399290captain gopinathನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg399290captain gopinathಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg399290captain gopinathಬೆಂಗಳೂರು ದಕ್ಷಿಣ ಕ್ಷೇತ್ರದ ಸಂಪೂರ್ಣ ವಿವರ/news/2009/04/08/bengaluru-south-lok-sabha-segment-profile.htmlಬೆಂಗಳೂರು, ಏ. 8 : ರಾಜ್ಯದ ಪ್ರತಿಷ್ಠಿತ ಕಣ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಎಚ್ ಎನ್ ಅನಂತಕುಮಾರ್, ಕಾಂಗ್ರೆಸ್ ನಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ, ಜೆಡಿಎಸ್ ನಿಂದ ಪ್ರೊ. ರಾಧಾಕೃಷ್ಣ, ಪಕ್ಷೇತರ ಅಭ್ಯರ್ಥಿಯಾಗಿ ಡೆಕ್ಕನ್ ಏವಿಯೇಷನ್ ನ ಕ್ಯಾಪ್ಟನ್ ಗೋಪಿನಾಥ್ ಕಣದಲ್ಲಿರುವ ಪ್ರಮುಖ ಹುರಿಯಾಳುಗಳು. ಬಿಎಂಎಸ್ 35810http://kannada.oneindia.com/img/2009/04/08-krishna-byregowda1e.jpg399290captain gopinathಕ್ಯಾಪ್ಟನ್ ವೇದಿಕೆ ಇದೀಗ ನಾಗರಿಕ ಶಕ್ತಿ/news/2009/05/11/captain-gopinath-changes-his-oraganisation-name.htmlಬೆಂಗಳೂರು, ಮೇ. 11 : ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನ ಸೆಳೆದ ಉದ್ಯಮಿ ಕ್ಯಾಪ್ಟನ್ ಗೋಪಿನಾಥ್ ಅವರು ಚುನಾವಣಾ ಪ್ರಚಾರದ ವೇಳೆ ಹುಟ್ಟು ಹಾಕಿದ್ದ ನಾಗರಿಕ ವೇದಿಕೆಯನ್ನು ನಾಗರಿಕ ಶಕ್ತಿಯನ್ನಾಗಿ ಬದಲಾಯಿಸಲು ನಿರ್ಧರಿಸಿದ್ದಾರೆ. ಮತದಾನದ ನಂತರ ಕರೆಯಲಾಗಿದ್ದ ವೇದಿಕೆಯ ಪ್ರಥಮ ಸಭೆಯಲ್ಲಿ ವೇದಿಕೆಗೆ ನಾಗರಿಕ ಶಕ್ತಿ ಎಂದು ಹೆಸರಿಡಲಾಯಿತು. ಹೆಬ್ಬಾಳ ಬಳಿಯ 36514http://kannada.oneindia.com/img/2009/05/11-captain-gopinath2.jpg399290captain gopinathಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಡೆಕ್ಕನ್ ಏವಿಯೇಷನ್ ಕ್ಯಾಪ್ಟನ್ ಗೋಪಿನಾಥ್ ಕಣಕ್ಕೆ | Deccan Aviation | Captain Gopinath | Bengalru | LS polls 2009 | ಡೆಕ್ಕನ್ ಏವಿಯೇಷನ್ ಕ್ಯಾಪ್ಟನ್ ಗೋಪಿನಾಥ್ ಕಣಕ್ಕೆ - Kannada Oneindia

ಡೆಕ್ಕನ್ ಏವಿಯೇಷನ್ ಕ್ಯಾಪ್ಟನ್ ಗೋಪಿನಾಥ್ ಕಣಕ್ಕೆ

ಬೆಂಗಳೂರು, ಮಾ. 25 : ವೈಮಾನಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಡೆಕ್ಕನ್ ಏವಿಯೇಷನ್ ಮುಖ್ಯಸ್ಥ ಕ್ಯಾಪ್ಟನ್ ಗೋಪಿನಾಥ ಅವರು ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಬಯಸಿರುವ ಅವರು, ಇನ್ನೆರಡು ದಿನ ದಿನಗಳಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವುದನ್ನು ತಿಳಿಸುವುದಾಗಿ ಹೇಳಿದರು.

ವಾರ್ತಾವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ಅವರು, ಆಪ್ತರು ಹಾಗೂ ಸ್ನೇಹಿತರು ಸಲಹೆ ಮೇರೆಗೆ ಅಖಾಡಕ್ಕೆ ಇಳಿಯುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಯಾವ ಪಕ್ಷದೊಂದಿಗೂ ಗುರುತಿಸಿಕೊಳ್ಳಲು ಇಷ್ಟಪಡದ ಅವರು, ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪಕ್ಷಗಳು ಜನರ ವಿಶ್ವಾಸವನ್ನು ಕಳೆದುಕೊಂಡಿವೆ ಎಂದು ವಿಷಾದದಿಂದ ಹೇಳಿದರು.

ರಾಜಕಾರಣದಲ್ಲಿ ಜಾತಿ ವ್ಯವಸ್ಥೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಇಂದು ದೇಶದ ಸಮಸ್ತ ಪ್ರಗತಿ ಕುಂಠಿತಗೊಂಡಿದೆ. ಜಾತಿ ರಾಜಕಾರಣದಲ್ಲಿ ಮುಳುಗಿರುವ ದೇಶದ ಮುಖಂಡರು ದೇಶದ ಏಳಗೆಯನ್ನು ಮರೆತುಬಿಟ್ಟಿದ್ದಾರೆ ಎಂದು ಗೋಪಿನಾಥ ಬೇಸರದಿಂದ ಹೇಳಿದರು. ಕಳೆದ ಕೆಲ ದಿನಗಳಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಆಪ್ತವಲಯ ಹಾಗೂ ಸಮಾನ ಮನಸ್ಕ ಸ್ನೇಹಿತರಿಂದ ಭಾರಿ ಒತ್ತಡ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ಸ್ಪರ್ಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಎರಡು-ಮೂರು ದಿನಗಳಲ್ಲಿ ಬೆಂಗಳೂರಿನಿಂದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವುದನ್ನು ಸ್ಪಷ್ಟಪಡಿಸುವೆ. ದೇಶವನ್ನು ಮುನ್ನೆಡಸಲು ಪ್ರಜ್ಞಾವಂತ ಯುವಕರ ಅವಶ್ಯಕತೆ ಇದೆ ಎಂದು ಕ್ಯಾಪ್ಟನ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+