384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg374106ಲೋಕಸಭೆ ಚುನಾವಣೆ 09ಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg374106ಲೋಕಸಭೆ ಚುನಾವಣೆ 09ಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg374106ಲೋಕಸಭೆ ಚುನಾವಣೆ 09ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg374106ಲೋಕಸಭೆ ಚುನಾವಣೆ 09ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg385180ಪಿಲಿಭಿತ್ಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg385180ಪಿಲಿಭಿತ್ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg385180ಪಿಲಿಭಿತ್ವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg385180ಪಿಲಿಭಿತ್ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg385180ಪಿಲಿಭಿತ್ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ | Varun Gandhi | General Elections 2009 | Pilibhit | ECI - ವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ - Kannada Oneindia

ವರುಣ್ ಗಾಂಧಿಗೆ ಜೈಲಿನಲ್ಲಿ ಮನೆಯೂಟ

Varun Gandhi gets home food in jail
ಪಿಲಿಭಿತ್, ಮಾ.29: ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ವರುಣ್ ಗಾಂಧಿಗೆ ಜೈಲಿನಲ್ಲಿ ಯಾವುದೇ ವಿಐಪಿ ಸೌಲಭ್ಯಗಳನ್ನು ನೀಡಿಲ್ಲ. ಆದರೆ ಮಾರ್ಚ್ 28ರ ಶನಿವಾರ ರಾತ್ರಿ ಊಟಕ್ಕೆ ಮನೆಯೂಟವನ್ನು ಮಾಡಲು ಅನುಮತಿ ನೀಡಲಾಯಿತು.

ಈ ಕುರಿತು ಮಾಹಿತಿ ನೀಡಿದ ಬಂಧಿಖಾನೆಯ ಮೇಲ್ವಿಚಾರಕ ಮುಖೇಶ್ ಅರೋರಾ, ಭದ್ರತೆಯ ದೃಷ್ಟಿಯಿಂದ ವರುಣ್ ಗಾಂಧಿಯನ್ನು ಪ್ರತ್ಯೇಕ ಬಂಧಿಖಾನೆಯಲ್ಲಿಡಲಾಗಿದೆ. ಮನೆಯೂಟವನ್ನು ಹೊರತುಪಡಿಸಿ ಬೇರೆ ಯಾವುದೇ ವಿಶೇಷ ಸೌಲಭ್ಯಗಳನ್ನು ಅವರಿಗೆ ನೀಡುತ್ತಿಲ್ಲ ಎಂದು ತಿಳಿಸಿದರು.

ಪಿಲಿಭಿತ್ ನಲ್ಲಿ ಚುನಾವಣೆ ಪ್ರಚಾರದ ವೇಳೆ ಮುಸ್ಲಿಂರ ಕುರಿತು ವರುಣ್ ಗಾಂಧಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯ ವರುಣ್ ರನ್ನು ಮಾರ್ಚ್ 30ರವರೆಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಪಿಲಿಭಿತ್ ನ್ಯಾಯಾಲಯದಲ್ಲಿ ವರುಣ್ ಶರಣಾದಾಗ ಬಿಜೆಪಿ ಕಾರ್ಯಕರ್ತರು ಅರಾಜಕತೆ ಸೃಷ್ಟಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ 50ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಮುಸ್ಲಿಂರ ವಿರುದ್ಧ ವರುಣ್ ಉದ್ರೇಕಕಾರಿ ಭಾಷಣ ಮಾಡಿರುವ ಸಂಬಂಧ ಭಾರತೀಯ ಚುನಾವಣಾ ಆಯೋಗ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಿದೆ.

(ಏಜೆನ್ಸೀಸ್)

ಜನಜಾತ್ರೆ ನಡುವೆ ವರುಣ್ ನ್ಯಾಯಾಂಗ ಬಂಧನಕ್ಕೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+