124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಏಪ್ರಿಲ್ 1ರಂದು ಪ್ರಬಲ ಕಂಪ್ಯೂಟರ್ ವೈರಸ್ ದಾಳಿ! | Conflicker virus | April 1 | Computer Virus - ಏಪ್ರಿಲ್ 1ರಂದು ಪ್ರಬಲ ಕಂಪ್ಯೂಟರ್ ವೈರಸ್ ದಾಳಿ! - Kannada Oneindia

ಏಪ್ರಿಲ್ 1ರಂದು ಪ್ರಬಲ ಕಂಪ್ಯೂಟರ್ ವೈರಸ್ ದಾಳಿ!

ನ್ಯೂಯಾರ್ಕ್, ಮಾ.31: ಮೂರ್ಖರ ದಿನವಾದ ಏಪ್ರಿಲ್ 1ರಂದು 'ಕಾನ್ ಫ್ಲಿಕರ್' ಎಂಬಹೆಸರಿನ ದೈತ್ಯ ಕಂಪ್ಯೂಟರ್ ವೈರಸ್ ಒಂದು ದಾಂಗುಡಿ ಇಡುವ ಸಾಧ್ಯತೆ ಇದೆ. ಇಂಟರ್ನೆಟ್ ಬಳೆಕಾದಾರರು ಜಾಗ್ರತೆ ವಹಿಸಬೇಕು ಎಂದು ಕಂಪ್ಯೂಟರ್ ತಜ್ಞರು ಎಚ್ಚರಿಸಿದ್ದಾರೆ.

ಈಗಾಗಲೇ ಈ ಕಂಪ್ಯೂಟರ್ ವರ್ಮ್ ವಿಶ್ವದಾದ್ಯಂತ 30 ಲಕ್ಷ ಕಂಪ್ಯೂಟರ್ ಗಳಿಗೆ ದಾಳಿ ಮಾಡಿದೆ. ಏಪ್ರಿಲ್ 1ರಂದು ಮತ್ತಷ್ಟು ದಾಳಿ ಮಾಡಬಹುದು ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಇಂಟರ್ನೆಟ್ ಮೂಲಕ ಹರಡುವ 'ಕಾನ್ ಫ್ಲಿಕರ್' ವರ್ಮ್ ವೆಬ್ ಸೈಟ್ ಗಳನ್ನು ಹಾಗೂ ಕಂಪ್ಯೂಟರ್ ಗಳನ್ನು ಹಾಳುಗೆಡವಲಿದೆ. ಹ್ಯಾಕರ್ ಗಳು ಈ ವೈರಸ್ ನ್ನು ಸ್ಪ್ಯಾಮ್ ಮೈಲ್ ಗಳ ಮೂಲಕ ರವಾನಿಸುತ್ತಾರೆ.

ಅನಾಮಿಕ ಇ-ಮೇಲ್ ಗಳನ್ನು ಯಾವ ಕಾರಣಕ್ಕೂ ತೆರೆಯದೆ ಡಿಲೀಟ್ ಮಾಡಿ. ಅಪರಿಚತ ಇ-ಮೇಲ್ ಗಳಲ್ಲಿನ ಫೈಲ್ ಗಳನ್ನು ಡೌನ್ ಲೋಡ್ ಮಾಡಿದರು ಪ್ರಮಾದ ಕಟ್ಟಿಟ್ಟ ಬುತ್ತಿ. ವೈರಸ್ ನಿಂದ ಪಾರಾಗಲು ಸ್ಪ್ಯಾಮ್ ಮೇಲ್ ಗಳನ್ನು ಡಿಲೀಟ್ ಮಾಡುವುದು ಹೆಚ್ಚು ಸುರಕ್ಷಿತ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+