377562aiadmkಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg377562aiadmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377562aiadmkದಿಲ್ಲಿ ಗದ್ದುಗೆ : ಜಯಲಲಿತಾ ಕಿಂಗ್ ಮೇಕರ್/news/2009/05/13/got-feelers-from-many-places-jayalalitha.htmlಚೆನ್ನೈ, ಮೇ. 13 : ತಮಿಳುನಾಡಿನಲ್ಲಿ ಎಐಎಡಿಎಂಕೆ ಗಾಳಿ ಬಲವಾಗಿ ಬೀಸತೊಡಗಿದ್ದು, ಆ ಪಕ್ಷದ ನಾಯಕಿ ಜಯಲಲಿತಾ ದಿಲ್ಲಿ ರಾಜಕಾರಣದಲ್ಲಿ ಕಿಂಗ್ ಮೇಕರ್ ಸ್ಥಾನ ಅಲಂಕರಿಸುವ ಸಾಧ್ಯತೆ ಇದೆ. ಎಐಎಡಿಎಂಕೆ ಬೆಂಬಲ ಪಡೆಯಲು ಕಾಂಗ್ರೆಸ್, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಜಯಲಲಿತಾ ಅವರ ನಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಜಯಲಲಿತಾ ತಮ್ಮ ಗುಟ್ಟನ್ನು ಬಿಟ್ಟುಕೊಡುತ್ತಿಲ್ಲ. ಇಂದು 36576http://kannada.oneindia.com/img/2009/05/13-jayalalithaa3.jpg377562aiadmkಮೈತ್ರಿ ಕಸರತ್ತಿಗೆ ನಿಂತ ಬಿಜೆಪಿ ನಾಯಕರು/news/2009/05/14/modi-in-delhi-to-forge-alliance-with-third-front.htmlನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ 36612http://kannada.oneindia.com/img/2009/05/14-narendra-modi3.jpg377562aiadmkಪಿಎಂ ಹುದ್ದೆಗೆ ಪವಾರ್ ಸೂಕ್ತ: ಜಯಲಲಿತಾ/news/2009/05/15/sharad-pawar-too-can-become-pm-jayalalitha.htmlನವದೆಹಲಿ, ಮೇ. 15 : ಎನ್ ಸಿಪಿ ನಾಯಕ ಶರದ್ ಪವಾರ್ ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಸುದ್ದಿ ಕಿವಿಗೆ ಬಡಿಯುತ್ತಿದ್ದಂತೆಯೇ ಐಎಸಿಸಿ ಸೋನಿಯಾ ಗಾಂಧಿ ಅವರು ಪವಾರ್ ಅವರನ್ನು ಕರೆಸಿ ಯಪಿಎಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರು ಪ್ರಧಾನಮಂತ್ರಿ ಹುದ್ದೆಗೆ ಶರದ್ ಪವಾರ್ 36643http://kannada.oneindia.com/img/2009/05/15-jayalalitha2e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg282344tamil naduನಟಿ ಸರೋಜಾದೇವಿಗೆ ಕಲೈ ಮಾಮಣಿ ಪ್ರಶಸ್ತಿ/movies/heroine/2009/02/25-kalaimamani-award-for-b-saroja-devi.htmlಬಹುಭಾಷಾ ನಟಿ ಬಿ.ಸರೋಜಾ ದೇವಿ ಅವರಿಗೆ ತಮಿಳುನಾಡು ಸರ್ಕಾರದ ಪ್ರತಿಷ್ಠಿತ ಕಲೈಮಾಮಣಿ ಪ್ರಶಸ್ತಿ ಲಭಿಸಿದೆ. ನಟಿಯರಾದ ನಯನ ತಾರಾ, ಅಸಿನ್, ಮೀರಾ ಜಾಸ್ಮಿನ್ ಮತ್ತು ಭರತ ನಾಟ್ಯ ಕಲಾವಿದೆ ಐಶ್ವರ್ಯ ರಜನಿಕಾಂತ್ ಸೇರಿದಂತೆ ಒಟ್ಟು 70 ಮಂದಿ ಈ ಸಾಲಿನ ಕಲೈಮಾಮಣಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಸಿಕ್ಕ ಬಗ್ಗೆ ಸರೋಜಾದೇವಿ ಹರ್ಷ ವ್ಯಕ್ತಪಡಿಸಿದ್ದಾರೆ. ಅವರು 34852http://kannada.oneindia.com/img/2009/02/25-kalaimamani-saroja-devi2.jpg282344tamil naduಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg282344tamil naduಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg282344tamil naduಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg282344tamil naduಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು/news/2009/05/26/ltte-militants-may-enter-india-via-sea-chidu.htmlನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ. 36889http://kannada.oneindia.com/img/2009/05/26-chidambaram2.jpgnews"> ಯುಪಿಎಗೆ 'ಕೈ' ಅಮ್ಮನಿಗೆ 'ಜೈ' ಅಂದ ಪಿಎಂಕೆ | A Ramadoss | PMK | AIADMK | Congress | Tamil Nadu | | Jayalalitha | LS Poll| ಯುಪಿಎಗೆ 'ಕೈ' ಅಮ್ಮನಿಗೆ 'ಜೈ' ಅಂದ ಪಿಎಂಕೆ - Kannada Oneindia

ಯುಪಿಎಗೆ 'ಕೈ' ಅಮ್ಮನಿಗೆ 'ಜೈ' ಅಂದ ಪಿಎಂಕೆ

ಚೆನ್ನೈ ಮಾ 26: ಯುಪಿಎ ಒಕ್ಕೂಟದ ಪ್ರಮುಖ ಅಂಗಪಕ್ಷವಾದ ಪಿಎಂಕೆ ಇಂದು ಅದರ ಜೊತೆಗಿನ ಮೈತ್ರಿ ಮುರಿದುಕೊಂಡಿದ್ದು ಜಯಲಲಿತಾ ಸಾರಥ್ಯದ ಎಐಎಡಿಎಂಕೆ ಜೊತೆ ಜಂಟಿಯಾಗಿ ಲೋಕಸಭಾ ಚುನಾವಣೆ ಎದುರಿಸಲು ನಿರ್ಧರಿಸಿದೆ. ಜಯಲಲಿತಾ ಪಿಎಂಕೆ ಗೆ ಏಳು ಲೋಕಸಭಾ ಕ್ಷೇತ್ರಗಳನ್ನು ಮತ್ತು ಮುಂದೆ ಒಂದು ರಾಜ್ಯಸಭಾ ಸ್ಥಾನವನ್ನು ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇಂದು ಪಿಎಂಕೆ ಮುಖ್ಯಸ್ಥ ಎಸ್ ರಾಮದಾಸ್ ಅವರು ತಮ್ಮ ಪಕ್ಷದ ಪ್ರಮುಖರ ಜೊತೆಗಿನ ಮಾತುಕತೆಯ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಸಂಜೆ ಚಹಾಕೂಟಕ್ಕೆ ಜಯಲಲಿತಾ ಎಂಡಿಎಂಕೆ ನಾಯಕ ವೈಕೋ ಮತ್ತು ಎಡಪಕ್ಷಗಳನ್ನು ಆಹ್ವಾನಿಸಿದ್ದಾರೆ. ಪಿಎಂಕೆ ಹಾಗೂ ಕಾಂಗ್ರೆಸ್ ನಡುವಿನ ಭಿನ್ನಮತವನ್ನು ಬಗೆಹರಿಸಲು ಕೇಂದ್ರ ಗೃಹಸಚಿವ ಚಿದಂಬರಂ ನಿನ್ನೆ ಪಿಎಂಕೆ ನಾಯಕರೊಂದಿಗೆ ನಡೆಸಿದ ಸಂಧಾನ ಮಾತುಕತೆ ಯಶಸ್ವಿಯಾಗಲಿಲ್ಲ.

ಕೇಂದ್ರ ಸಚಿವರಿಬ್ಬರ ರಾಜೀನಾಮೆ ?
ಮೈತ್ರಿ ಮುರಿದುಬಿದ್ದ ಹಿನ್ನಲೆಯಲ್ಲಿ ಪಿಎಂಕೆ ಸಂಸದರಾಗಿ ಯುಪಿಎ ಸಂಪುಟದಲ್ಲಿ ಸಚಿವರಾಗಿರುವ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಮತ್ತು ಕೇಂದ್ರ ರೈಲ್ವೆ ರಾಜ್ಯ ಸಚಿವ ವೇಲು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+