38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಜನರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ: ಬಿಎಸ್ ವೈ | Lok Sabha Election 09 | Yeddyurappa | JDS | Congress - ಜನರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ: ಬಿಎಸ್ ವೈ - Kannada Oneindia

ಜನರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ: ಬಿಎಸ್ ವೈ

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ನಾಮಾವಶೇಷವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪಕ್ಷವನ್ನು ಕೋಮುವಾದಿ ಎಂದು ಜರಿಯುತ್ತಿರುವ ಬಗ್ಗೆ ತಿರುಗೇಟು ನೀಡಿದ್ದಾರೆ.

ಹಿಂದು, ಮುಸ್ಲಿಂ, ಕ್ರೈಸ್ತರು ಒಂದಾಗಿ ಬಾಳಬೇಕು ಎನ್ನುವುದು ಕೋಮುವಾದವೆ? ಬಿಜೆಪಿಯನ್ನು ಕೋಮುವಾದಿ ಪಕ್ಷ ಎಂದು ಕರೆದರೆ ಅದು ಇಡೀ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗುತ್ತದೆ ಎಂದರು. ಹಿಂದಿನ ಮುಖ್ಯಮಂತ್ರಿಯಂತೆ ತಾವು ಗ್ರಾಮವಾಸ್ತವ್ಯ ಎಂದು ಗ್ರಾಮಗಳಲ್ಲಿ ಮಧ್ಯ ರಾತ್ರಿ ಮಲಗಿ ಮುಂಜಾನೆ ಎದ್ದುಬರುವುದಿಲ್ಲ. ಜನಸ್ಪಂದನದ ಮೂಲಕ ಮನೆ ಮನೆಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತಿದ್ದೇವೆ.

ಬಿಜೆಪಿ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸಕ್ಕೆ, ನಂಬಿಕೆಗೆ ನಾವು ಯಾವತ್ತೂ ದ್ರೋಹ ಬಗೆಯುವುದಿಲ್ಲ, ರಕ್ತದಲ್ಲೂ ಬರೆದು ಕೊಡುತ್ತೇವೆ.ರಾಜ್ಯಾದ್ಯಂತ ಬಿಜೆಪಿ ಅಲೆ ಎದ್ದಿದೆ. ಸೋನಿಯಾಗಾಂಧಿ ಎದುರು ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸಲು ಹೋಗಿದ್ದು ಹಾಸ್ಯಾಸ್ಪದ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+