400974ವಾಟಾಳ್ ನಾಗರಾಜ್ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400974ವಾಟಾಳ್ ನಾಗರಾಜ್ವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400974ವಾಟಾಳ್ ನಾಗರಾಜ್ನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400974ವಾಟಾಳ್ ನಾಗರಾಜ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg400974ವಾಟಾಳ್ ನಾಗರಾಜ್ವಾಟಾಳ್ ಅಸ್ವಸ್ಥ, ಹಾಸನ ಆಸ್ಪತ್ರೆಗೆ ದಾಖಲು/news/2009/08/09/vatal-nagaraj-hospitalized-in-hassan.htmlಬೆಂಗಳೂರು, ಆ. 9 : ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಅಸ್ವಸ್ಥರಾಗಿ ಹಾಸನದ ಚಾಮರಾಜೇಂದ್ರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದ ವಾಟಾಳ್ ಅವರನ್ನು ಚನ್ನರಾಯಪಟ್ಟಣದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಶನಿವಾರ ಬಂಧನಕ್ಕೊಳಪಡಿಸಿದ್ದರು.ತೀವ್ರ 38517http://kannada.oneindia.com/img/2009/08/09-vatal1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ | LS Polls 09| Pro-Kannada activists | Vatal Nagaraj | Champa | Operation Lotus | ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ - Kannada Oneindia

ಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ

Pro-Kannada outfits to enter poll fray under common banner
ಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.

ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ ಕನ್ನಡಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ. ಸದ್ಯಕ್ಕೆ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಲೋಚನೆ ನಮ್ಮದು' ಎಂದು ಅವರು ವಿವರಿಸಿದರು.

ರಾಷ್ಟ್ರೀಯ ಪಕ್ಷಗಳ ಪ್ರತಿನಿಧಿಗಳಿಂದ ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ಹೀಗಾಗಿ ಅಖಾಡಕ್ಕೆ ಇಳಿಯುವುದು ಅನಿವಾರ್ಯ' ಎಂದ ವಾಟಾಳ್, ಕನ್ನಡದ ಹೆಸರಿನಲ್ಲಿ ಸಮಾನ ವೇದಿಕೆ ಸೃಷ್ಟಿಸಿ ಚುನಾವಣೆ ಎದುರಿಸಲು ತೀರ್ಮಾನಿಸಲಾಗಿದೆ' ಎಂದರು.

ಜನರಿಂದಲೇ ಹಣ ಸಂಗ್ರಹ
ಚುನಾವಣೆ ಎದುರಿಸಲು ಜನರಿಂದಲೇ ಸಂಗ್ರಹಿಸುತ್ತೇವೆ. ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡುತ್ತೇವೆ. ಪ್ರಣಾಳಿಕೆಯನ್ನು ಶೀಘ್ರ ದಲ್ಲೇ ಬಿಡುಗಡೆ ಮಾಡಲಾಗುವುದು. ಈ ಪ್ರಯೋಗಕ್ಕೆ ರಾಜ್ಯದ ಎಲ್ಲ ಕನ್ನಡ ಸಂಘಟನೆಗಳ ಬೆಂಬಲ ಪಡೆಯಲು ಮಾತುಕತೆ ಆರಂಭಿಸಿದ್ದೇವೆ ಎಂದೂ ಹೇಳಿದರು.

ಬಿಜೆಪಿಯ ಅಪರೇಷನ್ ಕಮಲವನ್ನು ಮಟ್ಟ ಹಾಕಬೇಕಿದೆ. ಜಾತ್ಯಾತೀತ ಸರ್ಕಾರಕ್ಕೆ ಕನ್ನಡ ಪರ ಸಂಘಟನೆಗಳ ಬೆಂಬಲವಿರುತ್ತದೆ. ದೇವೇಗೌಡ, ಬಂಗಾರಪ್ಪ , ಧರ್ಮಸಿಂಗ್ ಮುಂತಾದ ನಾಯಕರುಗಳ ಕ್ಷೇತ್ರಗಳಲ್ಲಿ ಅವರಿಗೆ ಬೆಂಬಲ ನೀಡುವ ಬಗ್ಗೆ ಕೂಡ ಚಿಂತನೆ ನಡೆದಿದೆ ಎಂದು ವಾಟಾಳ್ ಹೇಳಿದರು.

ರಾಜ್ಯದಲ್ಲಿನ ಅನೈತಿಕ ಪಕ್ಷಾಂತರವು ದೇಶದ ಯಾವ ಭಾಗದಲ್ಲೂ ನಡೆಯುತ್ತಿಲ್ಲ. ಬಿಜೆಪಿಯಂತೂ ಪಕ್ಷಾಂತರಿಗಳಿಗೆ ಅಂಗಡಿಗೆಯನ್ನೇ ತೆರೆದು ಕೂತಿದೆ ಎಂದು ಆರೋಪಿಸಿದರು. 'ಆರು ಕ್ಷೇತ್ರಗಳ ಬದಲು ಒಂದೇ ಕ್ಷೇತ್ರದಲ್ಲಿ ಅಭ್ಯರ್ಥಿ ನಿಲ್ಲಿಸಿ ಅವರ ಗೆಲುವಿಗೆ ಎಲ್ಲ ಕನ್ನಡಪರ ಸಂಘಟನೆಗಳೂ ಶ್ರಮಿಸಬೇಕು' ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಕಿವಿಮಾತು ಹೇಳಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಮಾಜಿ ಶಾಸಕ ಪ್ರಭಾಕರ ರೆಡ್ಡಿ, ಕನ್ನಡ ಹೋರಾಟಗಾರರಾದ ಸಿದ್ದಯ್ಯ, ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಜಗನ್ನಾಥ ರೆಡ್ಡಿ, ರಫಾಯಿಲ್ ರಾಜ್ ಮತ್ತಿತರರು ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡವಾರ್ತೆ)
ಜನರ ನಂಬಿಕೆಗೆ ದ್ರೋಹ ಬಗೆಯುವುದಿಲ್ಲ: ಬಿಎಸ್ ವೈ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+