233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg213263lsಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg213263lsಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg213263lsಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg213263lsಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98581hdkಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98581hdkಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg98581hdkಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg98581hdkಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98581hdkಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpgnews"> ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ | HDK alleges violation of Code of Conduct by BJP - ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ - Kannada Oneindia

ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ

HDK alleges violation of Code of Conduct by BJP
ಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿದರು. ನರಸಿಂಹ ಮೂರ್ತಿ ಎಂಬ ಸಾಫ್ಟ್ ವೇರ್ ತಂತ್ರಜ್ಞ ರೂಪಿಸಿರುವ ಅಂತರ್ಜಾಲ ತಾಣ ಉದ್ಘಾಟಿಸಿದ ನಂತರ ಕುಮಾರಸ್ವಾಮಿ ಮಾತನಾಡುತ್ತಿದ್ದರು.

ಸರ್ಕಾರದ ಹಣ ಲೂಟಿ : ಕರ್ನಾಟಕ ಗೃಹ ಅಭಿವೃದ್ಧಿ ಪ್ರಾಧಿಕಾರಕ್ಕಾಗಿ ಮನೆಗಳನ್ನು ನಿರ್ಮಿಸಲು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನ ಹೊರವಲಯದಲ್ಲಿ ಗೃಹ ಸಚಿವ ಕೃಷ್ಣಯ್ಯ ಶೆಟ್ಟಿ ಅಧಿಕ ಬೆಲೆ ನೀಡಿ ರೈತರ ಜಮೀನನ್ನು ವಶಪಡಿಸಿಕೊಂಡು ಸರ್ಕಾರದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದೂ ಕುಮಾರಸ್ವಾಮಿ ಆರೋಪಿಸಿದರು. 4 ಲಕ್ಷ ರು. ಬೆಲೆಯ ಜಮೀನಿಗೆ 53 ಲಕ್ಷ ರು. ನೀಡಿಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವೆರಡೂ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ವೈವಿಎಸ್ ದತ್ತ ಚುನಾವಣಾ ಆಯೋಗಕ್ಕೆ ಲಿಖಿತ ಆರೋಪ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಜೆಡಿಎಸ್ ಪಕ್ಷದ ವೆಬ್ ಸೈಟನ್ನು ಏಪ್ರಿಲ್ 2ರಂದು ಮೈಸೂರಿನಲ್ಲಿ ಪ್ರಾರಂಭಿಸಲಾಗುತ್ತಿದೆ. ಅದರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ವಿವರ ಮತ್ತು ಪ್ರಣಾಳಿಕೆಯ ವಿವರ ನೀಡಲಾಗುವುದು ಮತ್ತು ಸದ್ಯದಲ್ಲಿಯೇ ಪ್ರಚಾರ ಕಾರ್ಯವನ್ನೂ ಆರಂಭಿಸಲಾಗುವುದು ಎಂದು ಕುಮಾರಸ್ವಾಮಿ ವಿವರಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+