194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg385044rjdಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg385044rjdನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg385044rjdಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg385044rjdಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg156459ಸಮಾಜವಾದಿ ಪಕ್ಷಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg156459ಸಮಾಜವಾದಿ ಪಕ್ಷಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg156459ಸಮಾಜವಾದಿ ಪಕ್ಷನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg156459ಸಮಾಜವಾದಿ ಪಕ್ಷತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg156459ಸಮಾಜವಾದಿ ಪಕ್ಷನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpgnews"> ಬಿಹಾರದಲ್ಲಿ ಲಾಲುಗೆ ಎಸ್ಪಿ ಬೆಂಬಲ | Samajwadi Party | Mulayam Singh Yadav | Lalu Prasad | LJP | RJD | LS polls 2009 | ಬಿಹಾರದಲ್ಲಿ ಲಾಲುಗೆ ಎಸ್ಪಿ ಬೆಂಬಲ - Kannada Oneindia

ಬಿಹಾರದಲ್ಲಿ ಲಾಲುಗೆ ಎಸ್ಪಿ ಬೆಂಬಲ

ನವದೆಹಲಿ, ಮಾ. 26 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದ ರಾಜಕೀಯದಲ್ಲಿ ಭಾರಿ ಬದಲಾವಣೆಗಳು ಕಂಡು ಬರುತ್ತಿದ್ದು, ಇಂದು ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಹಾಗೂ ಲೋಕಜನಶಕ್ತಿ ಪಕ್ಷ (ಎಲ್ ಜೆಪಿ) ದೊಂದಿಗೆ ಸಮಾಜವಾದಿ ಪಕ್ಷ ಕೈಜೋಡಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಬಿಹಾರದಲ್ಲಿ ಆರ್ ಜೆಡಿ ಹಾಗೂ ಎಲ್ ಜೆಪಿ ಸ್ಪರ್ಧಿಸುವ ಕ್ಷೇತ್ರ ಎಸ್ಪಿ ಅಭ್ಯರ್ಥಿಗಳು ಕಣಕ್ಕಿಳಿಯುವುದಿಲ್ಲ ಎಂದು ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಆರ್ ಜೆಡಿ ಜೊತೆಗೆ ಬಿಹಾರದಲ್ಲಿ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಎಸ್ಪಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಲಾಲು ಪ್ರಸಾದ್ ಯಾದವ್, ಉತ್ತರ ಪ್ರದೇಶದಲ್ಲಿ ಎಸ್ಪಿ ಪರ ಪ್ರಚಾರ ಮಾಡುವುದಾಗಿ ಹೇಳಿದರು. ಸಮಾಜವಾದಿ ಪಕ್ಷದ ಮುಖಂಡ ಮುಂಲಾಯಂ ಸಿಂಗ್ ಯಾದವ್ ಕೂಡ ಬಿಹಾರ್ ದಲ್ಲಿ ಆರ್ ಜೆಡಿ ಪರ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಬಿಹಾರದಲ್ಲಿ ಕಾಂಗ್ರೆಸ್ ಪಕ್ಷ ಆರ್ ಜೆಡಿ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಲಾಲು ಅವರಿಗೆ ತೀವ್ರ ಅಸಮಾಧಾನ ಉಂಟು ಮಾಡಿದೆ ಎಂದು ಅಮರ್ ಸಿಂಗ್ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+