31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg398918terrorism in indiaಕಸಬ್ ಸೇರಿ ಮೂವರಿಗೆ ವಿರುದ್ದ 86 ಪ್ರಕರಣ/news/2009/05/06/26-11-mumbai-attacks-ajmal-kasab-charged-murder.htmlಮುಂಬೈ, ಮೇ.6 : ಮುಂಬೈ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್, ಲಷ್ಕರ್ ಇ ತೊಯ್ಬಾ ಸಂಘಟನೆಯ ಕಾರ್ಯಕರ್ತರಾದ ಫಾಹೀಮ್ ಅನ್ಸಾರಿ ಹಾಗೂ ಅಹ್ಮದ್ ಸಬಾವುದ್ದೀನ್ ಅವರ ವಿರುದ್ಧ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ದೃಢಪಡಿಸಿದೆ. ಮುಂಬೈ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಎಲ್ ತೆಹಿಲಿಯಾನಿ ಅವರು ಈ ಮೂವರು ಉಗ್ರರ ವಿರುದ್ಧ 36439http://kannada.oneindia.com/img/2009/05/06-azam-amir-kasav.jpg398918terrorism in indiaಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg398918terrorism in indiaಪಾಪಿ ಪಾಕ್ ಮಾತು ಸಾಕು : ಚಿದಂಬರಂ/news/2009/07/29/stop-asking-questions-prosecute-saeed-pc-to-pak.htmlನವದೆಹಲಿ, ಜು. 29 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೀಡಬೇಕಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಮರುಪ್ರಶ್ನೆ ಕೇಳದೆ ಪಾಕಿಸ್ತಾನದ ಮುಂಬೈ ದಾಳಿಯಲ್ಲಿ ಕೈವಾಡವಿರುವ ಉಗ್ರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದಾರೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು 38298http://kannada.oneindia.com/img/2009/07/29-p-chidambaram1.jpg398918terrorism in indiaಸಯೀದ್ ವಿಚಾರಣೆ ಅನಿರ್ಧಷ್ಟಾವಧಿ ಮುಂದೂಡಿಕೆ/news/2009/08/03/pak-sc-adjourns-case-against-seed-indefinitely.htmlಇಸ್ಲಾಮಾಬಾದ್, ಆ. 3 : ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿಯಾಗಿರುವ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮಹ್ಮದ್ ಸಯೀದ್ ಅವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇರುವುದರಿಂದ ಅವರ ಮೇಲಿನ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ಅನಿರ್ಧಿಷ್ಟಾವಧಿವರೆಗೆ ಮುಂದೂಡಿದೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಸರಕಾರಕ್ಕೆ 38382http://kannada.oneindia.com/img/2009/08/03-hafeez1e.jpg398918terrorism in indiaಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ/news/2009/08/15/pm-singh-independence-day-speech-h1n1-terror.htmlನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ 38635http://kannada.oneindia.com/img/2009/08/15-manmohan-singh2.jpgnews"> ಉಗ್ರರ ಬೆಂಬಲಕ್ಕೆ ನಿಂತಿರುವ ಪಾಕಿಸ್ತಾನ, ಕಪೂರ್ | Deepak Kapoor | Pakistan occupied Kashmir | Pakistan | Lashkar-e-taiba | ಉಗ್ರರ ಬೆಂಬಲಕ್ಕೆ ನಿಂತಿರುವ ಪಾಕಿಸ್ತಾನ, ಕಪೂರ್ - Kannada Oneindia

ಉಗ್ರರ ಬೆಂಬಲಕ್ಕೆ ನಿಂತಿರುವ ಪಾಕಿಸ್ತಾನ, ಕಪೂರ್

ನವದೆಹಲಿ, ಮಾ. 26 : ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದಲ್ಲಿ ಸಕ್ರಿಯವಾಗಿವೆ. ಅದರಲ್ಲೂ ಮುಖ್ಯವಾಗಿ ಪಾಕ್ ಆಕ್ರಮಿತ ಕಾಶ್ಮೀರ ಉಗ್ರ ಸಂಘಟನೆಗಳು ಇಂದಿಗೂ ಕೂಡಾ ಕಾರ್ಯ ನಿರ್ವಹಿಸತೊಡಗಿವೆ. ಇದಕ್ಕೆ ಪಾಕ್ ಸರ್ಕಾರದ ಸಂಪೂರ್ಣ ಬೆಂಬಲವಿದೆ ಎಂದು ಭಾರತೀಯ ಸೇನಾಪಡೆ ಮುಖ್ಯಸ್ಥ ಜನರಲ್ ದೀಪಕ್ ಕಪೂರ್ ಆರೋಪಿಸಿದ್ದಾರೆ.

ಮುಂಬೈನಲ್ಲಿ ಭಯೋತ್ಪಾದನೆ ಕೃತ್ಯ ನಡೆದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಒತ್ತಡ ಬಂದ ಹಿನ್ನೆಲೆಯಲ್ಲಿ ಕೆಲ ಉಗ್ರ ಸಂಘಟನೆಗಳ ಮುಖ್ಯಸ್ಥರನ್ನು ಪಾಕ್ ಸರ್ಕಾರ ಬಂಧಿಸುವ ನಾಟಕವಾಡಿತೆ ವಿನಃ, ಭಯೋತ್ಪಾದನೆ ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿಲ್ಲ ಎಂದು ಅವರು ಕಿಡಿಕಾರಿದರು. ಮುಂಬೈ ದಾಳಿಯಲ್ಲಿ ನೇರವಾಗಿ ಭಾಗಿಯಾಗಿರುವ ಲಷ್ಕರ್ ಇ ತೊಯ್ಬಾ ಸಂಘಟನೆ ಇಂದಿಗೂ ಕೂಡಾ ಸಕ್ರಿಯವಾಗಿದೆ. ಲೀಲಾಜಾಲವಾಗಿ ತನ್ನ ಕೃತ್ಯವನ್ನು ಎಸಗುತ್ತಿದೆ. ಆದರೆ, ಪಾಕ್ ಸರ್ಕಾರ ಇದನ್ನು ತಡೆಯುವುದನ್ನು ಬಿಟ್ಟು ಬೆಂಬಲ ನೀಡುತ್ತಿರುವುದು ಗಂಭೀರವಾದ ಸಂಗತಿ ಎಂದು ಕಪೂರ್ ಕಳವಳ ವ್ಯಕ್ತಪಡಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸುಮಾರು 40-50 ಭಯೋತ್ಪಾದನಾ ಸಂಘಟನೆಗಳು ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಜಮ್ಮು ಕಾಶ್ಮೀರದಲ್ಲಿ ವಿದೇಶಿ ಬಾಡಿಗೆ ಭಯೋತ್ಪಾದಕರು ಹೆಚ್ಚು ಜನರಿದ್ದಾರೆ ಎಂದು ಕಪೂರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+