239492dawood ibrahimಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg239492dawood ibrahimದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpg239492dawood ibrahimಭೂ ಮಾಫಿಯಾ ಅನೀಸ್ ದಾಳಿಗೆ ಕಾರಣ ?/news/2009/06/05/did-rs-500-crore-land-deal-spark-attack-on-dawood.htmlಮುಂಬೈ, ಜೂ. 5 : ಕಳೆದ ಗುರುವಾರ ತಡರಾತ್ರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಸ್ ಮೇಲೆ ಅಪರಿಚಿತ ವ್ಯಕ್ತಿಗಳ ನಡೆಸಿದ ಗುಂಡಿನ ದಾಳಿ ಘಟನೆ ಹೊಸ ರೂಪ ಪಡೆಯತೊಡಗಿದ್ದು, ಕರಾಚಿಯಲ್ಲಿರುವ ಭೂ ಮಾಫಿಯಾಗೆ ಸಂಬಂಧಿಸಿದಂತೆ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ, ಮುಂಬೈ ಹಸೀನಾ ಪಾರ್ಕ್ 37155http://kannada.oneindia.com/img/2009/06/05-dawood1.jpg239492dawood ibrahimದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ/news/2009/07/30/pak-refuses-to-hand-over-dawood-says-krishna.htmlನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು. ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ, 38323http://kannada.oneindia.com/img/2009/07/30-sm-krishna1.jpg239492dawood ibrahimಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpg155408mangaloreಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg155408mangaloreಮುಂಡಗೋಡದಲ್ಲಿ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ/news/2009/03/16/activists-block-nh-17-near-mundagod-in-protest.htmlಮುಂಡಗೋಡ, ಮಾ. 16 : ಹೋಳಿ ಹಬ್ಬದ ಮೆರವಣಿಗೆ ಮೇಲೆ ಕೆಲವು ಕಿಡಿಗೇಡಿಗಳು ಭಾನುವಾರ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ಎಸ್ಪಿ ಸೇರಿ 15 ಮಂದಿ ಗಾಯಗೊಂಡಿದ್ದಾರೆ. 3 ಪೊಲೀಸ್ ಜೀಪ್ ಗಳು, ಹಲವು ರಿಕ್ಷಾಗಳು, ದ್ವಿಚಕ್ರ ವಾಹನ ಜಖಂಗೊಂಡಿವೆ. ಗೂಡಂಗಡಿಗಳನ್ನು ಧ್ವಂಸಗೊಳಿಸಲಾಗಿದೆ. ಹೋಳಿ ಅಂಗವಾಗಿ ಹಳ್ಳೂರಿನಿಂದ ಕಾಮನ 35237http://kannada.oneindia.com/img/2009/03/16-kaup-attack2.jpg155408mangaloreಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg155408mangaloreರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಬದಲಾವಣೆ/news/2009/09/05/traffic-diverted-on-nh-4-from-sept-7.htmlಬೆಂಗಳೂರು, ಸೆ.5: ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (ಎನ್ಎಚ್4) ರಸ್ತೆ ಅಗಲೀಕರಣ ಹಾಗೂ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ. ಸೋಮವಾರದಿಂದ (ಸೆ.7) ಈ ಬದಲಾವಣೆ ಜಾರಿಯಾಗಲಿದೆ.*ತುಮಕೂರಿನಿಂದ ಹೈದರಾಬಾದ್ ಮತ್ತು ಓಲ್ಡ್ ಮದ್ರಾಸ್ ರಸ್ತೆ ಕಡೆಗೆ ಹೋಗುವ ಬೃಹತ್ ಸರಕು ಸಾಗಣೆ ವಾಹನಗಳು ದಾಬಾಸ್ ಪೇಟೆ ಬಳಿ 39016http://kannada.oneindia.com/img/2009/09/05-nh4-traffic1.jpg155408mangaloreಶೀಘ್ರದಲ್ಲೇ ವಾಣಿಜ್ಯ ನ್ಯಾಯಾಲಯಗಳು : ಮೊಯ್ಲಿ/news/2009/09/24/commercial-courts-to-be-set-up-moily.htmlಮಂಗಳೂರು, ಸೆ. 24 : ದೇಶದಲ್ಲಿರುವ ಅನೇಕ ವಾಣಿಜ್ಯ ಸಂಬಂಧಿ ವ್ಯಾಜ್ಯಗಳ ವಿಲೇವಾರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಆರಂಭಿಸಲು ಕೇಂದ್ರ ಸರಕಾರ ಪರಿಶೀಲನೆ ನಡೆಸಿದೆ. ವಾಣಿಜ್ಯ ನ್ಯಾಯಾಲಯಗಳ ಸ್ಥಾಪನೆ ಕುರಿತು ಮಸೂದೆಯೊಂದನ್ನು ಈ ಬಾರಿಯ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಮಂಗಳೂರಿನ ಕೆನರಾ ವಾಣಿಜ್ಯೋಧ್ಯಮಿಗಳ ಸಂಘ ಆಯೋಜಿಸಿದ್ದ 39347http://kannada.oneindia.com/img/2009/09/24-veerappa-moily1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಛೋಟಾ ಶಕೀಲ್ ನ ಐವರು ಸಹಚರರ ಬಂಧನ | Chota Shakeel Men | Rasheed Malabari | DGP Ajay Kumar Singh| Mangalore | Interpol | ಛೋಟಾ ಶಕೀಲ್ ನ ಐವರು ಸಹಚರರ ಬಂಧನ - Kannada Oneindia

ಛೋಟಾ ಶಕೀಲ್ ನ ಐವರು ಸಹಚರರ ಬಂಧನ

ಮಂಗಳೂರು, ಮಾ. 31: ಲೋಕಸಭೆ ಚುನಾವಣೆ ವೇಳೆಯಲ್ಲಿ ಪ್ರಮುಖ ರಾಜಕಾರಣಿಗಳನ್ನು ಅಪಹರಿಸಲು ಸಂಚು ರೂಪಿಸಿದ್ದ ಐವರು ಭೂಗತ ಪಾತಕಿಗಳನ್ನು ಮಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಈ ಐವರು ಭೂಗತ ದೊರೆ ಛೋಟಾ ಶಕೀಲ್ ನ ಸಹಚರರು ಎಂದು ತಿಳಿದು ಬಂದಿದೆ ಎಂದು ಡಿಜಿಪಿ ಅಜಯ್ ಕುಮಾರ್ ಸಿಂಗ್ ತಿಳಿಸಿದರು.

ಸೋಮವಾರ ಪಶ್ಚಿಮ ವಲಯದ ವಿಶೇಷ ತನಿಖಾ ತಂಡ ಬಂಧಿಸಿರುವ ಐವರಲ್ಲಿ ಇಂಟರ್ ಪೊಲ್ ನ ವಾಂಟೆಡ್ ಪಟ್ಟಿಯಲ್ಲಿರುವ ಪಾತಕಿ ರಷೀದ್ ಮಲಬಾರಿ ಕೂಡ ಇದ್ದಾನೆ. ಪ್ರಮುಖ ರಾಜಕಾರಣಿಗಳನ್ನು ಅಪಹರಿಸುವುದು, ಹತ್ಯೆಗೈಯುವುದು ಇವರ ಉದ್ದೇಶವಾಗಿತ್ತು. ಇವೆಲ್ಲಾ ಡಾನ್ ದಾವೂದ್ ಇಬ್ರಾಹಿಂ ನ ಬಲಗೈ ಬಂಟ ಶಕೀಲ್ ನ ಯೋಜನೆ ಎಂದು ಅಜಯ್ ಕುಮಾರ್ ಸಿಂಗ್ ಹೇಳಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲದವನಾದ ರಷೀದ್ ಮಲಬಾರಿ ಅಲಿಯಾಸ್ ಡಬಲ್( 38) , ಸಹಿಲ್ ಇಬ್ರಾಹಿಂ ಇಬ್ಬರು ಸದ್ಯ ಮಹಾರಾಷ್ಟ್ರದ ಥಾಣಾ ಜಿಲ್ಲೆಯಲ್ಲಿ ನೆಲೆಯೂರಿ ಈ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಪಿಸ್ತೂಲ್ ಹಾಗೂ 19 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸುಮಾರು 13 ವರ್ಷಗಳಿಂದ ತಲೆ ಮರೆಸಿಕೊಂಡಿರುವ ರಷೀದ್ ಮಲಬಾರಿಯ ಮೇಲೆ 5 ಕೊಲೆ ಕೇಸುಗಳಿವೆ . ಮಲೇಷಿಯಾ ಹಾಗೂ ಇಂಟರ್ ಪೊಲ್ ಗೆ ಬೇಕಾದ ಇವನು 9 ತಿಂಗಳ ಹಿಂದೆ ನೇಪಾಳ ಮೂಲಕ ಭಾರತ ಪ್ರವೇಶಿಸಿದ್ದಾನೆ ಎಂದು ಅಜಯ್ ಕುಮಾರ್ ಮಾಹಿತಿ ನೀಡಿದರು.

ಪಾತಕಿಗಳನ್ನುಏ. 13 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇವರನ್ನು ಹಿಡಿದ ಪೊಲೀಸ್ ತಂಡಕ್ಕೆ 2 ಲಕ್ಷರು ಬಹುಮಾನ ಘೋಷಿಸಲಾಗಿದೆ ಎಂದು ಐಜಿಪಿ ಗೋಪಾಲ್ ಹೊಸೂರ್ ಹೇಳಿದರು.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+