384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ವರುಣ್ ಗಾಂಧಿ ಬಂಧನ ಪ್ರಹಸನಕ್ಕೆ ಕ್ಷಣಗಣನೆ | Varun Gandhi | Pilibhit| ECI | LS polls | BJP | Congress | ವರುಣ್ ಗಾಂಧಿ ಬಂಧನ ಪ್ರಹಸನಕ್ಕೆ ಕ್ಷಣಗಣನೆ - Kannada Oneindia

ವರುಣ್ ಗಾಂಧಿ ಬಂಧನ ಪ್ರಹಸನಕ್ಕೆ ಕ್ಷಣಗಣನೆ

ಪಿಲಿಭಿತ್ , ಮಾ. 25 : ಜಾಮೀನು ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ವರುಣ್ ಗಾಂಧಿ ವಾಪಾಸು ಪಡೆದಿರುವ ಹಿನ್ನೆಲೆಯಲ್ಲಿ, ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಪಿಲಿಭಿತ್ ಕ್ಷೇತ್ರಕ್ಕೆ ಆಗಮಿಸುವ ವರುಣ್ ರನ್ನು ಸ್ವಾಗತಿಸಲು ಬಿಜೆಪಿಯ ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಕಾದಿದ್ದಾರೆ.

ವರುಣ್ ಬಂಧನ ಪ್ರಹಸನಕ್ಕೆ ಸರಿಯಾದ ವೇದಿಕೆ ಸಜ್ಜುಗೊಳಿಸಲು ಬಿಜೆಪಿ ಹೈಕಮಾಂಡ್ ಹಿರಿಯ ನಾಯಕ ಕಲ್ ರಾಜ್ ಮಿಶ್ರಾ ಈಗಾಗಲೇ ಪಿಲಿಭಿಟ್ ನಲ್ಲಿ ಬೀಡುಬಿಟ್ಟಿದ್ದಾರೆ. ಬೃಹತ್ ಮೆರವಣಿಗೆಯೊಂದಿಗೆ ವರುಣ್ ಜಿಲ್ಲಾ ಕೋರ್ಟ್ ಮುಂದೆ ಶರಣಾಗುವ ಸಾಧ್ಯತೆಗಳಿವೆ. 29 ವರ್ಷದ ವರುಣ್ ಗಾಂಧಿ ಜಾಮೀನು ಕೋರಿ ದೆಹಲಿ ಹೈ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂದಕ್ಕೆ ಪಡೆದಿದ್ದರು. ಪ್ರಚೋದನಕಾರಿ ಭಾಷಣ ಮಾಡಿದ್ದ ವರುಣ್ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಚುನಾವಣಾ ಆಯೋಗ ಸ್ಥಳೀಯ ಪೊಲೀಸರಿಗೆ ಸೂಚಿಸಿತ್ತು.

(ದಟ್ಸ್ ಕನ್ನಡ ವಾರ್ತೆ)
ಕರ್ನಾಟಕದಲ್ಲೊಬ್ಬ ವರುಣ ಗಾಂಧಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+