136061p chidambaramಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg136061p chidambaramಆಸ್ಕರ್ ಪ್ರಶಸ್ತಿ ಮೇಲಿನ ತೆರಿಗೆ ವಿನಾಯಿತಿ ಚಿದು ಒಲವು /news/2009/02/23/chidu-favours-tax-exemption-to-rahman-oscar-award.htmlನವದೆಹಲಿ, ಫೆ. 23 : ಸ್ಲಂ ಡಾಗ್ ಮಿಲೇನಿಯರ್ ಚಿತ್ರ ಸಂಗೀತಕ್ಕೆ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ ಆರ್ ರೆಹೆಮಾನ್ ಅವರಿಗೆ ಭಾರತಾದ್ಯಂತ ಪ್ರಶಂಸೆ ಸುರಿಮಳೆ ಪ್ರವಾಹದ ರೂಪದಲ್ಲಿ ಹರಿಯತೊಡಗಿದೆ. ತಮಿಳುನಾಡಿನ ಯುವಕ ಜಾಗತಿಕ ಮಟ್ಟದ ಅತ್ಯುನ್ನತ ಪ್ರಶಸ್ತಿ ಪಡೆದುಕೊಂಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿ. ಮಹಾಶಿವರಾತ್ರಿಯ ಶುಭ ದಿನದ ಜೊತೆಗೆ ಭಾರತೀಯರು ಆಸ್ಕರ್ ಹಬ್ಬವನ್ನು 34815http://kannada.oneindia.com/img/2009/02/23-ar-rehman1.jpg136061p chidambaramಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg136061p chidambaramಬೆಂಗಳೂರಿನಲ್ಲಿ ವಿಶೇಷ ಭದ್ರತಾ ಪಡೆ ಸ್ಥಾಪನೆ, ಚಿದು/news/2009/03/20/chidambaram-assures-special-forces-for-bangalore.htmlಬೆಂಗಳೂರು, ಮಾ. 20 : ಕೊನೆಗೂ ಕೇಂದ್ರ ಸರ್ಕಾರದ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳು ಕಾರ್ಯ ನಿರ್ವಹಿಸುತ್ತವೆ, ಈ ಕಾರಣಕ್ಕಾಗಿ ರಾಷ್ಟ್ರೀಯ ಭದ್ರತಾ ಪಡೆ ಸ್ಥಾಪಿಸಬೇಕು ಎನ್ನುವ ಬೇಡಿಕೆಯ ಅರ್ಧಭಾಗವನ್ನು ಮಾತ್ರ ಈಡೇರಿಸಿದೆ. ಶೀಘ್ರದಲ್ಲಿ ವಿಶೇಷ ಭದ್ರತಾ ಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಭರವಸೆ ನೀಡಿದ್ದಾರೆ. 35393http://kannada.oneindia.com/img/2009/03/20-chidambaram2.jpg136061p chidambaramಲೋಕಸಭೆ ಚುನಾವಣೆ, ಭದ್ರತೆಗೆ ಆದ್ಯತೆ, ಚಿದು/news/2009/04/02/no-need-to-panic-polling-will-be-peaceful-chidu.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದಕರ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ, ಲೋಕಸಭೆ ಚುನಾವಣೆಗಳ ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಭರವಸೆ 35684http://kannada.oneindia.com/img/2009/04/02-chidambaram2.jpg343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpgnews"> ಲಾಹೋರ್ ದಾಳಿ, ಮುಂಬೈ ದಾಳಿಗೂ ಸಾಮತ್ಯೆಯಿಲ್ಲ: ಚಿದು | P Chidambaram | Lahore Hostage | Police Training Centre | Pakistan Police | Terrorist | ಲಾಹೋರ್ ದಾಳಿ, ಮುಂಬೈ ದಾಳಿಗೂ ಸಾಮತ್ಯೆಯಿಲ್ಲ: ಚಿದು - Kannada Oneindia

ಲಾಹೋರ್ ದಾಳಿ, ಮುಂಬೈ ದಾಳಿಗೂ ಸಾಮತ್ಯೆಯಿಲ್ಲ: ಚಿದು

ಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯನ್ನು ಖಂಡಿಸಿರುವ ಭಾರತದ ಗೃಹ ಸಚಿವ ಪಿ ಚಿದಂಬರಂ, ಮುಂಬೈ ಭಯೋತ್ಪಾದನಾ ದಾಳಿಗೂ ಲಾಹೋರ್ ದಾಳಿಗೂ ಹೋಲಿಕೆ ಸರಿಯಿಲ್ಲ. ಇದು ಅಲ್ಲಿನ ಆಂತರಿಕ ಸಮಸ್ಯೆ. ಉಗ್ರರನ್ನು ಬೆಳೆಸುತ್ತಿರುವ ಪಾಕ್ , ತನ್ನ ಬುಡಕ್ಕೆ ತಾನೇ ಕೊಡಲಿ ಪೆಟ್ಟು ಕೊಟ್ಟುಕೊಳ್ಳುತ್ತಿದೆ ಎಂದಿದ್ದಾರೆ.

ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪಾಕ್ ಪ್ರಧಾನಿ ಯುಸೂಫ್ ರಾಜಾ ಗಿಲಾನಿ, ಇತ್ತೀಚೆಗೆ ಶ್ರೀಲಂಕಾ ಆಟಗಾರರ ಮೇಲೆ ನಡೆದ ದಾಳಿಗೂ ಈ ದಾಳಿಗೂ ಸಾಮ್ಯತೆಯಿದೆ ಎಂದಿದ್ದಾರೆ. ಪಾಕ್ ಸೈನಿಕರು ಹಾಗೂ ಉಗ್ರರ ನಡುವೆ ಹೋರಾಟ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಒಬ್ಬನನ್ನು ಸೆರೆಹಿಡಿಯಲಾಗಿದೆ.

ತರಬೇತಿ ಕೇಂದ್ರದಲ್ಲಿರುವ ಸುಮಾರು 800 ಪೊಲೀಸರನ್ನು ಒತ್ತೆಯಲ್ಲಿಟ್ಟುಕೊಂಡಿರುವ ಉಗ್ರರು, ಈಗಾಗಲೆ 30ಕ್ಕೂ ಹೆಚ್ಚು ಜನರನ್ನು ಕೊಂದು, 210 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದಾರೆ. ತರಬೇತಿ ಕೇಂದ್ರದ ಸುತ್ತ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಉಗ್ರರ ಸಂಖ್ಯೆ ಹೆಚ್ಚಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿ ಇರ್ಫಾನ್ ಹೇಳಿದ್ದಾರೆ.

(ಏಜೆನ್ಸೀಸ್)
ಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+