108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpgnews"> ಆಡ್ವಾಣಿ ರ‌್ಯಾಲಿಗೆ ತಡೆಯೊಡ್ಡಿದ ಮಾಯಾ | L K Advani | Azamgarh | Uttar Pradesh | Mayawati | LS polls 2009 | ಆಡ್ವಾಣಿ ರ‌್ಯಾಲಿಗೆ ತಡೆಯೊಡ್ಡಿದ ಮಾಯಾ - Kannada Oneindia

ಆಡ್ವಾಣಿ ರ‌್ಯಾಲಿಗೆ ತಡೆಯೊಡ್ಡಿದ ಮಾಯಾ

ಅಜಮ್ ಗಡ್, ಮಾ. 25 : ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿಯವರ ಚುನಾವಣಾ ಸಭೆಗೆ ಉತ್ತರಪ್ರದೇಶ ಸರ್ಕಾರ ತಡೆಯೊಡ್ಡಿದೆ. ಭದ್ರತೆಯ ಕಾರಣಕ್ಕಾಗಿ ಇಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಅಜಮ್ ಗಡ್ ಜಿಲ್ಲಾ ಮ್ಯಾಜಿಸ್ಟ್ರೇಟರ್ ತಿಳಿಸಿದ್ದಾರೆ. ಮಾರ್ಚ್ 28ರಂದು ನಗರದಲ್ಲಿ ಮತ್ತು ಇತರ ಎರಡು ಕ್ಷೇತ್ರಗಲ್ಲಿ ಸಾರ್ವಜನಿಕ ಸಭೆಯನ್ನು ಚುನಾವಣೆ ಪ್ರಚಾರ ಕಾರ್ಯಕ್ರಮವಿತ್ತು.

ಬಿಜೆಪಿ ಸಭೆಗಳಿಗೆ ಜನರ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ, ಇದರಿಂದ ಭಯಭೀತರಾಗಿರುವ ಮಾಯಾವತಿ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ವಕ್ತಾರ ಬಲ್ಬೀರ್ ಪುಂಜ್ ಟೀಕಿಸಿದ್ದಾರೆ. ಸಭೆಗೆ ಬಿಜೆಪಿ ಎರಡು ಸ್ಥಳಗಳನ್ನು ಆರಿಸಿತ್ತು, ಆದರೆ ಎರಡೂ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲಾಗಿದೆ. ಆಡ್ವಾಣಿಯವರು ಕುಶಿನಗರ್, ಮಹಾರಾಜ್ ಗಂಜ್ ಮತ್ತು ಅಜಮ್ ಗಡ್ ಕ್ಷೇತ್ರದಲ್ಲಿ ಯೋಗಿ ಅದಿತ್ಯಾನಂದ ಜೊತೆ ಸಭೆ ನಡೆಸಬೇಕಿತ್ತು.

ದೆಹಲಿಯ ಬಾತ್ಲಾ ಶೂಟ್ ಔಟ್ ಪ್ರಕರಣದಲ್ಲಿ ಬಂಧಿತರಾಗಿರುವ ಇಂಡಿಯನ್ ಮುಜಾಹಿದ್ದೀನ್ ಗುಂಪಿನ ಇಬ್ಬರು ಉಗ್ರರು ಈ ನಗರದಿಂದ ಬಂದಿದ್ದವರು. ಈ ಉಗ್ರರ ಬಂಧನದಿಂದ ಉತ್ತೇಜಿತರಾಗಿರುವ ಜಿಲ್ಲಾ ನಾಗರಿಕರು ಆಡ್ವಾಣಿಯವರ ಸಭೆಗೆ ಭಾರಿ ಬೆಂಬಲ ವ್ಯಕ್ತಪಡಿಸಬಹುದು ಎಂದು ಮಾಯಾವತಿ ಲೆಕ್ಕಾಚಾರವಾಗಿದೆ. ಇದೇ ಕಾರಣಕ್ಕೆ ಅಡ್ವಾಣಿ ಸಭೆಗೆ ಅನುಮತಿ ನೀಡಿಲ್ಲ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+