235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್ | Yeddyurappa | Bangarappa |Shimoga | LS polls2009 | BJP | Congress | ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್ - Kannada Oneindia

ಬಂಗಾರಪ್ಪಗೆ ಸಿಎಂ ಯಡಿಯೂರಪ್ಪ ಸವಾಲ್

ಶಿವಮೊಗ್ಗ ,ಮಾ 30: ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಬಂಗಾರಪ್ಪ 1967ರಲ್ಲಿ ರಾಜಕೀಯ ಪ್ರವೇಶ ಮಾಡಿದವರು. ನನ್ನ ಮಗ ರಾಘವೇಂದ್ರ 1973ರಲ್ಲಿ ಹುಟ್ಟಿದ್ದು. 1983ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೊರಬದಿಂದ ಪ್ರಚಾರಕ್ಕೆ ಹೋಗದೇನೇ ಗೆದ್ದಿದ್ದೇನೆ ಎಂದು ಬಂಗಾರಪ್ಪ ಹೇಳಿಕೆ ನೀಡುತ್ತಾರೆ. ನನ್ನ ಮಗ ಸ್ಪರ್ಧಿಸಿರುವ ಈ ಕ್ಷೇತ್ರದಲ್ಲಿ ಸಿಎಂ ಪದೇ ಪದೇ ಬರುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇಂಥ ಆರೋಪ ಮಾಡುವ ಅವರಿಗೆ ಒಂದು ಸವಾಲು ಎಸೆಯುತ್ತಿದ್ದೇನೆ, ಅವರು ಮತ್ತು ಅವರ ಮಕ್ಕಳು ಈಗಿನ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರವಿರಲಿ. ನಾನು ಕೂಡಾ ನನ್ನ ಮಗನಪರ ಪ್ರಚಾರಕ್ಕೆ ಬರುವುದಿಲ್ಲ, ನೋಡೋಣ ಚುನಾವಣೆ ಎದುರಿಸೋಣ ಎಂದು ಬಂಗಾರಪ್ಪಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಹಿರಂಗ ಸವಾಲೆಸೆದಿದ್ದಾರೆ.

ಕಾಂಗ್ರೆಸ್ ಮತ್ತು ದಳ ಚುನಾವಣಾ ಹೊಂದಾಣಿಕೆ ಮಾಡಿಕೊಂಡಿದೆ. ಬೆಂಗಳೂರು ದಕ್ಷಿಣ, ಮೈಸೂರು ಮತ್ತು ಗುಲ್ಬರ್ಗ ಕ್ಷೇತ್ರದಲ್ಲಿ ಜನತಾದಳ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಗೆ ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಕಾಂಗ್ರೆಸ್ ಮತ್ತು ದಳ ಜಾತಿ ಆಧರಿಸಿ ಟಿಕೆಟ್ ನೀಡಿದೆ, ಎರಡೂ ಪಕ್ಷಗಳಿಗೆ ಜನ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಏಪ್ರಿಲ್ 7 ರಂದು ಒಂದು ದಿನದ ಭೇಟಿಗಾಗಿ ರಾಜ್ಯಕ್ಕೆ ಬರಲಿದ್ದಾರೆ. ಅಂದು ತುಮಕೂರು, ಚಿತ್ರದುರ್ಗ ಮತ್ತು ಬೆಳಗಾವಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು.

(ದಟ್ಸ್ ಕನ್ನಡವಾರ್ತೆ)
ಒಂದೆರಡು ದಿನಗಳಲ್ಲಿ ಬಿಜೆಪಿ 3ನೇ ಪಟ್ಟಿ ಪ್ರಕಟ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+