344920terror attackಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg344920terror attackನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg344920terror attackಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg344920terror attackನ್ಯೂಯಾರ್ಕ್ ನಲ್ಲಿ ಗುಂಡಿನ ದಾಳಿಗೆ 13 ಬಲಿ/news/2009/04/04/gunman-shoots-himself-after-killing-13-in-us.htmlನ್ಯೂಯಾರ್ಕ್ ಎ 4: ಇಲ್ಲಿನ ಬಿಂಗ್ ಹ್ಯಾಮ್ಟನ್ ಪ್ರದೇಶದ ಅಮೇರಿಕನ್ ಸಿವಿಕ್ ಅಸೋಸಿಯೇಷನ್ ನಲ್ಲಿ ನಡೆದ ಶೂಟೌಟ್ ಗೆ ಸುಮಾರು 13 ಜನ ಬಲಿ ಯಾಗಿದ್ದು, 40 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಿಗಿಸಿಕೊಂಡ ಘಟನೆ ನಡೆದಿದೆ. ಗುಂಡಿನ ಮಳೆಗೆರೆದವನನ್ನು ಥೈಲಾಂಡ್ ಮೂಲದ 40ರ ಆಸುಪಾಸಿನ ವ್ಯಕ್ತಿ ಜಿವರ್ಲಿ ವೂಂಗ್ ಎಂದು ಗುರುತಿಸಲಾಗಿದೆ ಅತ್ಯಾಧುನಿಕ ಶಸ್ತ್ರಾಸ್ತ್ರ 35720http://kannada.oneindia.com/img/2009/04/04-new-york-shoot-out1.jpg343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಲಾಹೋರ್ ಆಪರೇಷನ್ ಟೆರರ್ ಅಂತ್ಯ | Lahore Terror attack | Lahore Hostage | Police Training Centre | Pakistan Police | Rehman Mallik| ಲಾಹೋರ್ ಆಪರೇಷನ್ ಟೆರರ್ ಅಂತ್ಯ - Kannada Oneindia

ಲಾಹೋರ್ ಆಪರೇಷನ್ ಟೆರರ್ ಅಂತ್ಯ

Lahore siege ends, police clear training centre
ಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.

ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ ಉಗ್ರ ಸಂಘಟನೆಗಳು ಈ ರೀತಿಯ ದುಷ್ಕೃತ್ಯಗಳಲ್ಲಿ ತೊಡಗಿದೆ. ಪ್ರಾಥಮಿಕ ವರದಿ ಪ್ರಕಾರ ಈ ದಾಳಿ ಹಿಂದೆ ಅಲ್ ಖೈದಾ ಸಂಘಟನೆಯ ಕೈವಾಡ ಇರುವುದು ಸ್ಪಷ್ಟವಾಗಿದೆ ಈ ಬಗ್ಗೆ ತನಿಖೆ ನಡೆಸಲಾಗುವುದು. ಉಗ್ರರ ವಿರುದ್ಧ ಹೋರಾಟ ಮಾಡಲು ದೇಶದಲ್ಲಿ ಏಕತೆ ಸ್ಥಾಪಿಸುವುದು ಮುಖ್ಯ ಎಂದು ಮಲ್ಲಿಕ್ ಹೇಳಿದರು.

ಇದಕ್ಕೂ ಮುನ್ನ ಲಾಹೋರ್ ದಾಳಿಯನ್ನು ಭಾರತದ ಗೃಹ ಸಚಿವ ಪಿ ಚಿದಂಬರಂ, ತೀವ್ರವಾಗಿ ಖಂಡಿಸಿದ್ದರು. ಲಾಹೋರ್ ನ ಹೊರಭಾಗದಲ್ಲಿರುವ ಮನವಾನ್ ನ ಪೊಲೀಸ್ ತರಬೇತಿ ಕೇಂದ್ರಕ್ಕ್ಕೆ ನುಗ್ಗಿದ ಶಸ್ತ್ರಧಾರಿ ಉಗ್ರರು, ಸುಮಾರು 800 ಪೊಲೀಸರನ್ನು ಒತ್ತೆಯಲ್ಲಿಟ್ಟುಕೊಂಡಿದ್ದರು. ಸುಮಾರು 30ಕ್ಕೂ ಹೆಚ್ಚು ಜನರನ್ನು ಕೊಂದು, 210 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.

(ಏಜೆನ್ಸೀಸ್)

ಲಾಹೋರ್ ದಾಳಿ, ಮುಂಬೈ ದಾಳಿಗೂ ಸಾಮತ್ಯೆಯಿಲ್ಲ: ಚಿದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+