38567ಯು ಆರ್ ಅನಂತಮೂರ್ತಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg38567ಯು ಆರ್ ಅನಂತಮೂರ್ತಿಯುಆರ್ಎ ಗೆ ಜಾಮೀನುರಹಿತ ವಾರಂಟ್/news/2009/03/28/non-bailable-warrant-against-ur-ananthamurthy.htmlಬೆಂಗಳೂರು ಮಾ 28: ಮುಧೋಳದಲ್ಲಿ 2004ರಲ್ಲಿ ಯು. ಆರ್. ಅನಂತಮೂರ್ತಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೂ ಮುಂಚೆ ಅನಂತಮೂರ್ತಿ ಇಟಲಿ ದೇಶದ ಕಂಪನಿಯೊಂದು ಒಳ ಉಡುಪುಗಳ ಮೇಲೆ ಹಿಂದೂ ದೇವರ ಚಿತ್ರ ಮುದ್ರಿಸಿರುವುದನ್ನು ಸಮರ್ಥಿಸಿ ಹೇಳಿಕೆ ನೀಡಿದ್ದರು. ಇದರಿಂದ ಉದ್ರಿಕ್ತಗೊಂಡ ಭಜರಂಗದಳದ ಕಾರ್ಯಕರ್ತರು ನೀಲಕಂಠ ಕಂದಗಲ್ ಅವರ ನೇತೃತ್ವದಲ್ಲಿ 35558http://kannada.oneindia.com/img/2009/03/28-ura2.jpg38567ಯು ಆರ್ ಅನಂತಮೂರ್ತಿಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg38567ಯು ಆರ್ ಅನಂತಮೂರ್ತಿಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg38567ಯು ಆರ್ ಅನಂತಮೂರ್ತಿರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಯುಆರ್ಎ ಗೆ ಜಾಮೀನುರಹಿತ ವಾರಂಟ್ | UR Ananthamurthy | Jnanpith Award | Mudhol Court | Non bailable warrant | - Kannada Oneindia

ಯುಆರ್ಎ ಗೆ ಜಾಮೀನುರಹಿತ ವಾರಂಟ್

ಬೆಂಗಳೂರು

ಮಾ
28:
ಮುಧೋಳದಲ್ಲಿ
2004ರಲ್ಲಿ
ಯು.
ಆರ್.
ಅನಂತಮೂರ್ತಿ
ಅವರಿಗೆ
ಜ್ಞಾನಪೀಠ
ಪ್ರಶಸ್ತಿ
ಬಂದ
ಹಿನ್ನೆಲೆಯಲ್ಲಿ
ಸನ್ಮಾನ
ಸಮಾರಂಭ
ಏರ್ಪಡಿಸಲಾಗಿತ್ತು.
ಸಮಾರಂಭಕ್ಕೂ
ಮುಂಚೆ
ಅನಂತಮೂರ್ತಿ
ಇಟಲಿ
ದೇಶದ
ಕಂಪನಿಯೊಂದು
ಒಳ
ಉಡುಪುಗಳ
ಮೇಲೆ
ಹಿಂದೂ
ದೇವರ
ಚಿತ್ರ
ಮುದ್ರಿಸಿರುವುದನ್ನು
ಸಮರ್ಥಿಸಿ
ಹೇಳಿಕೆ
ನೀಡಿದ್ದರು.
ಇದರಿಂದ
ಉದ್ರಿಕ್ತಗೊಂಡ
ಭಜರಂಗದಳದ
ಕಾರ್ಯಕರ್ತರು
ನೀಲಕಂಠ
ಕಂದಗಲ್
ಅವರ
ನೇತೃತ್ವದಲ್ಲಿ
ಸಮಾರಂಭಕ್ಕೆ
ಅಡ್ಡಿಪಡಿಸಿ
ಅನಂತಮೂರ್ತಿಯವರನ್ನು
ಅವ್ಯಾಚ್ಯ
ಶಬ್ದಗಳಿಂದ
ನಿಂದಿಸಿದ್ದರು.

id="toptextpromo">

ಪೊಲೀಸರು

ನೀಲಕಂಠ
ಅವರ
ವಿರುದ್ದ
ಪ್ರಕರಣ
ದಾಖಲಿಸಿಕೊಂಡು
ಅನಂತಮೂರ್ತಿಯವರನ್ನು
ಪ್ರಮುಖ
ಸಾಕ್ಷಿಯನ್ನಾಗಿಸಿದ್ದರು.
ನಂತರ
ನಡೆದ
ಎರಡು
ವಿಚಾರಣೆಗಳಿಗೆ
ಅನಂತಮೂರ್ತಿ
ಹಾಜರಾಗಿರಲಿಲ್ಲ.
ಗುರುವಾರ
ನಡೆದ
ಮೂರನೆಯ
ವಿಚಾರಣೆಗೂ
ಅನಂತಮೂರ್ತಿ
ಹಾಜರಾಗದ
ಹಿನ್ನೆಲೆಯಲ್ಲಿ
ಮುಧೋಳ
ಕೋರ್ಟ್
ಅವರಿಗೆ
ಜಾಮೀನು
ರಹಿತ
ವಾರಂಟ್
ಆದೇಶ
ಹೊರಡಿಸಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+