38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpgnews"> ಎಸ್ ಎಂ ಕೃಷ್ಣ ಸ್ಪರ್ಧೆಯಿಂದ ಹಿಂದಕ್ಕೆ | SM Krishna | Congress | Bengaluru South | LS polls 2009 | ಎಸ್ ಎಂ ಕೃಷ್ಣ ಸ್ಪರ್ಧೆಯಿಂದ ಹಿಂದಕ್ಕೆ - Kannada Oneindia

ಎಸ್ ಎಂ ಕೃಷ್ಣ ಸ್ಪರ್ಧೆಯಿಂದ ಹಿಂದಕ್ಕೆ

ಬೆಂಗಳೂರು, ಮಾ. 25 : ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಲೋಕಸಭಾ ಚುನಾವಣ ಸ್ಪರ್ಧೆಯಿಂದ ಹಿಂದಕ್ಕೆ ಸರಿದಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಇವರ ಹೆಸರು ಹೆಚ್ಚುಕಮ್ಮಿ ಅಂತಿಮಗೊಂಡಿತ್ತು. ಹೈಕಮಾಂಡ್ ಗೆ ಪತ್ರ ಬರೆದಿರುವ ಕೃಷ್ಣ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿರುವ ಕೃಷ್ಣ, ರಾಜ್ಯಸಭಾ ಸದಸ್ಯರಾಗಿ ಮುಂದುವರಿಯಲು ಆಸಕ್ತಿ ತೋರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿಗೆ ನನ್ನ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕೃಷ್ಣ ಹೇಳಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡುತ್ತಿದ್ದ ಕೃಷ್ಣ, ಮೊನ್ನೆಯಷ್ಟೇ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಹೇಳಿಕೆ ನೀಡಿದ್ದರು. ಒಂದು ವೇಳೆ ಅನಂತ್ ಕುಮಾರ್ ಎದುರು ಕಾಂಗ್ರೆಸ್ ತನ್ನ ಪಕ್ಷದಿಂದ ಸಮರ್ಥ ಅಭ್ಯರ್ಥಿ ನಿಲ್ಲಿಸದಿದ್ದಲ್ಲಿ ತಾನೇ ಈ ಕ್ಷೇತ್ರದಿಂದ ಕಣಕ್ಕಿಳಿಯುವೆ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಿಲುವು ಏನೆಂದು ಕಾದು ನೋಡಬೇಕಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+