235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg39572Mayawatiನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg39572Mayawatiಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg39572Mayawatiಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg39572Mayawatiವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg39572Mayawatiನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg123685bspನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123685bspಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg123685bspಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg123685bspಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg123685bspವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpgnews"> 10 ಪೊಲೀಸರನ್ನು ಕೊಂದವನಿಗೆ ಬಿಎಸ್ಪಿ ಟಿಕೆಟ್ ! | Arjun Ravidas | BSP | Mayawati | LS polls 2009 | Election ticket | 10 ಪೊಲೀಸರನ್ನು ಕೊಂದವನಿಗೆ ಬಿಎಸ್ಪಿ ಟಿಕೆಟ್ ! - Kannada Oneindia

10 ಪೊಲೀಸರನ್ನು ಕೊಂದವನಿಗೆ ಬಿಎಸ್ಪಿ ಟಿಕೆಟ್ !

ಪಾಟ್ನಾ, ಮಾ. 26 : ಕಳೆದ ತಿಂಗಳು 10 ಪೋಲೀಸರನ್ನು ಬರ್ಬರವಾಗಿ ಹತ್ಯಗೈದಿದ್ದ ಬಹುಜನ ಸಮಾಜಪಕ್ಷದ ನಾಯಕರೊಬ್ಬರಿಗೆ ಪಕ್ಷದ ಅಧಿನಾಯಕಿ ಮಾಯಾವತಿ ಲೋಕಸಭಾ ಟಿಕೆಟ್ ದಯಾಪಾಲಿಸಿದ್ದಾರೆ. ಬಿಹಾರ್ ನ ಜಾಮುಯಿ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜವಾದಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸುತ್ತಿರುವ ಅರ್ಜುನ್ ರವಿದಾಸ್ ಎಂಬಾತನೆ ಕೊಲೆಗೈದ ಮಹಾಶಯ.

ಫೆಬ್ರವರಿ 9ನೇ ತಾರೀಖಿನಂದು ಬಿಹಾರ ರಾಜ್ಯದ ನಾವಾಡ ಜಿಲ್ಲೆಯಲ್ಲಿ ಪೋಲಿಸ್ ಠಾಣೆಯೊ೦ದಕ್ಕೆ ನುಗ್ಗಿದ ಅರ್ಜುನ್ ಮತ್ತು ಅವರ ಗುಂಪು 18 ಜನ ಇದ್ದ ಪೋಲೀಸರ ಮೇಲೆ ದಾಳಿ ನಡೆಸಿತ್ತು. ಅದರಲ್ಲಿ ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದರೆ ಉಳಿದವರು ಗಾಯಗೊಂಡಿದ್ದರು. ಠಾಣೆಯಲ್ಲಿದ್ದ ಪಿಸ್ತೂಲ್ ಮತ್ತು ಕೆಲವೊಂದು ಕಡತಗಳೊ೦ದಿಗೆ ಅರ್ಜುನ್ ಮತ್ತು ಅವರ ಗುಂಪು ಪರಾರಿಯಾಗಿತ್ತು.

ನಿನ್ನೆ ಜಾಮುಯಿ ಜಿಲ್ಲಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸುವ ಅರ್ಜಿ ಪಡೆಯಲು ಬಂದಾಗ ಪೊಲೀಸರು ಅವರನ್ನು ಮತ್ತು ಅವರ ಚೇಲಾಗಳನ್ನು ಬಂಧಿಸಿದ್ದಾರೆ. ಜನಸಾಮಾನ್ಯರ ಜೀವದ ಬೆಲೆ ಅರಿಯದ ಇಂತಹ ಕ್ರಿಮಿನಲ್ ಗಳು ಸಂಸತ್ ಚುನಾವಣೆಗೆ ಸ್ಪರ್ಧಿಸಿರುವುದು ವಿಪರ್ಯಾಸವಲ್ಲದೆ ಮತ್ತೇನು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+