169938rssಆರ್ ಎಸ್ ಎಸ್ ಅಧ್ಯಕ್ಷ ಸುದರ್ಶನ್ ರಾಜಿನಾಮೆ/news/2009/03/21/rss-chief-ks-sudarshan-retires.htmlನವದೆಹಲಿ, ಮಾ.21: ರಾಷ್ಟ್ರೀಯ ಸ್ವಯಂ ಸೇವಕ್ ಸಂಘ (ಆರ್ ಎಸ್ ಎಸ್)ದ ಅಧ್ಯಕ್ಷ ಕೆ ಎಸ್ ಸುದರ್ಶನ್ ತನ್ನ ಪದವಿಗೆ ಶನಿವಾರ ರಾಜಿನಾಮೆ ನೀಡಿದರು. ನಾಗಪುರದಲ್ಲಿ ಆರ್ ಎಸ್ ಎಸ್ ನ ಅಖಿಲ ಭಾರತ ಪ್ರತಿನಿಧಿಗಳ ಮೂರು ದಿನಗಳ ಸಭೆ ಶುಕ್ರವಾರದಿಂದ ನಡೆಯುತ್ತಿದ್ದು, ಶನಿವಾರದ ಸಭೆಯಲ್ಲಿ ಸುದರ್ಶನ್ ಹೊಸ ಅಧ್ಯಕ್ಷರ ನೇಮಕಾತಿಯನ್ನು ಪ್ರಕಟಿಸಿದರು.ಆರ್ ಎಸ್ ಎಸ್ ನ 35404http://kannada.oneindia.com/img/2009/03/21-sudarshan2.jpg169938rssಬಿಜೆಪಿಗೆ ಸಡ್ಡು ಹೊಡೆದ ಆರ್ಎಸ್ಎಸ್, ಭಜರಂಗದಳ/news/2009/04/04/bjp-dissedents-to-enter-ls-poll-fray-asindependent.htmlಬೆಂಗಳೂರು ಎ 4: ಹಿರಿಯ ಆರ್ಎಸ್ಎಸ್ ಮುಖಂಡ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಜನಸಂಘ ಮತ್ತು ಸ್ವತಂತ್ರ ನೆಲೆಯಲ್ಲಿ ಎರಡೂ ನಾಮಪತ್ರವನ್ನು ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿದ್ದಾರೆ. ಇತ್ತ ಬಜರಂಗದಳದ ರಾಜ್ಯ ಘಟಕದ ಸಂಚಾಲಕ ಮಹೇಂದ್ರ ಕುಮಾರ್ ಶ್ರೀರಾಮ ಸೇನೆ ಸೇರಿದ್ದು ಭಾರತೀಯ ಜನಸಂಘದಿಂದ ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ 35722http://kannada.oneindia.com/img/2009/04/04-mahendra-kumar-bajrangdal1.jpg169938rssಅಡ್ವಾಣಿ ಆರ್ಎಸ್ಎಸ್ ಕೈಗೊಂಬೆ : ಸೋನಿಯಾ /news/2009/04/15/advani-is-a-slave-of-rss-sonia-gandhi.htmlಬೀದರ್, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡುವೆ ನಡೆದಿರುವ ವಾಕ್ಸಮರ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಪಕ್ಷ ಏರ್ಪಡಿಸಿರುವ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸೋನಿಯಾಗಾಂಧಿ ಅವರು ಎಲ್ ಕೆ ಅಡ್ವಾಣಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಆರ್ಎಸ್ಎಸ್ ಅನುಮತಿ 35976http://kannada.oneindia.com/img/2009/04/15-sonia2e.jpg169938rssರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg169938rssಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg206127mangaluru pub attackಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206127mangaluru pub attackಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206127mangaluru pub attackಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206127mangaluru pub attackಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg206127mangaluru pub attackಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpgnews"> ಪ್ರೇಮಿಗಳ ಮೇಲೆ ಭಜರಂಗದಳದ ದಾಳಿ | Bhajrang dal | Sri Rama Sene | Pramod Mutalik | Mangaluru Pub attack| ಪ್ರೇಮಿಗಳ ಮೇಲೆ ಭಜರಂಗದಳದ ದಾಳಿ - Kannada Oneindia

ಪ್ರೇಮಿಗಳ ಮೇಲೆ ಭಜರಂಗದಳದ ದಾಳಿ

ಮಡಿಕೇರಿ, ಮಾ, 25 : ಕುಶಾಲನಗರದ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸುತ್ತಿರುವ ಆರೋಪದ ಮೇಲೆ ಭಜರಂಗದಳದ ಕಾರ್ಯಕರ್ತರು ಯುವಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ ಘಟನೆ ಮಡಿಕೇರಿಯಿಂದ ವರದಿಯಾಗಿದೆ. ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಲಿಸಲಾಗಿದೆ.

ನಗರದ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕನ ಪರಿಚಿತ ವಿದ್ಯಾರ್ಥಿಯೊಬ್ಬ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದಾಗ ಆತನ ಮೇಲೂ ಕಾರ್ಯಕರ್ತರು ಪ್ರಹಾರ ನಡೆಸಿದ್ದಾರೆ. ಬೇರೆ ಬೇರೆ ಕೋಮಿನವರಾದ ನಾವು ಒಬ್ಬರನ್ನೊಬ್ಬರನ್ನು ಆರು ವರ್ಷದಿಂದ ಪ್ರೀತಿಸುತ್ತಿದ್ದೇವೆ. ವಿವಾಹಕ್ಕೆ ನಮ್ಮ ಮನೆಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ ಎಂದು ದಾಳಿಯ ಸಮಯದಲ್ಲಿ ಪ್ರೇಮಿಗಳು ಹೇಳಿದ್ದಾರೆ.

ಮಡಿಕೇರಿ ನಗರ ಸಬ್ ಇನ್ಸ್ ಪೆಕ್ಟರ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ಭಜರಂಗದಳದ ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪೊಲೀಸರು ಪ್ರೇಮಿಗಳ ಪೋಷಕರನ್ನು ಕರೆಸಿ ಸಮಾಲೋಚನೆಯ ನಂತರ ಇಬ್ಬರನ್ನೂ ಅವರವರ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+