27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpgnews"> ಸಮಾಜೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ | CT Ravi | BJP | Hindu Samajostava | Congress | LS polls 2009 | ಸಮಾಜೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ - Kannada Oneindia

ಸಮಾಜೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ

ಬೆಂಗಳೂರು, ಮಾ. 25 : ಹಿಂದೂ ಸಮಾಜೋತ್ಸವ ನಡೆಸುವುದನ್ನು ತಡೆಯುವಂತೆ ನೀಡಿರುವ ದೂರಿಗೆ ಬಿಜೆಪಿ ವರ್ಕಾರ ಶಾಸಕ ಸಿ ಟಿ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜೋತ್ಸವವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಗುಡುಗಿದ್ದಾರೆ. ಆನೆ ನಡೆಯಬೇಕಾದರೆ, ನಾಯಿ ಬೊಗಳುವುದು ಸಹಜ ಎಂದು ಕಾಂಗ್ರೆಸ್ ಕ್ರಮವನ್ನು ಲೇವಡಿ ಮಾಡಿದ್ದಾರೆ.

ನಗರದಲ್ಲಿ ಅವರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಹಿಂದೂ ಸಮಾಜೋತ್ಸವವನ್ನು ಪ್ರತಿ ವರ್ಷ ಆಚರಿಸಿಕೊಂಡು ಬರಲಾಗುತ್ತಿದೆ. ಹಿಂದೂ ಸಂಪ್ರದಾಯವನ್ನು ಎತ್ತಿಹಿಡಿಯುವುದು ಹಾಗೂ ಜನರಲ್ಲಿ ಜನಜಾಗೃತಿ ಉಂಟು ಮಾಡುವುದು ಈ ಸಮಾವೇಶದ ಮೂಲ ಉದ್ದೇಶವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಹಿಂದೂ ಸಮಾಜೋತ್ಸವದಿಂದ ಜನರಲ್ಲಿ ಕೋಮು ಭಾವನೆ ಕೆರಳಿಸಿದಂತಾಗಲಿದೆ ಎನ್ನುವ ಆರೋಪವನ್ನು ತಳ್ಳಿಹಾಕಿದ ಅವರು, ಪ್ರತಿ ವರ್ಷವೂ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಆಚರಿಸುವುದು ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸಂವಿಧಾನ ಬದ್ಧವಾಗಿ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು ರವಿ ಹೇಳಿದರು.

ಮಂಗಳೂರು ಬೆಂಗಳೂರಿಗೆ ಕೇಂದ್ರ ಚುನಾವಣೆ ಆಯೋಗ ಮುಖ್ಯಆಯುಕ್ತ ಎನ್ ಗೋಪಾಲಸ್ವಾಮಿ ಆಗಮಿಸಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂ ಸಮೋಜೋತ್ಸವವನ್ನು ನಿಷೇಧಿಸಿ ಎಂದು ಮನವಿ ಮಾಡಿಕೊಂಡಿತ್ತು. ಇದಕ್ಕೆ ಸ್ಪಂದಿಸಿದ ಆಯುಕ್ತರು ಸಮಾಜೋತ್ಸವದ ಮೇಲೆ ಕಣ್ಣಿಡಿ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+