108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg127217recessionಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127217recessionಸುದ್ದಿಗೋಷ್ಠಿಗಳಲ್ಲಿ ಒಣಹವೆಗೆ ಕ್ಷಣಗಣನೆ/movies/headlines/2009/01/13-count-down-for-dry-eve-parties-began-kfcc.htmlಕನ್ನಡ ಚಲನಚಿತ್ರಗಳಿಗೆ ಸಂಬಂಧಿಸಿದ ಪತ್ರಿಕಾಗೋಷ್ಠಿ, ಆಡಿಯೋ ಕ್ಯಾಸೆಟ್ ಬಿಡುಗಡೆ ಮುಂತಾದ ಕಾರ್ಯಕ್ರಮಗಳನ್ನು ಸಂಜೆ ಹೊತ್ತು ಇಟ್ಟುಕೊಳ್ಳಬಾರದು ಎಂಬ ವಾಣಿಜ್ಯ ಮಂಡಳಿಯ ಆದೇಶ ಜಾರಿಯಾಗುವುದಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 1 ನೇ ತೇದಿಯಿಂದಲೇ ಜಾರಿಗೆ ಬರಬೇಕಾಗಿದ್ದ ಈ ಆದೇಶ ಕಾರಣಾಂತರಗಳಿಂದ 15ನೇ ತಾರೀಖಿಗೆ ಮುಂದೂಡಲಾಗಿತ್ತು. ವಾಣಿಜ್ಯ ಮಂಡಳಿ ಮತ್ತೆ ಮನಸ್ಸು ಬದಲಾಯಿಸದಿದ್ದರೆ, ಇದೇ ಗುರುವಾರ ಉತ್ತರಾಯಣ ಪುಣ್ಯಕಾಲದ ಆರಂಭದಿಂದ 34046http://kannada.oneindia.com/img/2009/01/13-kcn-chandrashekar2.jpg127217recessionನಿರಾಶೆ ಕಾರ್ಮೋಡದಲ್ಲೂ ಮಿಂಚಲಿರುವ ಕಾರುಗಳು/lifestyle/automobiles/2009/0217-new-car-models-to-hit-indian-roads-soon.htmlಆರ್ಥಿಕ ಬಿಕ್ಕಟ್ಟಿನ ಹೊಡೆತ ಭಾರತದಲ್ಲಿ ಕಾರುಗಳ ಮಾರಾಟದ ವೇಗಕ್ಕೆ ಬ್ರೇಕ್ ಹಾಕಿದೆ. ಆದರೂ, ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಕಾರುಗಳ ಮಾರಾಟ ನಿರಾಶಾದಾಯಕವಾಗೇನೂ ಇಲ್ಲ. ಅನ್ಯ ದೇಶಗಳಲ್ಲಿ ಋಣಾತ್ಮಕ ಬೆಳವಣಿಗೆ ಕಂಡಿದ್ದರೆ, ಭಾರತದಲ್ಲಿ ವಿಶ್ವಾಸದ ಮಟ್ಟ ಇನ್ನೂ ಕುಸಿದಿಲ್ಲ. ವರ್ಷಾದಾರಂಭದಲ್ಲಿ ಕಾರು ತಯಾರಕರು ಝೈಲೋ, ಲಿನಿಯಾ ಮೊದಲಾದ ಅತ್ಯಾಕರ್ಷಕ ಕಾರಿನ ಮಾಡೆಲ್ ಗಳನ್ನು ಮಾರಾಟಕ್ಕೆ ಬಿಟ್ಟಿದ್ದರಿಂದ ಜನ ಅವುಗಳತ್ತ 34697http://kannada.oneindia.com/img/2009/02/17-skoda-superb1.jpg127217recessionರಾಕ್ ಲೈನ್ ನಿರ್ಮಾಣದಲ್ಲಿ ಮೂರು ಚಿತ್ರಗಳು/movies/studio/2009/02/19-rockline-venkatesh-starts-two-new-films.htmlಸದ್ದಿಲ್ಲದಂತೆ ರಾಕ್ ಲೈನ್ ವೆಂಕಟೇಶ್ ರ ಎರಡು ಹೊಸ ಚಿತ್ರಗಳು ವಾರದ ಹಿಂದೆಯೇ ಸೆಟ್ಟೇರಿವೆ. ರಾಕ್ ಲೈನ್ ರ ಎರಡು ಚಿತ್ರಗಳ ನಾಯಕರಾಗಿ ವಿಜಯ್ ಮತ್ತು ದಿಗಂತ್ ನಟಿಸುತ್ತಿದ್ದಾರೆ. ಈ ಚಿತ್ರಗಳ ನಾಯಕಿ ಪಾತ್ರಕ್ಕೆ ಹುಡುಕಾಟ ಆರಂಭವಾಗಿದೆ. ಮಾಧ್ಯಮದವರ ಹಂಗ್ಯಾಕೆ ಎಂದು ರಾಕ್ ಲೈನ್ ವೆಂಕಟೇಶ್ ಒಂಚೂರು ಸುಳಿವು ಕೊಡದೆ ಈ ಎರಡು ಚಿತ್ರಗಳ 34752http://kannada.oneindia.com/img/2009/02/19-rockline-venkatesh1.jpg127217recessionಬೆಂಗಳೂರಿನಲ್ಲಿ ಟೊಯೋಟಾ ಸಣ್ಣ ಕಾರು ಘಟಕ/lifestyle/automobiles/2009/0224-toyota-small-car-plant-in-bengaluru.htmlಯಾವುದೇ ಮಾತುಕತೆ ನಡೆಯುತ್ತಿರಲಿ, ಅದು ಕೊನೆಗೆ ಆರ್ಥಿಕ ಬಿಕ್ಕಟ್ಟಿನೆಡೆಗೇ ಬಂದು ನಿಲ್ಲುತ್ತದೆ. ಇದು ಆಟೋಮೊಬೈಲ್ ಕ್ಷೇತ್ರವನ್ನೂ ಬಿಟ್ಟಿಲ್ಲ. ಐಷಾರಾಮಿ ಅನ್ನುವ ಮಾತು ನೇಪಥ್ಯಕ್ಕೆ ಸರಿದಿದ್ದು ಎಲ್ಲ ಕಾರು ತಯಾರಿಕಾ ಕಂಪನಿಗಳು ಸಣ್ಣ ಕಾರುಗಳ ತಯಾರಿಕೆಯತ್ತ ಗಮನ ಹರಿಸಿವೆ. ಆರ್ಥಿಕ ಸಂಕಷ್ಟ ಕಾರಿನ ಇಗ್ನೀಷನ್ ಕೀ ಶುರು ಮಾಡುವ ಮೊದಲೇ ಇಂಜಿನ್ನಿಗೆ ಬಿಸಿ ಮುಟ್ಟಿಸಿದೆ.ಟೊಯೋಟಾ ಕಂಪನಿ ಕೂಡ ಇದಕ್ಕೆ 34833http://kannada.oneindia.com/img/2009/02/24-toyota-small-car1.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಯತ್ನ, ಒಬಾಮಾ | US President | Barack Obama | Recession | Layoffs | Recruitment | ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಯತ್ನ, ಒಬಾಮಾ - Kannada Oneindia

ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಯತ್ನ, ಒಬಾಮಾ

ವಾಷಿಂಗ್ ಟನ್, ಮಾ. 25 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಹಿಂಜರಿತ ದೇಶದ ಆರ್ಥಿಕತೆ ಮೇಲೆ ಭಾರಿ ಪೆಟ್ಟು ಬಿದ್ದಿದೆ. ದೇಶದ ಆರ್ಥಿಕ ಪರಿಸ್ಥಿತಿ ನಿಧಾನವಾಗಿ ಸದೃಢವಾಗತೊಡಗಿದೆ. ಇದರ ಹೊಡೆತವನ್ನು ಮೆಟ್ಟಿ ನಿಲ್ಲಲು ಸಾಕಷ್ಟು ಸಮಯಾವಕಾಶದ ಅವಶ್ಯಕತೆ ಇದ್ದು, ಅಲ್ಲಿಯವರೆಗೆ ತಾಳ್ಮೆಯಿಂದಿರಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅಮೆರಿಕ ನಿವಾಸಿಗಳಿಗೆ ಸಮಾಧಾನವನ್ನು ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟು ಎದುರಿಸಲು ಹಾಗೂ ಇದರಿಂದ ತಪ್ಪಿಸಿಕೊಳ್ಳಲು ಸರ್ಕಾರ ಸೂಕ್ತ ಕೈಗೊಂಡಿದೆ ಮತ್ತು ಇನ್ನೂ ಅದನ್ನು ಮುಂದುವರೆಸಿದೆ. ಆರ್ಥಿಕ ಕುಸಿತ ಒಂದು ರಾತ್ರಿಯಲ್ಲಿ ನಡೆದಿರುವ ಘಟನೆಯಲ್ಲ. ವಿಶ್ವದ ಆರ್ಥಿಕತೆ ಮೇಲೆ ಭಾರಿ ಪರಿಣಾಮ ಬೀರಿರುವ ಇದನ್ನು ಕ್ಷಣಮಾತ್ರದಲ್ಲಿ ಎಲ್ಲವನ್ನೂ ಸರಿಪಡಿಸಿಬಿಡುವೆ ಎಂದು ಹೇಳಲು ಸಾಧ್ಯವಿಲ್ಲದ ಮಾತು. ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಕೆಲ ವರ್ಷ ಬೇಕಿರುವುದು ಅಗತ್ಯ. ಈ ನಿಟ್ಟಿನಲ್ಲಿ ಅಮೆರಿಕನ್ನರು ಧೈರ್ಯದಿಂದ ಮುನ್ನುಗ್ಗಬೇಕು ಎಂದು ಒಬಾಮಾ ಹೇಳಿದ್ದಾರೆ.

ಆರ್ಥಿಕ ಕುಸಿತದಿಂದ ಉದ್ಯೋಗ ಕಳೆದುಕೊಂಡಿರುವ ಅಮೆರಿಕನ್ನರಿಗೆ ಮರಳಿ ಉದ್ಯೋಗ ನೀಡುವುದು ನನ್ನ ಮೊದಲು ಆದ್ಯತೆ. ಹಾಗೂ ಹಣದ ಕೊರತೆಯಿಂದ ಎಲ್ಲ ವರ್ಗದ ಜನರೂ ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೈಗಾರಿಕೆಗಳು, ಉದ್ಯಮಿದಾರರಿಗೆ ಇದು ಗಂಭೀರ ಪರಿಣಾಮ ಉಂಟು ಮಾಡಿರುವುದು ಸುಳ್ಳಲ್ಲ. ಈ ಎಲ್ಲ ಅಂಶಗಳಿಗೆ ಮೊದಲು ಸ್ಪಷ್ಟ ಸೂತ್ರ ಕಂಡುಹಿಡಿಯಲು ಸರ್ಕಾರ ಪ್ರಯತ್ನ ನಡೆಸಿದೆ. ಅದರಲ್ಲಿ ಸಫಲರಾಗುತ್ತೇವೆ ಎನ್ನುವ ನಂಬಿಕೆ ನನಗಿದೆ ಎಂದು ಒಬಾಮಾ ವಿಶ್ವಾಸದಿಂದ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+