38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109834ಮಂಡ್ಯಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109834ಮಂಡ್ಯಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109834ಮಂಡ್ಯಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109834ಮಂಡ್ಯನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109834ಮಂಡ್ಯಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg398846ಚಿಕ್ಕಬಳ್ಳಾಪುರಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg398846ಚಿಕ್ಕಬಳ್ಳಾಪುರನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg398846ಚಿಕ್ಕಬಳ್ಳಾಪುರಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg398846ಚಿಕ್ಕಬಳ್ಳಾಪುರರಾಘವೇಂದ್ರ ರಾಜ್ ಕುಮಾರ್ ಕಾರು ಅಪಘಾತ/movies/hero/2009/08/07-raghavendra-rajkumar-met-with-accident.htmlನಟ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ(ಆ.7) ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ಊನಗಲ್ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು. ಅವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದರು. ರಾಘವೇಂದ್ರ ರಾಜ್ ಕುಮಾರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು?ಸಾಮೂಹಿಕ ವಿವಾಹ ಸಮಾರಂಭಕ್ಕೆ ಹಾಜರಾಗಲು 38479http://kannada.oneindia.com/img/2009/08/07-raghavendra-rajkumar1.jpg398846ಚಿಕ್ಕಬಳ್ಳಾಪುರ'ತವರಿನ ಋಣ' ತೀರಿಸಲು ಪೂಜಾಗಾಂಧಿ ಸಿದ್ಧ/movies/heroine/2009/08/28-pooja-gandhi-new-film-tavarina-runa.htmlಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ 38877http://kannada.oneindia.com/img/2009/08/28-pooja-gandhi3.jpgnews"> ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ | BJP | Lok Sabha Polls 09 | Bengaluru| Candidates list | Yeddyurappa | ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ - Kannada Oneindia

ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ

ಬೆಂಗಳೂರು, ಮಾ.30: ಬಿಜೆಪಿ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳಿಗೆ ಒಂದೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಮಂಡ್ಯ, ಬೆಂಗಳೂರುಗ್ರಾಮಾಂತರ, ಬೆಂಗಳೂರು ಉತ್ತರ ಹಾಗೂ ಚಿಕ್ಕಬಳ್ಳಾಪುರಕ್ಕೆ ಅಭ್ಯರ್ಥಿಗಳ ಆಯ್ಕೆ ಆಗಬೇಕಿದೆ.

ಬೆಂಗಳೂರು ಗ್ರಾಮಾಂತರಕ್ಕೆ ಯೋಗೀಶ್ವರ್ ಆಯ್ಕೆ ನಿಶ್ಚಿತವಾಗಿದ್ದು ಮಂಡ್ಯಕ್ಕೆ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ , ವಿದ್ಯಾ ನಾಗೇಂದ್ರ ಹೆಸರುಗಳು ಕೇಳಿ ಬಂದಿವೆ. ಚಿಕ್ಕ ಬಳ್ಳಾಪುರದಿಂದ ಅಶ್ವತ್ಥನಾರಾಯಣ ಸ್ಪರ್ಧಿಸುವ ಸಾಧ್ಯತೆಗಳಿವೆ.

ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಪ್ರಕಟಿಸಲು ಬಿಜೆಪಿಯ ಕಸರತ್ತು ಮುಂದುವರಿದಿದೆ.

(ದಟ್ಸ್ ಕನ್ನಡ ವಾರ್ತೆ)
ಯೋಗೀಶ್ವರ್ ವಿದ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+