154972shivamoggaಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg154972shivamoggaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg154972shivamoggaಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg154972shivamoggaಹಳ್ಳಿ ಹುಡುಗರ ಉಳಿಮನೆ (ಹೋಂಸ್ಟೇ)'ನಮ್ಮನೆ'/travel/karnataka/help/2009/0316-nammane-home-stay-talavata-shivamogga.htmlಕೆಲಸ ಅರಸುತ್ತಿರುವ ಹಳ್ಳಿ ಯುವಕರು ಬೆಂಗಳೂರಿಗೆ, ಕೆಲಸ ಸಿಕ್ಕ ಹಳ್ಳಿ ಸಾಫ್ಟ್ ವೇರ್ ಇಂಜಿನಿಯರುಗಳು ಡಾಲರ್ ಕನಸಿನಲ್ಲಿ ವಿದೇಶಕ್ಕೆ ಜಿಗಿಯುತ್ತಿರುವ ಸಂದರ್ಭದಲ್ಲಿ ಸಮಾನಮನಸ್ಕ ಶಿವಮೊಗ್ಗ ಜಿಲ್ಲೆ ತಳವಾಟದ ಹಳ್ಳಿ ಯುವಕರು ಪಟ್ಟಣಿಗರನ್ನೇ ಹಳ್ಳಿಗೆ ಸೆಳೆಯುವ ಕೈಂಕರ್ಯಕ್ಕೆ ಕೈಹಾಕಿದ್ದಾರೆ. ಪಟ್ಟಣ ಸೇರಬೇಕೆನ್ನುವ ಯುವಕರಿಗೆ ಮಾದರಿಯಾಗಿದ್ದಾರೆ. ಎಂಥವರ ಕೈಗೂ ನಿಲುಕುವ ಹೋಂಸ್ಟೇ ನಿರ್ಮಿಸಿ ಊಟ ವ್ಯವಸ್ಥೆಯ ಆತಿಥ್ಯ ನೀಡಿ ಉಪಜೀವನಕ್ಕೆ 35259http://kannada.oneindia.com/img/2009/03/16-nammane-homestay2.jpg154972shivamoggaಕಾಗೋಡು ತಿಮ್ಮಪ್ಪ ವಿರುದ್ದ ಎಫ್ಐಆರ್ ದಾಖಲು/news/2009/04/05/criminal-complaint-against-kagodu-timmappa.htmlಬೆಂಗಳೂರು, ಏ. 5 : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ವರದಿ ನೀಡುವಂತೆ ಸುರತ್ಕಲ್ ಠಾಣೆಯ ಪೊಲೀಸರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಎಸ್ ಎನ್ ಮಹಮದಾಪುರ್ ಶನಿವಾರ ಆದೇಶ ನೀಡಿದ್ದಾರೆ. ಸಾಗರದಲ್ಲಿ ಚುನಾವಣೆ ಪ್ರಚಾರ ವೇಳೆಯಲ್ಲಿ ಹಿಂದುತ್ವದ ಪರ 35738http://kannada.oneindia.com/img/2009/04/05-kagodu-timmappa2.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpgnews"> ಶಿವಮೊಗ್ಗದಲ್ಲಿ 111 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ | Code of Conduct violation | Shimoga | Shivamogga DC| LS Poll| ಶಿವಮೊಗ್ಗದಲ್ಲಿ 111 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ - Kannada Oneindia

ಶಿವಮೊಗ್ಗದಲ್ಲಿ 111 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಶಿವಮೊಗ್ಗ, ಮಾ. 25 : ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಪಂಕಜ್‌ಕುಮಾರ್ ಪಾಂಡೆ ಅವರು ಸೂಕ್ತ ಕ್ರಮ ಕೈಗೊಂಡಿದ್ದಾರಲ್ಲದೆ, ತಾಲ್ಲೂಕುವಾರು ಅಧಿಕಾರಿಗಳ ತಂಡವನ್ನು ನಿಯೋಜಿಸಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ನಡೆಸುವ ಸಭೆ ಸಮಾರಂಭಗಳ ಸಂದರ್ಭಗಳಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಹಾಗೂ ನಿಬಂಧನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆಯಲ್ಲದೆ, ಅಕ್ರಮವಾಗಿ ಮದ್ಯ ಸರಬರಾಜು, ಸಾಗಾಣೆ, ಸಂಗ್ರಹ ಇತ್ಯಾದಿಗಳ ಬಗ್ಗೆಯೂ ಪ್ರಕರಣಗಳನ್ನು ದಾಖಲಿಸಲಾಗಿದೆ. ಜಿಲ್ಲಾಡಳಿತದ ಅನುಮತಿ ಇಲ್ಲದೆ, ಸಾರ್ವಜನಿಕ ಸ್ಥಳ, ಸರ್ಕಾರಿ ಕಟ್ಟಡ ಆವರಣಗಳ ಬಳಕೆ, ಧ್ವನಿ ವರ್ಧಕ ಬಳಕೆ ಇತ್ಯಾದಿಗಳ ವಿರುದ್ಧವು ಸಹ ಪ್ರಕರಣಗಳನ್ನು ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಚುನಾವಣಾ ನೀತಿ ಜಾರಿ ಆದಾಗಿನಿಂದ ಮಾರ್ಚ್ 22ರ ವರೆಗೆ ಒಟ್ಟು 111 ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ 94 ಪ್ರಕರಣಗಳು ಅಕ್ರಮ ಮದ್ಯ ಸಾಗಾಣೆ, ಸಂಗ್ರಹಕ್ಕೆ ಸಂಬಂಧಿಸಿದ್ದರೆ, 14 ಪ್ರಕರಣಗಳು ಸರ್ಕಾರದ ಹಾಗೂ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದ ಪ್ರಕರಣಗಳು, 3 ಪ್ರಕರಣಗಳು ಸಮಾರಂಭಗಳನ್ನು ಆಯೋಜಿಸಿ, ಪಟಾಕಿ ಹೊಡೆಯುವುದು, ಊಟ ಉಪಹಾರ ಇತ್ಯಾದಿಗಳ ವ್ಯವಸ್ಥೆ ಕುರಿತಂತೆ ದಾಖಲಾಗಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+