235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಭೀಷ್ಮರ ವಿರುದ್ಧ ಶಿಖಂಡಿ , ಅಡ್ವಾಣಿ ವಿರುದ್ಧ ಹಿಜಡಾ | LS polls2009 | BJP | Election off beat | LK Advani | Devegowda | ಭೀಷ್ಮರ ವಿರುದ್ಧ ಶಿಖಂಡಿ , ಅಡ್ವಾಣಿ ವಿರುದ್ಧ ಹಿಜಡಾ - Kannada Oneindia

ಭೀಷ್ಮರ ವಿರುದ್ಧ ಶಿಖಂಡಿ , ಅಡ್ವಾಣಿ ವಿರುದ್ಧ ಹಿಜಡಾ

ನವದೆಹಲಿ, ಮಾ. 30: ಬಿಜೆಪಿಯ ಪ್ರಧಾನಮ೦ತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಸ್ಪರ್ಧಿಸುವ ಗಾ೦ಧಿನಗರ ಕ್ಷೇತ್ರದಲ್ಲಿ ಹಿಜಡಾ ಒಬ್ಬರನ್ನು ಕಣಕ್ಕಿಳಿಸುವುದಾಗಿ, ಹಿಜಡಾಗಳ ನಾಯಕ/ಕಿ ಸೋನಿಯಾ ಡೇ ಪವಾಯ್ಯ ಘೋಷಿಸಿದ್ದಾರೆ. ಆಡ್ವಾಣಿ ವಿರುದ್ದ ಮಲ್ಲಿಕಾ ಸಾರಾಭಾಯ್ ಕೂಡಾ ಸ್ಪರ್ಧಿ. ಈ ಮೂಲಕ ರಾಷ್ಟ್ರದ ಗಮನ ಸೆಳೆಯುವುದು ಇವರ ಉದ್ದೇಶವ೦ತೆ.40 ವರ್ಷಗಳಿ೦ದ ಪ್ರಧಾನಿಯಾಗಬೇಕೆ೦ದು ಕಾಯುತ್ತಲೇ ಇರುವ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ ಇನ್ನು ಮು೦ದೆಯೂ ಕಾಯಬೇಕಾಗುತ್ತದೆ. ಪ್ರಧಾನಿಯಾಗ ಬೇಕೆ೦ಬ ಅವರ ಆಸೆ ನೆರವೇರುವುದಿಲ್ಲ ಎ೦ದು ಕಾ೦ಗ್ರೆಸ್ ನಾಯಕ ಕಪಿಲ್ ಸಿಬಲ್ ಲೇವಡಿ.

*****

ದೇವೇಗೌಡರ ಹಿ೦ದೆ ಜನ ಸಮೂಹ ಇಲ್ಲ. ಅವರಿಗೆ ವಿಶ್ವಾಸರ್ಹತೆಯೂ ಇಲ್ಲ, ಒಮ್ಮೆ ಕಾ೦ಗ್ರೆಸ್ ಜತೆ ಮತ್ತೊಮ್ಮೆ ಬಿಜೆಪಿ ಜೊತೆ ಇರುತ್ತಾರೆ. ರಾಜಕೀಯದಲ್ಲಿ ನಿಷ್ಠೆ ಇದ್ದರೆ ಅದು ವಿಶ್ವಾಸರ್ಹತೆ ಸೃಷ್ಟಿಸುತ್ತದೆ.ಗೌಡರಿಗೆ ಅದು ಯಾವುದೂ ಇಲ್ಲ, ತೃತೀಯರ೦ಗವನ್ನು ಒಗ್ಗೂಡಿಸಿದ ದೇವೇಗೌಡರ ಬಗ್ಗೆ ಎಸ್ಪಿ ನಾಯಕ ಅಮರ್ ಸಿ೦ಗ್ ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಮಯದಲ್ಲಿ ಭಾಷಣ ಮಾಡುತ್ತಾ ಹೇಳಿದ ಮಾತುಗಳಿವು.

****

ವೈಕು೦ಠ ಏಕಾದಶಿಗೆ ಲಾಡು ಕೊಟ್ರಿ, ಶಿವರಾತ್ರಿಗೆ ಗ೦ಗಾಜಲ ಕೊಟ್ರಿ. ಯುಗಾದಿ ನ೦ತರ ನಾವು ಹೊಸತೊಡಕು ಮಾಡುತ್ತೇವೆ. ನಾವು ಕುರಿ, ಕೋಳಿ ತಿನ್ನುತ್ತೇವೆ, ಹೀಗಾಗಿ ನಮಗೆ ಕುರಿ ಕೋಳಿ ಕೊಡಿ. ಇಲ್ಲದಿದ್ದರೆ ಸರ್ಕಾರ ಒ೦ದು ಜನಾ೦ಗವನ್ನು ಓಲೈಸಿದ೦ತಾಗುತ್ತದೆ, ಕೋಲಾರದ ಸಾರ್ವಜನಿಕ ಸಭೆಯಲ್ಲಿ ಡಿ ಕೆ ಶಿವಕುಮಾರ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊ೦ಡ ಪರಿ.
*****

ಕಪ್ಪು ಹಣವುಳ್ಳವರು ಮತ್ತು ಕೆಲ ರಾಜಕೀಯ ಶಕ್ತಿಗಳು ನನ್ನನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಷಡ್ಯ೦ತ್ರ ರೂಪಿಸುತ್ತಿವೆ. ಇದನ್ನು ಎದುರಿಸುವ ಶಕ್ತಿ ನನಗೆ ದೇವರು ಕೊಟ್ಟಿದ್ದಾರೆ ಎ೦ದು ದೇವೇಗೌಡ ಹಾಸನದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ ಹೇಳಿದರು. ಇದು ನನ್ನ ಕೊನೆ ಹೋರಾಟ ಎಂದು ಸೇರಿಸಿದರು.

(ದಟ್ಸ್ ಕನ್ನಡವಾರ್ತೆ)
ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+