127245ಕಸಬ್ಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg127245ಕಸಬ್ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg127245ಕಸಬ್ಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg127245ಕಸಬ್ಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg127245ಕಸಬ್ಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg149874kasabಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg149874kasabಕಸಬ್ ಪರ ವಕೀಲರಾಗಿ ಅಬ್ಬಾಸ್ ಕಜ್ಮಿ ನೇಮಕ/news/2009/04/16/mumbai-attack-abbas-kazmi-kasabs-new-lawyer.htmlಮುಂಬೈ, ಏ. 16 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ಅಬ್ಬಾಸ್ ಕಜ್ಮಿ ಎಂಬ ವಕೀಲರನ್ನು ಮುಂಬೈ ವಿಶೇಷ ನ್ಯಾಯಾಲಯ ನೇಮಿಸಿದೆ. ಶುಕ್ರವಾರದಿಂದ ಕಸಬ್ ವಿಚಾರಣೆ ಆರಂಭವಾಗಲಿದೆ. ಕಸಬ್ ಪರ ವಕಾಲತ್ತು ನಡೆಸಲು ಮುಂದಾಗಿದ್ದ ವಕೀಲೆ ಅಂಜಲಿ ವಾಗ್ಮಾರೆ ಅವರನ್ನು ವೃತ್ತಿ ಧರ್ಮಕ್ಕೆ ಅಗೌರವ ಸೂಚಿಸಿದ ಹಿನ್ನೆಲೆಯಲ್ಲಿ ಮುಂಬೈ ವಿಶೇಷ 36002http://kannada.oneindia.com/img/2009/04/16-abbas-kazmi1.jpg149874kasabಮುಂಬೈ ಭಯೋತ್ಪಾದನೆ : ಕಸಬ್ ವಿಚಾರಣೆ/news/2009/04/17/kasab-to-be-tried-for-166murders-trial-begins.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಪಾಕಿಸ್ತಾನ ಮೂಲದ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಕುರಿತ ವಿಚಾರಣೆಯನ್ನು ಇಂದು ಮುಂಬೈ ನ ವಿಶೇಷ ನ್ಯಾಯಾಲಯ ನಡೆಸಲಿದೆ. ಕಸಬ್ ಪರ ವಾದ ಮಂಡಿಸಲು ನೇಮಕವಾಗಿದ್ದ ಅಂಜಲಿ ವಾಗ್ಮಾರೆ ಅವರು ವಜಾಗೊಂಡ ಹಿನ್ನೆಲೆಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಬ್ಬಾಸ್ ಕಜ್ಮಿ ಕಸಬ್ ಪರ ವಾದ ಮಂಡಿಸಲಿದ್ದಾರೆ. ಅಂಜಲಿ 36017http://kannada.oneindia.com/img/2009/04/17-kasab2.jpg149874kasabಕಸಬ್ ಬಾಲಾಪರಾಧಿ : ಅಬ್ಬಾಸ್ ಕಜ್ಮಿ/news/2009/04/17/kasabs-trial-should-be-held-in-a-juvenile-court.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಕಸಬ್ ನ ವಿಚಾರಣೆ ಇಂದು ಆರಂಭವಾಯಿತು. ಅರ್ಥರ್ ಜೈಲಿನಲ್ಲಿ ನ್ಯಾಯಾಲಯ ನಿರ್ಮಿಸಿ ಕಸಬ್ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಕಸಬ್ ಮೇಲೆ 166 ಮಂದಿಯನ್ನು ಕೊಂದಿರುವ ಗಂಭೀರ ಆರೋಪವಿದ್ದು, ಅವನ ಮೇಲೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಂಬೈ ಭಯೋತ್ಪಾದನೆಗೆ ಸಂಚು ರೂಪಿಸಿದವರ 10 ಮಂದಿ ಉಗ್ರರ 36037http://kannada.oneindia.com/img/2009/04/17-kasab2.jpg149874kasabಉಗ್ರ ಕಸಬ್ ಗೆ 20 ವರ್ಷ : ವೈದ್ಯಕೀಯ ವರದಿ/news/2009/04/28/kasab-is-an-adult-doctors-tell-court.htmlಮುಂಬೈ, ಏ. 28 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ 20 ವರ್ಷದ ಯುವಕ ಎಂದು ಜೆಜೆ ಆಸ್ಪತ್ರೆಯ ನುರಿತ ವೈದ್ಯರ ತಂಡ ಮುಂಬೈ ವಿಶೇಷ ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಕಸಬ್ 17 ವರ್ಷ ವಯಸ್ಸಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ 36270http://kannada.oneindia.com/img/2009/04/28-kasab2.jpgnews"> ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ | Kasab | Anjali Waghmare | Mubai Blast 2008 - ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ - Kannada Oneindia

ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ

Lawyer appointed for Kasab
ಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.

ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು ನೇಮಿಸಲಾಗಿದೆ. ಈ ವಿಷಯವನ್ನು ಕಸಬ್ ಗೂ ತಿಳಿಸಲಾಯಿತು.

ಪಾಕಿಸ್ತಾನ ಮೂಲದ ಈ ಉಗ್ರನನ್ನು ನವೆಂಬರ್ 26, 2008ರಂದು ಜೀವಂತವಾಗಿ ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳಲ್ಲಿ ಹತ್ತು ವರ್ಷ ಅನುಭವವುಳ್ಳ ಅಂಜಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಸಬ್ ನನ್ನು ಸಂಪರ್ಕಿಸಿದರು. ತನ್ನದೇನು ಅಭ್ಯಂತರವಿಲ್ಲ ಎಂದು ಕಸಬ್ ತಿಳಿಸಿದ್ದಾಗಿ ಆಕೆ ಹೇಳಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+