191658ಅಡ್ವಾಣಿಬಿದ್ದಪನಿಗಾಗಿ ಬೆಕ್ಕಿನ ನಡಿಗೆ ಇಟ್ಟ ರಮ್ಯ/news/2009/01/21/actress-ramya-on-ramp-kimaya-outlet-bidappa.htmlಬೆಂಗಳೂರು, ಜ. 21: ಫ್ಯಾಷನ್ ಸಿಟಿ , ಪ್ಯಾರೀಸ್ ಆಫ್ ಈಸ್ಟ್ ಎಂಬ ಹೆಗ್ಗಳಿಕೆ ಗಳಿಸಿರುವ ನಮ್ಮ ಬೆಂಗಳೂರು , ಸೋಮವಾರ ರಾತ್ರಿ ರಂಗು ರಂಗಾದ ಫ್ಯಾಷನ್ ಷೋವನ್ನು ಕಂಡಿತು. ಪ್ರದೀಪ್ ಹಿರಾನಿ ಒಡೆತನದ 'ಕಿಮಯಾ ಫ್ಯಾಷನ್ ಔಟ್ ಲೆಟ್ 'ಗಳನ್ನು ಬೆಂಗಳೂರು ಸೇರಿದಂತೆ ದೆಹಲಿ, ಚೆನ್ನೈನಲ್ಲಿ ವೈಭವಯುತವಾಗಿ ಆರಂಭಿಸಲಾಯಿತು. ನಗರದಲ್ಲಿ ಪ್ರಸಾದ್ ಬಿದ್ದಪ್ಪ ಸಾರಥ್ಯದ ಫ್ಯಾಷನ್ 34200http://kannada.oneindia.com/img/2009/01/21-ramya-on-the-ramp.jpg191658ಅಡ್ವಾಣಿಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg191658ಅಡ್ವಾಣಿ'ರಾಹುಲ್ ಒಂದು ದಿನ ಪ್ರಧಾನಿಯಾಗೇ ಆಗ್ತಾನೆ'/news/2009/04/12/priyanka-backs-rahul-as-pm-candidate.htmlಅಮೇಥಿ, ಏ. 12 : ಭಾರತದ ಮುಂದಿನ ಪ್ರಧಾನಿ ಯಾರು? ಈ ಪ್ರಶ್ನೆ ಜನವಲಯದಲ್ಲಷ್ಟೇ ಏಕೆ ರಾಜಕೀಯ ವಲಯದಲ್ಲಿಯೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಅಡ್ವಾಣಿಯವರೇ ಏಕೈಕ ಅಭ್ಯರ್ಥಿ ಎಂದು ಹೇಳಿ ಎದ್ದಿದ್ದ ವಿವಾದಕ್ಕೆ ತೆರೆಎಳೆದಿದ್ದರೆ, ತೃತೀಯ ರಂಗದ ಅಭ್ಯರ್ಥಿ ತಾನೇ ಎಂದು ಮಾಯಾವತಿ ಘೋಷಿಸಿಕೊಂಡು ವಿವಾದ ಸೃಷ್ಟಿಸಿದ್ದಾರೆ. ಆದರೆ, ಕಾಂಗ್ರೆಸ್ ಮಾತ್ರ ಇಂಥವರೇ ಪ್ರಧಾನಿ ಅಭ್ಯರ್ಥಿ 35893http://kannada.oneindia.com/img/2009/04/12-priyanka-gandhi2.jpg191658ಅಡ್ವಾಣಿ'ಉಡುಗೊರೆ'ಯಾಗಿ ಬಂದ ಚಪ್ಪಲಿಗೆ ಮ್ಯೂಸಿಯಂ!/column/humor/2009/0421-museum-for-footwears-hurled-at-politicians.htmlಸುಬ್ಬು ಒಂದೇ ಸವನೆ ಬಾಲ ಸುಟ್ಟ ಬೆಕ್ಕಿನಂತೆ ಟೆರೇಸಿನ ಮೇಲೆ ಲುಂಗಿಯನ್ನು ಮೊಳಕಾಲಿನ ಮೇಲೆ ಏರಿಸಿಕೊಂಡು ಓಡಾಡುತ್ತಿದ್ದ. ನೇಸರ ಪಶ್ಚಿಮದಲ್ಲಿ ಮುಳುಗಿದ್ದರೂ ತಾಪ ಇಳಿಯದಿದ್ದರಿಂದ ಬನಿಯನನ್ನೂ ಬಿಸಾಕಿದ್ದ. ಏನೋ ಚಟಪಡಿಕೆ. ಒಮ್ಮೆ ಆಕಾಶ ಮಗದೊಮ್ಮೆ ರಸ್ತೆಯ ಮೇಲೆ ಕಣ್ಣಾಡಿಸುತ್ತಾ ಓಡಾಡುತ್ತಿದ್ದ. ಡಿಬ್ಬಿ ಸಾಹೇಬರ ದ್ವಿಚಕ್ರ ವಾಹನ ಮನೆ ಮುಂದೆ ನಿಲುಗಡೆಯಾಗುತ್ತಿದ್ದಂತೆ ಸುಬ್ರಾಯ್ ಭಟ್ಟನಿಗೆ ಒಂದು ಬಗೆಯ ನಿರಾಳ."ಯಾಕೋ 36103http://kannada.oneindia.com/img/2009/04/21-bush-footwear1.jpg191658ಅಡ್ವಾಣಿಪಾದುಕಾಸ್ತ್ರ ಪ್ರಯೋಗ ಪುರಾಣ/cj/chidambar-baikampady/2009/0429-debate-on-footwear-throwing-incidents.htmlಭಾರತದಲ್ಲಿ ಗಣ್ಯರ ಮೇಲೆ ಚಪ್ಪಲಿ ಎಸೆಯುವ ಚಾಳಿ ಅಂಟುರೋಗದಂತೆ ಎಲ್ಲೆಡೆ ಹಬ್ಬುತ್ತಿರುವುದ ನೋಡಿದರೆ, ಇದೇನ ಸಭ್ಯತೆ ಇದೇನ ಸಂಸ್ಕೃತಿ ಹಾಡು ಪದೇಪದೇ ನೆನಪಿಗೆ ಬರುತ್ತದೆ. ಇಂದು ಒಬ್ಬನ ಮೇಲೆ ನಾಳೆ ಇನ್ನೊಬ್ಬನ ಮೇಲೆ. ಇಂಥವರಿಗೆ ಕ್ಷಮಾದಾನ ಮಾಡುವ 'ಸಭ್ಯತೆ' ಕೂಡ ಅಸಭ್ಯತೆಗೆ ದಾರಿ ಮಾಡಿಕೊಡುತ್ತಿದೆ. ಇಂಥ ಕೆಟ್ಟ ಸಂಪ್ರದಾಯಕ್ಕೆ ಪೂರ್ಣವಿರಾಮ ಹಾಕುವ ಮಾರ್ಗವಾದರೂ ಯಾವುದು?* ಚಿದಂಬರ ಬೈಕಂಪಾಡಿ, 36305http://kannada.oneindia.com/img/2009/04/29-p-chidambaram-shoe1.jpg138601lalu prasad yadavಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg138601lalu prasad yadavಲಾಲು, ರಾಬ್ಡಿ ಮಂದಿರ ನಿರ್ಮಾಣಕ್ಕೆ ಪೋಲೀಸರ ತಡೆ/news/2009/03/18/rjd-supporters-held-for-building-lalu-rabri-temple.htmlಪಟ್ನಾ, ಮಾ. 18 : ತಮಿಳುನಾಡಿನಲ್ಲಿ ಸಿನಿಮಾ ನಟಿಯರಿಗೆ ದೇವಾಲಯ ಕಟ್ಟಿಸುವ ವಿಷಯ ಹಲವು ಬಾರಿ ಕೇಳಿದ್ದೆವು. ಆದರೆ, ಅದೀಗ ವರ್ಣರಂಜಿತ ರಾಜಕಾರಣಿ ಎಂದೇ ಪ್ರಖ್ಯಾತಿಯಾಗಿರುವ ಕೇಂದ್ರ ರೈಲ್ವೆ ಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೊಂದು ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳ ಮುಂದಾಗಿದ್ದಾರೆ. ರಾಷ್ಟ್ರೀಯ ಜನತಾದಳದ ಕಾರ್ಯಕರ್ತರು ತಮ್ಮ ಆರಾಧ್ಯದೈವ 'ಪತ್ನಿ ರಾಬ್ಡಿ ದೇವಿ ಸಮೇತ ಲಾಲು ಪ್ರಸಾದ್' 35312http://kannada.oneindia.com/img/2009/03/18-laloo3.jpg138601lalu prasad yadavನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg138601lalu prasad yadavಮಸೀದಿ ಕೆಡವಿದ್ದರಲ್ಲಿ ಕಾಂಗ್ರೆಸ್ ಪಾತ್ರವಿದೆ/news/2009/04/19/lalu-holds-congress-responsible-babri-demolition.htmlಪಾಟ್ನಾ, ಏ. 19 : ಬಾಬ್ರಿ ಮಸೀದಿ ಕಟ್ಟ ಕೆಡವಿದ ಪ್ರಕರಣದಲ್ಲಿ ಕಾಂಗ್ರೆಸ್ ಗೆ ಪಾಲೂ ಇದೆ. ಕಟ್ಟಡವನ್ನು ಸಂರಕ್ಷಿಸಲು ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ವಿಫಲವಾಗಿತ್ತು ಎಂದು ಹೇಳುವ ಮೂಲಕ ಆರ್ ಜೆಡಿ ಮುಖಂಡ ಲಾಲು ಪ್ರಸಾದ ಯಾದವ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದೆ. 36050http://kannada.oneindia.com/img/2009/04/19-laloo1e.jpg138601lalu prasad yadavಕೇಂದ್ರದ ಸಂಪುಟ ಸಭೆಗೆ ಲಾಲು ಗೈರು/news/2009/05/08/angry-lalu-and-paswan-to-skip-cabinet-meeting.htmlನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ 36486http://kannada.oneindia.com/img/2009/05/08-laloo3.jpg108752lk advaniಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108752lk advaniಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg108752lk advaniರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg108752lk advaniಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108752lk advaniಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpgnews"> ಆಡ್ವಾಣಿ ಪ್ರಧಾನಿಯಾದರೆ ಲಾಲೂ ರಾಜಕೀಯ ನಿವೃತ್ತಿ | LS polls2009 | BJP | LK Advani | Lalu Prasad Yadav| Prime minister candidate| ಆಡ್ವಾಣಿ ಪ್ರಧಾನಿಯಾದರೆ ಲಾಲೂ ರಾಜಕೀಯ ನಿವೃತ್ತಿ - Kannada Oneindia

ಆಡ್ವಾಣಿ ಪ್ರಧಾನಿಯಾದರೆ ಲಾಲೂ ರಾಜಕೀಯ ನಿವೃತ್ತಿ

ಪಾಟ್ನಾ ಮಾ 30: ಒಂದುವೇಳೆ ಎಲ್ ಕೆ ಆಡ್ವಾಣಿ ದೇಶದ ಪ್ರಧಾನಿಯಾದರೆ ನಾನು ರಾಜಕೀಯದಿಂದ ನಿವೃತ್ತಿಯಗುತ್ತೇನೆ ಎಂದು ಕೇಂದ್ರ ರೈಲ್ವೆ ಸಚಿವ ಆರ್ ಜೆ ಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ವಿವಾದಕಾರಿ ಹೇಳಿಕೆ ನೀಡಿದ್ದಾರೆ.

ಚಪ್ರಾ ಲೋಕಸಭಾ ಕ್ಷೇತ್ರದಲ್ಲಿ ಆರ್ ಜೆ ಡಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಆಡ್ವಾಣಿ ಈ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ, ಒಂದು ವೇಳೆ ಅವರು ಪ್ರಧಾನಿಯಾದರೆ ನಾನು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಹಾಗೇ ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಲಾಲೂ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ಜೆಡಿಯು ಅಧ್ಯಕ್ಷ ಶರದ್ ಯಾದವ್, ವಿವಾದಕಾರಿ ಹೇಳಿಕೆ ನೀಡುವುದು ಲಾಲೂ ಅವರ ಹವ್ಯಾಸ. ಅವರು ಏನು ಹೇಳಿಕೆ ನೀಡುತ್ತಾರೋ ವಿಧಿ ಅದರ ವಿರುದ್ದವಾಗಿ ನಡೆಯುತ್ತದೆ. ಈ ಹಿಂದೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದು ಹೇಳಿಕೆ ನೀಡಿದ್ದರು. ಲಾಲೂ ಅವರ ಬೇಜವಾಬ್ದಾರಿ ಹೇಳಿಕೆಗೆ ಹೆಚ್ಚಿನ ಮಹತ್ವ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
(ಏಜೆನ್ಸೀಸ್)
ಭೀಷ್ಮರ ವಿರುದ್ಧ ಶಿಖಂಡಿ , ಅಡ್ವಾಣಿ ವಿರುದ್ಧ ಹಿಜಡಾ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+