375278ibmಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg375278ibmಟೆಕ್ ಮಹಿಂದ್ರ ಕೈಗೆ ಸತ್ಯಂ ಕಂಪ್ಯೂಟರ್ಸ್/news/2009/04/13/tech-mahindra-wins-bid-for-satyam-computers.htmlಮುಂಬೈ, ಏ. 13 : ಕಳೆದ ಎರಡು ತಿಂಗಳಿಂದ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ರೋಗಗ್ರಸ್ತ ಸತ್ಯಂ ಕಂಪ್ಯೂಟರ್ಸ್ ಕಂಪನಿ ಖರೀದಿಯ ಟೆಂಡರ್ ಪ್ರಕ್ರಿಯೆಯಲ್ಲಿ ಉಳಿದೆಲ್ಲ ಕಂಪನಿಗಳನ್ನು ಹಿಂದಿಕ್ಕಿದ ಟೆಕ್ ಮಹಿಂದ್ರ ಕಂಪನಿಯು ಸತ್ಯಂ ಕಂಪನಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.ಬಿಡ್ ನಲ್ಲಿ ಪ್ರಮುಖ ಕಂಪನಿಗಳಾದ ಲಾರ್ಸನ್ ಅಂಡ್ ಟರ್ಬೋ, ಕಾಗ್ನಿಜೆಂಟ್, ಟೆಕ್ ಮಹಿಂದ್ರ ಕಂಪನಿಗೆ ತೀವ್ರ ಪೈಪೋಟಿ ನೀಡಿತ್ತು. 35907http://kannada.oneindia.com/img/2009/04/13-anand-mahindra1.jpg375278ibmಬೆಂಗಳೂರು ಮೂಲದ ಐಬಿಎಂ ಟೆಕ್ಕಿ ಆತ್ಮಹತ್ಯೆ /news/2009/06/17/bengaluru-ibm-techie-commits-suicide-in-hyderabad.htmlಹೈದರಾಬಾದ್, ಜೂ. 17 : ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಗಳೂರು ಮೂಲದ ಐಬಿಎಂ ಕಂಪನಿಯ ಸಾಫ್ಟವೇರ್ ಇಂಜಿನಿಯರ್ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಲ್ಲಿನ ಕಾಚಗೂಡ್ ನಲ್ಲಿರುವ ದೇವಸ್ಥಾನವೊಂದರ ಬಳಿ ನಡೆದಿದೆ. ಪ್ರದೀಪ್ ಎಂಬ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ.ತಂದೆ-ತಾಯಿಗಳ ಆಸೆಗಳನ್ನು ಈಡೇರಿಸಲಿಕ್ಕೆ ಆಗಲಿಲ್ಲ. ಅವರು ನಿರೀಕ್ಷಿಸದ ಮಟ್ಟಕ್ಕೆ ಬೆಳೆಯಲಾಗಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವೆ 37410http://kannada.oneindia.com/img/2009/06/17-ibm-logo1.jpg375278ibmಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg272648new yorkಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg272648new yorkಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg272648new yorkಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg272648new yorkಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg272648new yorkನೀಲ್ ನಿತಿನ್ ಗೆ ಫೋನ್ ನಲ್ಲಿ ಸಲ್ಮಾನ್ ಖಾನ್ ಧಮಕಿ /movies/bollywood/2009/06/16-dont-call-katrina-sweetheart-salman.htmlಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮೂಗಿನ ತುದಿಯಲ್ಲೇ ಕೋಪ. ಆ ಕೋಪ ಒಂಚೂರು ಹೆಚ್ಚು ಕಡಿಮೆ ಆಗಿ ಎದುರಿಗಿರುವವರ ಮೇಲೆ ಹುಲಿಯಂತೆ ಎರಗಿದ್ದೂ ಉಂಟು. ನೇರ ವಿಷಯಕ್ಕೆ ಬಂದರೆ ಬಾಲಿವುಡ್ ನ ಚಿಗುರು ಮೀಸೆ ನಟ ನೀಲ್ ನಿತಿನ್ ಮುಖೇಶ್ ಗೆ ಫೋನ್ ಮಾಡಿ ಸಲ್ಲು ಧಮಕಿ ಹಾಕಿದ್ದಾನೆ!ಇಷ್ಟಕ್ಕೂ ಸಲ್ಲು ಕೋಪಕ್ಕ್ಕೆ ಕಾರಣ ಏನು? 37388http://kannada.oneindia.com/img/2009/06/16-salman-khan-katrina1.jpgnews"> ಐಬಿಎಂನ 5,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ | IBM | recession | employees |layoff | India | pink slip | ಐಬಿಎಂನ 5,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ - Kannada Oneindia

ಐಬಿಎಂನ 5,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್

ನ್ಯೂಯಾರ್ಕ್, ಮಾ. 26 : ಆರ್ಥಿಕ ಹಿಂಜರಿತದ ಪರಿಣಾಮ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಐಬಿಎಂ ಕಂಪನಿಯ ಅಮೆರಿಕದಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 5,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಯೋಜನೆಗಳ ಕೊರತೆಯ ಹಿನ್ನೆಲೆಯಲ್ಲಿ ಕಾಸ್ಟ್ ಕಟಿಂಗ್ ಗಮನದಲ್ಲಿಸಿರಿಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂಪನಿ ಮೂಲಗಳು ತಿಳಿಸಿವೆ.

ಐಬಿಎಂ ನ ಗ್ಲೋಬಲ್ ಸರ್ನೀಸಸ್, ಔಟ್ ಸೋರ್ಸಿಂಗ್ ಮತ್ತು ಕನ್ಸಲ್ಟಿಂಗ್ ನಲ್ಲಿ ಕೆಲಸ ಮಾಡುತ್ತಿರುವವವರಲ್ಲಿ ಸುಮಾರು 5,000 ಮಂದಿ ಕೆಲಸ ಕಳೆದುಕೊಳ್ಳುವ ಸಾಧ್ಯತೆಗಳಿವೆ. 2008ರ ವರಗೆ ಐಬಿಎಂ ನಲ್ಲಿ ಒಟ್ಟು 3,98,455 ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಮೆರಿಕ ಹೊರತುಪಡಿಸಿ ಕಂಪನಿ ಒಟ್ಟು ಆದಾಯದ ಮುಕ್ಕಾಲು ಭಾಗ ಹೊರದೇಶಗಳಿಂದ ಬರುತ್ತಿದೆ. ಬ್ರೇಜಿಲ್, ರಷ್ಯಾ, ಭಾರತ ಮತ್ತು ಚೀನಾ ದೇಶಗಳಲ್ಲಿ ಒಟ್ಟು 113,000 ಜನರು ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲಿ ಐಬಿಎಂ ಕಂಪನಿಗಳು ಉತ್ತಮ ಲಾಭದಲ್ಲಿವೆ ಎಂದು ಕಂಪನಿ ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)
ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+