158099janardhana reddyವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg158099janardhana reddyಗಣಿಗಾರಿಕೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ : ರೆಡ್ಡಿ/news/2009/04/27/mining-work-should-continue-says-janardhan-reddy.htmlಬಳ್ಳಾರಿ, ಏ. 27 : ಓಬಳಾಪುರಂ ಕಂಪನಿ ಸೇರಿದಂತೆ 5 ಕಂಪನಿಗಳ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಆಂಧ್ರ ಸರಕಾರಕ್ಕೆ ಸೂಚನೆ ನೀಡಿದೆ. ಆದರೆ, ಕಂಪನಿಯ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಒಂದು ಕ್ಷಣವೂ ಮೈನಿಂಗ್ ನಿಲ್ಲುವುದಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ 36228http://kannada.oneindia.com/img/2009/04/27-janardhana-reddy2.jpg158099janardhana reddyಸುಷ್ಮಾ ಸ್ವರಾಜ್ ನನ್ನ ತಾಯಿ ಇದ್ದಹಾಗೆ : ರೆಡ್ಡಿ/news/2009/08/26/bjp-is-my-mother-party-janardhana-reddy.htmlನವದೆಹಲಿ, ಆ. 26 : ಅಮ್ಮ ಸುಷ್ಮಾ ಸ್ವರಾಜ್ ಬಿಜೆಪಿಯಲ್ಲಿ ಇರೋತಂಕ ಕಾಂಗ್ರೆಸ್ಸಿನತ್ತ ನಾವು ಸುಳಿಯವುದಿಲ್ಲ. ಬಿಜೆಪಿ ಕೂಡ ನಮಗೆ ತಾಯಿಯಂತಹ ಪಕ್ಷ. ತಾಯಿ ತೊರೆಯಲು ಸಾಧ್ಯವೇ ಎಂದು ಪ್ರವಾಸೋಧ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು. ದೇಶದ ನಾನಾ ಭಾಗಗಳ ಪ್ರವಾಸಿಗರನ್ನು ರಾಜ್ಯದತ್ತ ಸೆಳೆಯಲು ಇಂದಿನಿಂದ ಒಂದು ವಾರ ಕಾಲ ಇಲ್ಲಿನ ಪಂಚತಾರಾ ಹೋಟೆಲುಗಳಲ್ಲಿ ಕರ್ನಾಟಕದ ಭೋಜನ 38829http://kannada.oneindia.com/img/2009/08/26-janardhana-reddy2.jpg158099janardhana reddyಗಣಿಧಣಿಗಳಿಂದ ಮನೆ ನಿರ್ಮಾಣಕ್ಕೆ ನಿರ್ಧಾರ : ರೆಡ್ಡಿ/news/2009/10/07/mine-owners-to-build-11-thousand-houses-reddy.htmlಬಳ್ಳಾರಿ, ಅ. 7 : ಜಿಲ್ಲೆಯಲ್ಲಿ ಮಳೆಯಿಂದ ಸಂಪೂರ್ಣವಾಗಿ ಬಿದ್ದು ಹೋಗಿರುವ 11 ಸಾವಿರ ಮನೆಗಳನ್ನು ಜಿಲ್ಲೆಯ ಗಣಿ ಮಾಲೀಕರೆಲ್ಲ ಸೇರಿ ತಲಾ ಒಂದು ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡುವುದಾಗಿ ಪ್ರವಾಸೋದ್ಯಮ ಮತ್ತು ಮೂಲಭೂತ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜ.ಜನಾರ್ಧನರೆಡ್ಡಿ ತಿಳಿಸಿದರು.ಮಂಗಳವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಂತ್ರಸ್ಥರ ಪರಿಹಾರಕ್ಕಾಗಿ ವೀರಶೈವ ವಿದ್ಯಾವರ್ಧಕ ಸಂಘದವರು ನೀಡಲಾದ 10 39559http://kannada.oneindia.com/img/2009/10/07-janardhana-reddy2.jpg158099janardhana reddyತುಂಗಭದ್ರಾ ಕಾಲುವೆಗೆ ಟಂಟಂ ಉರುಳಿ ಐವರು ಸಾವು/news/2009/10/19/5-drown-in-tungabhadra-canal-bellary.htmlಬಳ್ಳಾರಿ, ಅ. 19 : ಜಿಲ್ಲೆಯ ಕೊಳಗಲ್ ಬಳಿ ಕೂಲಿ ಕಾರ್ಮಿಕರಿಂದ ಕೂಡಿದ್ದ ಟಂಟಂ ವಾಹನ ತುಂಗಭದ್ರಾ ಕಾಲುವೆಗೆ ಬಿದ್ದ ಪರಿಣಾಮ ವಾಹನದ ಚಾಲಕ ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಐವರು ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಮಹಿಳೆಯನ್ನು ದಾರಿಹೋಕರು ಪಾರು ಮಾಡಿದ್ದಾರೆ.ವಾಹನದಲ್ಲಿ ಕೂಲಿಗೆ ತೆರಳುತ್ತಿದ್ದ ಎಂಟು ಮಹಿಳೆಯರಿದ್ದರೆಂದು ತಿಳಿದುಬಂದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ಉಳಿದವರನ್ನು ಹುಡುಕುವ ಯತ್ನ 39743http://kannada.oneindia.com/img/2009/10/19-bellary-map2e.jpg388893vidyashankarಚುನಾವಣಾ ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ/news/2009/03/23/meet-the-press-programme-with-vidyashankar.htmlಬೆಂಗಳೂರು, ಮಾ. 23 : ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ 15ನೇ ಲೋಕಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆ, ಕೈಗೊಂಡಿರುವ ಕ್ರಮಗಳು, ಭದ್ರತೆಯ ಸ್ಥಿತಿಗತಿ ಕುರಿತು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಮ್.ಎನ್. ವಿದ್ಯಾಶಂಕರ್ ಅವರು ವಿವರ ನೀಡಿದರು.ಬೆಂಗಳೂರು ವರದಿಗಾರರ ಕೂಟ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಜಂಟಿಯಾಗಿ ಸೋಮವಾರ ಕರೆದಿದ್ದ ಮಾಧ್ಯಮ ಸಂವಾದದಲ್ಲಿ 35446http://kannada.oneindia.com/img/2009/03/23-vidyashankar2.jpg388893vidyashankarವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ/news/2009/03/30/janardhana-reddy-meets-mn-vidyashankar.htmlಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ 35586http://kannada.oneindia.com/img/2009/03/30-janardhana-vidyshankar1.jpg388893vidyashankarನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg388893vidyashankarಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg388893vidyashankarಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ | Janardhana Reddy | Lok Sabha Election 2009 | Vidyashankar - ವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ - Kannada Oneindia

ವಿರೋಧ ಪಕ್ಷಗಳಿಂದಲೇ ಚುನಾವಣಾ ಅಕ್ರಮ : ರೆಡ್ಡಿ

Janardhana Reddy submits a memorandum to Vidyashankar
ಬೆಂಗಳೂರು, ಮಾ. 30 : ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳ ಪಕ್ಷಗಳೇ ಚುನಾವಣಾ ಅಕ್ರಮಗಳಲ್ಲಿ ನಿರತವಾಗಿದ್ದು, ಭಾರತೀಯ ಜನತಾ ಪಕ್ಷವನ್ನು ಅನವಶ್ಯಕವಾಗಿ ದೂರುತ್ತಿವೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ದೂರಿದ್ದಾರೆ.

ಈ ಕುರಿತಾಗಿ ಬಿಜೆಪಿಯ ಬಳ್ಳಾರಿ ಘಟಕದ ಅಧ್ಯಕ್ಷ ಡಾ.ಎಸ್.ಜಿ.ವಿ. ಮಹಿಪಾಲ್ ಅವರು ಸಹಿ ಹಾಕಿರುವ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ಅವರಿಗೆ ಜನಾರ್ದನ ರೆಡ್ಡಿ ಭಾನುವಾರ ನೀಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ರೆಡ್ಡಿ, ನಕಲಿ ಮತದಾನ ಮಾಡಿಸಲೆಂದು ಪಕ್ಕದ ಆಂಧ್ರಪ್ರದೇಶದಿಂದ ಜನರನ್ನು ಕಾಂಗ್ರೆಸ್ ಪಕ್ಷ ಕರೆತರುತ್ತಿದೆ, ಇದನ್ನು ತಡೆಯಬೇಕು ಎಂದರು.

ಚುನಾವಣೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಮುಕ್ತವಾಗಿ ನಡೆಸಬೇಕೆಂದ ಅವರು, ಚುನಾವಣೆಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬಳಸುವುದಕ್ಕೆ ಬಿಜೆಪಿ ಯಾವತ್ತೂ ವಿರೋಧಿಸಿದೆ, ಈ ಕುರಿತಂತೆ ಇಡೀ ಬಳ್ಳಾರಿ ಜಿಲ್ಲಾಡಳಿತವನ್ನು ಆಯೋಗ ತರಾಟೆಗೆ ತೆಗೆದುಕೊಂಡರೆ ಸ್ವಾಗತಿಸುತ್ತೇನೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+