124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg277524nandan nilekaniಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg277524nandan nilekaniಗುರುತಿನ ಚೀಟಿ ಯೋಜನೆ ನಿಲೇಕಣಿ ನೇತೃತ್ವ ?/news/2009/06/23/nandan-nilekani-may-get-charge-of-national-id-card.htmlನವದೆಹಲಿ, ಜೂ. 23 : ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇನ್ ಫೋಸಿಸ್ ಮುಖ್ಯಸ್ಥ ನಂದನ್ ನಿಲೇಕಣಿ ಅವರನ್ನು ಕೇಂದ್ರ ಸರಕಾರ ಅವರನ್ನು ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗುರುತಿನ ವಿತರಣೆ ಕಾರ್ಯಕ್ರಮದ ಮುಖ್ಯಸ್ಥರನ್ನಾಗಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಚೀಟಿ ನೀಡುವ ಕೇಂದ್ರ ಸರಕಾರದ ಯೋಜನೆಗೆ ಪ್ರಧಾನಮಂತ್ರಿ ಅವರು ನಂದನ್ ನಿಲೇಕಣಿ ಅವರನ್ನು ನೇಮಿಸಿ 37521http://kannada.oneindia.com/img/2009/06/23-nilekani4.jpg277524nandan nilekaniಇನ್ಫೋಸಿಸ್ ಆಡಳಿತ ಮಂಡಳಿಗೆ ನಿಲೇಕಣಿ ರಾಜೀನಾಮೆ /news/2009/06/25/nilekani-to-step-down-as-infosys-board-member.htmlಬೆಂಗಳೂರು, ಜೂ. 25 : ರಾಷ್ಟ್ರೀಯ ಗುರುತಿನ ಚೀಟಿ ವಿತರಣೆ ಯೋಜನೆಗೆ ಚೇರಮನ್ ರಾಗಿ ನೇಮಕಗೊಂಡಿರುವ ನಂದನ್ ನಿಲೇಕಣಿ ಅವರು ಇನ್ಫೋಸಿಸ್ ಸಹಸಂಸ್ಥಾಪಕ ಹುದ್ದೆ ಹಾಗೂ ಅಡಳಿತ ಮಂಡಳಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುವಾರ ಕೇಂದ್ರದ ಸರಕಾರ ಗುರುತಿನ ಚೀಟಿ ವಿತರಣೆ ಯೋಜನೆಗೆ ನಿಲೇಕಣಿಯವರನ್ನು ಚೇರಮನ್ ರಾಗಿ ಅಧಿಕೃತ ಆದೇಶ ಹೊರಡಿಸಿದೆ. ಪ್ರಧಾನಮಂತ್ರಿ ಮನಮೋಹನ್ ಸಿಂಗ್ 37576http://kannada.oneindia.com/img/2009/06/25-nilekani6.jpg277524nandan nilekaniಗುರುತು ಚೀಟಿ ಯಜ್ಞಕ್ಕೆ ನಂದನ್ ಸಮರ್ಪಣೆ/news/2009/07/09/infosys-farewell-to-nandan-nilekani.htmlಬೆಂಗಳೂರು,ಜು. 9 : 28 ವರ್ಷಗಳ ಹಿಂದೆ ಎನ್ಆರ್ ನಾರಾಯಣ ಮೂರ್ತಿ ಮತ್ತು ಐವರು ಸ್ನೇಹಿತರ ಜೊತೆ ಸೇರಿ ಇಂದು ವಿಶ್ವದ ಅಗ್ರಮಾನ್ಯ ಸಂಸ್ಥೆಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಸಂಸ್ಥೆಯನ್ನು ಕಟ್ಟಿ ಭಾರತ ದೇಶಕ್ಕೆ ಅರ್ಪಿಸಿದ ನಂದನ್ ನಿಲೇಕಣಿ ಅವರನ್ನು ಇನ್ಫೋಸಿಸ್ ಸಂಸ್ಥೆಯೇ ಇಂದು ದೇಶದ ಸೇವೆಗಾಗಿ ಅರ್ಪಿಸುತ್ತಿದೆ.ವಿಶ್ವದ ಅಗ್ರಮಾನ್ಯ ಹತ್ತು ಅತ್ಯುತ್ತಮ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ ಕಂಪನಿಯನ್ನು 37896http://kannada.oneindia.com/img/2009/07/09-nilekani6.jpg277524nandan nilekaniನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್ | Infosys | Nandan Nilekani | NGO | IT major | Recession| ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್ - Kannada Oneindia

ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್

ನ್ಯೂಯಾರ್ಕ್,

ಮಾ.
25
:
ಆರ್ಥಿಕ
ಬಿಕ್ಕಟ್ಟಿನಿಂದ
ಸೇವಾ
ಬೇಡಿಕೆ
ಕುಸಿದಿರುವ
ಹಿನ್ನೆಲೆಯಲ್ಲಿ
ಇನ್ಫೋಸಿಸ್
ತನ್ನ
ಹೊಸ
ನೌಕರರಿಗೆ
ಎನ್
ಜಿಒದಲ್ಲಿ
ಕೆಲಸದ
ಆಫರ್
ನೀಡಿದೆ.
ಇದಕ್ಕಾಗಿ
ಕಂಪನಿ
ತಾನು
ನಿಗದಿಪಡಿಸಿದ್ದ
ವೇತನದ
ಪೈಕಿ
ಶೇ.
50ರಷ್ಟನ್ನು
ನೀಡಲಿದೆ
ಎಂದು
ಕಂಪನಿ
ಮುಖ್ಯಸ್ಥ
ನಂದನ್
ನಿಲೇಕಣಿ
ಹೇಳಿದ್ದಾರೆ.

id="toptextpromo">

ಕಳೆದ

ವರ್ಷವೇ
ನಾವು
ಹೊಸದಾಗಿ
18,000
ಉದ್ಯೋಗಿಗಳನ್ನು
ನೇಮಕ
ಮಾಡಿಕೊಂಡಿದ್ದೇವು.
ಆರ್ಥಿಕ
ಕುಸಿತದ
ಹೊರತಾಗಿಯೂ
ಅವರನ್ನು
ಸೇವೆಗೆ
ತೆಗೆದುಕೊಳ್ಳುತ್ತಿದ್ದೇವೆ.
ಆದರೆ,
ಕಂಪನಿಯಲ್ಲಿ
ಅವರಿಗೆ
ನೀಡಲು
ಕೆಲಸವಿಲ್ಲ.
ಹೀಗಾಗಿ
ಇಚ್ಛೆಯುಳ್ಳವವರಿಗೆ
ಎನ್
ಜಿಒದಲ್ಲಿ
ಕೆಲಸ
ಮಾಡುವ
ಆಫರ್
ನೀಡುತ್ತಿದ್ದೇವೆ.
ಇದು
ಅವರಿಗೆ
ವಿನೂತನ
ಕೆಲಸದಲ್ಲಿ
ತೊಡಗಲು
ಅವಕಾಶ
ಕಲ್ಪಿಸುತ್ತದೆ.
ಇದು
ಅವರಿಗೆ
ಒಪ್ಪಿಗೆಯಾದರೆ
ಮಾತ್ರ.
ಅವಧಿಯಲ್ಲಿ
ಕಂಪನಿ
ಶೇ.
50ರಷ್ಟು
ವೇತನ
ಪಾವತಿಸಲಿದೆ.
ಇನ್ಫೋಸಿಸ್
ಆದಾಯದ
ಶೇ.
88
ರಷ್ಟು
ಪಾಲು
ಅಮೆರಿಕ
ಹಾಗೂ
ಯುರೋಪ್
ರಾಷ್ಟ್ರಗಳಿಂದ
ಬರುತ್ತದೆ
ಎಂದು
ನಿಲೇಕಣಿ
ವಿವರಿಸಿದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

ಕ್ಯಾಂಪಸ್
ಆಯ್ಕೆ
ವಿದ್ಯಾರ್ಥಿಗಳಿಗೆ
ಉದ್ಯೋಗ:ಇನ್ಫಿ

ಹೊಸ
ಹೊರಗುತ್ತಿಗೆ
ಯೋಜನೆ
ಸಿಗುತ್ತಿಲ್ಲ,
ಇನ್ಫೋಸಿಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+