374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಕಾಂಗ್ರೆಸ್ ಪಟ್ಟಿಯಲ್ಲಿ ಷರೀಫ್, ಬಂ, ಧರಂ, ಖರ್ಗೆ | Lok Sabha Polls 09 | Congress list | Mallikarjun Kharge - ಕಾಂಗ್ರೆಸ್ ಪಟ್ಟಿಯಲ್ಲಿ ಷರೀಫ್, ಬಂ, ಧರಂ, ಖರ್ಗೆ - Kannada Oneindia

ಕಾಂಗ್ರೆಸ್ ಪಟ್ಟಿಯಲ್ಲಿ ಷರೀಫ್, ಬಂ, ಧರಂ, ಖರ್ಗೆ

ಬೆಂಗಳೂರು, ಮಾ.29: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಇಬ್ಬರು ಮಾಜಿ ಕೆಪಿಸಿಸಿ ಅಧಕ್ಷರು, 3 ಮಂದಿ ಹಾಲಿ ಕಾಂಗ್ರೆಸ್ ಸಂಸದರು ಹಾಗೂ ಇಬ್ಬರು ಮಾಜಿ ಬಿಜೆಪಿ ಸಂಸದರು ಟಿಕೆಟ್ ಸಿಕ್ಕಿದೆ.

ಅಂಬರೀಷ್ ಗೆ ಟಿಕೆಟ್ ನೀಡುವಲ್ಲಿ ಗೊಂದಲ ಉಂಟಾಗಿದ್ದು, ಅಂಬಿ ಮತ್ತು ಮಾಜಿ ಶಾಸಕ ಶಿವರಾಮೇಗೌಡ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆದಿದೆ. ಟಿಕೆಟ್ ಗಿಟ್ಟಿಸಿದವರಲ್ಲಿ ತೇಜಸ್ವಿನಿ ಪ್ರಮುಖರು. ಕಾರವಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಮಂಡ್ಯ, ಚಾಮರಾಜನಗರ ಮತ್ತು ಚಿಕ್ಕಮಗಳೂರು ಕ್ಷೇತ್ರಗಳ ಪಟ್ಟಿ ಪ್ರಕಟಿಸಬೇಕಾಗಿದೆ. 22 ಕ್ಷೇತ್ರಗಳ ಕಾಂಗ್ರೆಸ್ ಮೊದಲ ಪಟ್ಟಿ ಇಲ್ಲಿದೆ.

1.ಬೀದರ್ (ಸಾಮಾನ್ಯ): ಎಸ್.ಧರ್ಮಸಿಂಗ್
2.ಗುಲ್ಬರ್ಗ(ಪರಿಶಿಷ್ಟ ಜಾತಿ): ಮಲ್ಲಿಕಾರ್ಜುನ ಖರ್ಗೆ
3. ಬಿಜಾಪುರ(ಪರಿಶಿಷ್ಟ ಜಾತಿ): ಪ್ರಕಾಶ್ ರಾಥೋಡ್
4. ಕೊಪ್ಪಳ(ಸಾಮಾನ್ಯ): ಬಸವರಾಜ ರಾಯರೆಡ್ಡಿ
5. ಬೆಳಗಾವಿ(ಸಾಮಾನ್ಯ): ಅಮರಸಿಂಹ ಪಾಟೀಲ್
6. ಹಾವೇರಿ (ಸಾಮಾನ್ಯ) : ಸಲೀಂ ಅಹಮದ್
7. ಮಂಗಳೂರು(ಸಾಮಾನ್ಯ): ಜನಾರ್ದನ ಪೂಜಾರಿ
8.ಮೈಸೂರು(ಸಾಮಾನ್ಯ): ಎಚ್.ವಿಶ್ವನಾಥ್
9.ಬೆಂಗಳೂರು ಉತ್ತರ (ಸಾಮಾನ್ಯ): ಸಿ.ಕೆ.ಜಾಫರ್ ಷರೀಫ್
10. ಬೆಂಗಳೂರು ಕೇಂದ್ರ(ಸಾಮಾನ್ಯ): ಎಚ್.ಟಿ.ಸಾಂಗ್ಲಿಯಾನ
11. ಚಿಕ್ಕೋಡಿ(ಸಾಮಾನ್ಯ): ಪ್ರಕಾಶ್ ಹುಕ್ಕೇರಿ
12.ಚಿತ್ರದುರ್ಗ(ಪರಿಶಿಷ್ಟ ಜಾತಿ): ಡಾ.ತಿಪ್ಪೇಸ್ವಾಮಿ
13. ದಾವಣಗೆರೆ(ಸಾಮಾನ್ಯ): ಎಸ್.ಎಸ್.ಮಲ್ಲಿಕಾರ್ಜುನ
14. ಶಿವಮೊಗ್ಗ(ಸಾಮಾನ್ಯ): ಎಸ್.ಬಂಗಾರಪ್ಪ
15. ಬಳ್ಳಾರಿ(ಪರಿಶಿಷ್ಟ ಪಂಗಡ): ಎನ್.ವೈ.ಹನುಮಂತಪ್ಪ
16.ಹಾಸನ(ಸಾಮಾನ್ಯ): ಬಿ.ಶಿವರಾಂ
17.ಧಾರವಾಡ(ಸಾಮಾನ್ಯ): ಮಂಜುನಾಥ ಕುನ್ನೂರು
18.ಬೆಂಗಳೂರು ಗ್ರಾಮಾಂತರ(ಸಾಮಾನ್ಯ): ತೇಜಸ್ವಿನಿ ಶ್ರೀರಮೇಶ್
19. ರಾಯಚೂರು(ಪರಿಶಿಷ್ಟ ಪಂಗಡ): ರಾಜಾ ವೆಂಕಟಪ್ಪ ನಾಯಕ
20. ಕೋಲಾರ(ಪರಿಶಿಷ್ಟ ಜಾತಿ): ಕೆ.ಎಚ್.ಮುನಿಯಪ್ಪ
21. ತುಮಕೂರು(ಸಾಮಾನ್ಯ): ಪಿ.ಕೋದಂಡರಾಮಯ್ಯ
22. ಬಾಲಗಕೋಟೆ(ಸಾಮಾನ್ಯ): ಜೆ.ಟಿ.ಪಾಟೀಲ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+