124724andhra pradeshತಿಮ್ಮಪ್ಪನ ಗರ್ಭಗುಡಿಗೆ ಚಿನ್ನದ ಹೊದಿಕೆ ಏಕೆ ? /news/2009/10/12/vhp-opposes-gold-plating-of-ttd-temple.htmlಚೆನ್ನೈ, ಅ. 12 : ತಿರುಮಲ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯ ಹೊರಗೋಡೆಗೆ ಚಿನ್ನ ಹೊಂದಿಸುವ ಕೆಲಸವನ್ನು ತಕ್ಷಣ ಕೈಬಿಡಬೇಕೆಂದು ವಿಶ್ವ ಹಿಂದೂ ಪರಿಷತ್ ದೇವಾಲಯದ ಆಡಳಿತ ಮಂಡಳಿಗೆ ಮನವಿ ಮಾಡಿಕೊಂಡಿದೆ. ಪ್ರಮುಖ ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿನ್ನದ ಹೊದಿಕೆ ಹಾಕುವ ಗೀಳು ಹುಟ್ಟಿಕೊಂಡಿದೆ. ಇದಕ್ಕೆ ಧಾರ್ಮಿಕ ಪಾವಿತ್ರ್ಯವಿಲ್ಲ. ಬರೀ ರಾಜಕಾರಣಿಗಳ ಅಭಿಲಾಷೆಗಾಗಿ ಈ ಕೆಲಸ ನಡೆಯುತ್ತಿದೆ 39642http://kannada.oneindia.com/img/2009/10/12-balaji3.jpg124724andhra pradeshವೈಎಸ್ಆರ್ ಸಾವು ನಿಯೋಜಿತ ಸಂಚು?/news/2009/10/21/was-there-any-consipracy-behind-ysrs-demise.htmlಹೈದರಾಬಾದ್, ಅ. 21 :ಆಂಧ್ರಪ್ರದೇಶದ ಮಾಜಿ ಮಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಸಾವಿನ ಬಗ್ಗೆ ಸಾಕ್ಷಿ ದಿನಪತ್ರಿಕೆ ಶಂಕೆ ವ್ಯಕ್ತಪಡಿಸಿದ್ದು ಆಂಧ್ರದಲ್ಲಿ ಬಿರುಗಾಳಿ ಎಬ್ಬಿಸಿದೆ. ಸಾಕ್ಷಿ ಪತ್ರಿಕೆ ವೈಎಸ್ಆರ್ ಅವರ ಕುಟುಂಬದ ಒಡೆತನದಲ್ಲಿದೆ. ಇಂದು ಪ್ರಕಟಿಸಲಾಗಿರುವ ವರದಿಯಲ್ಲಿ ವೈಎಸ್ಆರ್ ಅವರ ಸಾವು ಅಪಘಾತದಿಂದ ಅಲ್ಲ, ಅದು ಹತ್ಯೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದೆ. ಅವರ ಹತ್ಯೆಗಾಗಿ ಸಂಚು 39772http://kannada.oneindia.com/img/2009/10/21-ysr3.jpg124724andhra pradeshಕರ್ನಾಟಕದಲ್ಲಿ ಆಂಧ್ರ ಸಿಎಂ ರೋಸಯ್ಯ /news/2009/10/23/flood-relief-fund-andra-karnataka-seek-more-aid.htmlಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ 39836http://kannada.oneindia.com/img/2009/10/23-bsy-rosaiah2.jpg124724andhra pradeshರೆಡ್ಡಿ ಅಕ್ರಮ ಗಣಿ ತನಿಖೆಗೆ ಸಮಿತಿ/news/2009/11/11/cpi-tdp-gears-fight-against-mining-mafia.htmlಹೈದರಾಬಾದ್, ನ. 11 : ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ 40170http://kannada.oneindia.com/img/2009/11/11-ab-bardhan1.jpg124724andhra pradeshಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಅಕ್ಕಿಧಾರಣೆ ಇದೀಗ ಕೆಜಿಗೆ 50 ರುಪಾಯಿ ? | Andhra Pradesh| Karnataka | PriceS | Rice | Haratal Halappa | ಅಕ್ಕಿಧಾರಣೆ ಇದೀಗ ಕೆಜಿಗೆ 50 ರುಪಾಯಿ ? - Kannada Oneindia

ಅಕ್ಕಿಧಾರಣೆ ಇದೀಗ ಕೆಜಿಗೆ 50 ರುಪಾಯಿ ?

ಬೆಂಗಳೂರು, ಮಾ. 25 : ಅಕ್ಕಿ ದರ ಗಗನಮುಖಿಯಾಗಿರುವ ಬೆನ್ನಲ್ಲೇ ಶ್ರೀಸಾಮಾನ್ಯನಿಗೆ ಹೊರೆಯಾಗುವ ಇನ್ನೊಂದು ಸುದ್ದಿ ಭತ್ತದ ಖಣಜ ಎಂದೇ ಖ್ಯಾತಿಯಾಗಿರುವ ನೆರೆಯ ಆಂಧ್ರಪ್ರದೇಶದಿಂದ ಹೊರಬಿದ್ದು ಐದು ತಿಂಗಳು ಕಳೆದಿದೆ. ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಭರಾಟೆ ತಾರಕಕ್ಕೇರಿದೆ. ಮತದಾರರನನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಹರಸಾಹಸ ಮಾಡುತ್ತಿದ್ದು, ಪರಿಣಾಮವಾಗಿ ಅಂತಾರಾಜ್ಯ ರಫ್ತು ಕಾಯ್ದೆಯನ್ನು ಮಾಡುವುದನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ. ಇದರಿಂದ ಕೆಲ ಭಾಗಗಳಲ್ಲಿ ಅಕ್ಕಿ ದರ ದುಪ್ಪಟ್ಟು ಆಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕಳೆದ ವರ್ಷ ನವೆಂಬರ್ ತಿಂಗಳು ಆಂಧ್ರಪ್ರದೇಶದ ಕಾಂಗ್ರೆಸ್ ಸರ್ಕಾರ ಅಂತಾರಾಜ್ಯ ಅಕ್ಕಿ ರಫ್ತುನ್ನು ನಿಷೇಧಿಸಿತ್ತು. ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಈ ನಿರ್ಧಾರ ಕೈಗೊಂಡಿದ್ದರು. ಆಂಧ್ರಪ್ರದೇಶದಿಂದ 4.31 ಮಿಲಿಯನ್ ಟನ್ ಅಕ್ಕಿ ಆಮದು ಮಾಡಿಕೊಳ್ಳುತ್ತಿತ್ತು. ಆದರೆ, ಅಮದು ಕಡಿಮೆಯಾಗಿರುವ ಕಾರಣ ಅಕ್ಕಿಯ ದರ ದುಪ್ಪಟ್ಟಾಗಲಿದೆ. ಇದರಿಂದ ತುಂಬಾ ಸಮಸ್ಯೆ ಎದುರಾಗುವ ಸಾಧ್ಯತೆಗಳು ಇವೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ಪ್ರಸನ್ನ ಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ಅಕ್ಕಿ ಧಾರಣೆ ಶೀಘ್ರದಲ್ಲಿ ಇಳಿಮುಖವಾಗಲಿದೆ. ಕೇಂದ್ರ ಸರ್ಕಾರದಿಂದ ನ್ಯಾಯಬೆಲೆ ದರದಲ್ಲಿ ಸುಮಾರು 20,000 ಟನ್ ಅಕ್ಕಿ ಖರೀದಿಸಲಾಗುವುದು ಎಂದು ಕರ್ನಾಟಕದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಹರತಾಳ್ ಹಾಲಪ್ಪ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+