123513ರವೀಂದ್ರ ಕಲಾಕ್ಷೇತ್ರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123513ರವೀಂದ್ರ ಕಲಾಕ್ಷೇತ್ರ'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg123513ರವೀಂದ್ರ ಕಲಾಕ್ಷೇತ್ರಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg123513ರವೀಂದ್ರ ಕಲಾಕ್ಷೇತ್ರವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg123513ರವೀಂದ್ರ ಕಲಾಕ್ಷೇತ್ರಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg213556ravindra kalakshetra'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg213556ravindra kalakshetraಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg213556ravindra kalakshetraವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg213556ravindra kalakshetraಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg213556ravindra kalakshetraಮಠಮಾನ್ಯಗಳ ಬಗ್ಗೆ ಹಿರಿಯನಟ ಶಿವರಾಂ ಖೇದ/movies/hero/2009/07/15-mutts-in-politics-actor-shivram-regret.htmlಈಗಿನ ದಿನಗಳಲ್ಲಿ ಮಠಮಾನ್ಯಗಳು ಸಮಾಜ ಸೇವೆ ಮಾಡುವುದನ್ನು ಬಿಟ್ಟು ರಾಜಕಾರಣದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಕೆಲ ಸಾಮಂತ ಮಠಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿರುವುದು ತುಂಬಾ ವಿಷಾದನೀಯ ಸಂಗತಿ ಎಂದು ಹಿರಿಯ ನಟ ಶಿವರಾಂ ಖೇದ ವ್ಯಕ್ತಪಡಿಸಿದ್ದಾರೆ.ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಮ್ಮಯ್ಯ ಭಾರತೀ ಸ್ವಾಮೀಜಿಗಳಿಗೆ 37993http://kannada.oneindia.com/img/2009/07/15-shivaram1.jpgnews"> ಸಂಸ ಬಯಲು ರಂಗಮಂದಿರದಲ್ಲಿ ಗಜಲ್ ಆಲಾಪನೆ | Ghazals | Akbar Yusuf | Samsa Bayalu Rangamandira - ಸಂಸ ಬಯಲು ರಂಗಮಂದಿರದಲ್ಲಿ ಗಜಲ್ ಆಲಾಪನೆ - Kannada Oneindia

ಸಂಸ ಬಯಲು ರಂಗಮಂದಿರದಲ್ಲಿ ಗಜಲ್ ಆಲಾಪನೆ

ಬೆಂಗಳೂರು, ಮಾ.29: ಕರ್ನಾಟಕ ಉರ್ದು ಅಕಾಡೆಮಿಯು ಮಾರ್ಚ್ 29 ರಂದು ಸಂಜೆ 6.00 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಬಯಲು ರಂಗಮಂದಿರದಲ್ಲಿ ದಿವಂಗತ ಮಹಮ್ಮದ್ ಆಯಾಸ್ ಅವರ ಆಯ್ದ ಗಜಲ್‌ಗಳ ಹಾಡುಗಾರಿಕೆಯನ್ನು ಬೆಂಗಳೂರಿನ ಅಕ್ಬರ್ ಯೂಸುಫ್ ಅವರಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಗಜಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ.

(ದಟ್ಸ್ ಕನ್ನಡ ಸಭೆ ಸಮಾರಂಭ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+