208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg384734ಬೆಂಗಳೂರು ಕೇಂದ್ರಅಂಬಿ ಮತ್ತು ಜಯಮಾಲಾ ಚುನಾವಣೆಗೆ ಸ್ಪರ್ಧೆ?/movies/headlines/2009/03/17-ambareesh-and-jayamala-to-contest-elections.html15ನೇ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕನ್ನಡ ಚಿತ್ರೋದ್ಯಮ ಬಿರುಸಿನ ಚಟುವಟಿಕೆಗಳ ತಾಣವಾಗುತ್ತಿದೆ. ಬಹಳಷ್ಟು ಸಿನಿಮಾ ಕಲಾವಿದರು ರಾಜಕೀಯಕೆ ಧುಮುಕುವ ಸಾಧ್ಯತೆಗಳಿವೆ. ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯಲ್ಲಿ ನಟ ಅಂಬರೀಶ್ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಪ್ರಮುಖರಾಗಿದ್ದಾರೆ.ಬಿಜೆಪಿಯೊಂದಿಗಿನ ಮಾತುಕತೆ ಯಶಸ್ವಿಯಾಗಿದ್ದೇ ಆದರೆ, ಅಂಬರೀಶ್ ಮತ್ತು ಜಯಮಾಲಾ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿವೆ. ಮಂಡ್ಯ ಕ್ಷೇತ್ರದಿಂದ ಮೂರು 35299http://kannada.oneindia.com/img/2009/03/17-ambarish.jpg384734ಬೆಂಗಳೂರು ಕೇಂದ್ರಜಮೀರ್, ಷರೀಫ್ ಅವರಿಂದ ಹೋಮ ಹವನ !!/news/2009/03/31/jaffer-sharief-zameer-ahmed-performs-pooja.htmlಬೆಂಗಳೂರು, ಮಾ.31: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ ಕೆ ಜಾಫರ್ ಷರೀಫ್ ದೇಗುಲಗಳಲ್ಲಿ ಪೂಜೆ ಸಲ್ಲಿಸಲು ತಮಿಳುನಾಡಿಗೆ ತೆರಳಿದ್ದಾರೆ. ಮೊದಲಿಂದಲೂ ಈ ಪದ್ಧತಿ ಅನುಸರಿಸಿಕೊಂಡು ಬಂದಿರುವ ಅವರು ತಿರುನಲ್ಲಾರ್, ನಾಗೂರು ಸೇರಿದಂತೆ ನವಗ್ರಹ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ನಿನ್ನೆ ಸಂಜೆ ಪ್ರಯಾಣಿಸಿದ್ದಾರೆ.ಇತ್ತ, ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಜನತಾದಳ ಅಭ್ಯರ್ಥಿ ಜಮೀರ್ 35607http://kannada.oneindia.com/img/2009/03/31-jaffer-sherief1e.jpg384734ಬೆಂಗಳೂರು ಕೇಂದ್ರಏಳೆನೀರು ವ್ಯಾಪಾರಿ ಲೋಕಸಭೆ ಅಖಾಡಕ್ಕೆ/news/2009/04/07/coconut-vendor-to-contest-bengaluru-central-poll.htmlಬೆಂಗಳೂರು, ಏ. 7 : ಹಣ ಬಲ, ತೋಳ್ಬಲ ಇರುವವರು ಮಾತ್ರ ಚುನಾವಣೆ ಅಖಾಡಕ್ಕೆ ಇಳಿಯಲು ಮಾತ್ರ ಶಕ್ತರು ಎನ್ನುವ ಮಾತನ್ನು ಹುಸಿ ಮಾಡಿರುವ ಅನಕ್ಷರಸ್ಥ ಪುಟ್ಟಪ್ಪ ಎಂಬ ವ್ಯಕ್ತಿ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದಾನೆ. ಈ ಬಗ್ಗೆ ಮಂಗಳವಾರ ಬೆಂಗಳೂರು ಮೀರರ್ ಪತ್ರಿಕೆ ಬೆಳಕು ಚೆಲ್ಲಿದೆ. ಈತ ವೃತ್ತಿಯಿಂದ ಎಳೆನೀರು (ತೆಂಗಿನಕಾಯಿ) ವ್ಯಾಪಾರಿ ಪುಟ್ಟಪ್ಪ 35792http://kannada.oneindia.com/img/2009/04/07-cocunut-vendor-puttappa1.jpg384734ಬೆಂಗಳೂರು ಕೇಂದ್ರಬೆಂಗಳೂರು ಕೇಂದ್ರದಲ್ಲಿ ಮೋಹನ್ ಗೆಲುವು/news/2009/05/16/pc-mohan-win-in-bengaluru-centre.htmlಬೆಂಗಳೂರು, ಮೇ. 16 : ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಿ ಸಿ ಮೋಹನ್ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಚ್ ಟಿ ಸಾಂಗ್ಲಿಯಾನ ಅವರನ್ನು ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ. ಆರಂಭದ ಕೆಲ ಸುತ್ತು ಮುನ್ನಡೆ ಪಡೆದುಕೊಂಡಿದ್ದ ಸಾಂಗ್ಲಿಯಾನ ನಂತರ ಪಿಸಿ ಮೋಹನ್ ಅವರನ್ನು ಹಿಂದಿಕ್ಕಲು ಸಾಧ್ಯವಾಗಲೇ 36683http://kannada.oneindia.com/img/2009/05/16-pc-mohan1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ಜಮೀರ್, ಷರೀಫ್ ಅವರಿಂದ ಹೋಮ ಹವನ !! | CK Jaffer Sharief | Zameer Ahmed Khan | Lok Sabha election 2009 - ಜಮೀರ್, ಷರೀಫ್ ಅವರಿಂದ ಹೋಮ ಹವನ !! - Kannada Oneindia

ಜಮೀರ್, ಷರೀಫ್ ಅವರಿಂದ ಹೋಮ ಹವನ !!

ಬೆಂಗಳೂರು,

ಮಾ.31:
ಬೆಂಗಳೂರು
ಉತ್ತರ
ಲೋಕಸಭಾ
ಕ್ಷೇತ್ರದ
ಕಾಂಗ್ರೆಸ್
ಅಭ್ಯರ್ಥಿ
ಸಿ
ಕೆ
ಜಾಫರ್
ಷರೀಫ್
ದೇಗುಲಗಳಲ್ಲಿ
ಪೂಜೆ
ಸಲ್ಲಿಸಲು
ತಮಿಳುನಾಡಿಗೆ
ತೆರಳಿದ್ದಾರೆ.
ಮೊದಲಿಂದಲೂ
ಪದ್ಧತಿ
ಅನುಸರಿಸಿಕೊಂಡು
ಬಂದಿರುವ
ಅವರು
ತಿರುನಲ್ಲಾರ್,
ನಾಗೂರು
ಸೇರಿದಂತೆ
ನವಗ್ರಹ
ದೇವಾಲಯಗಳಲ್ಲಿ
ವಿಶೇಷ
ಪೂಜೆ
ಸಲ್ಲಿಸಲು
ನಿನ್ನೆ
ಸಂಜೆ
ಪ್ರಯಾಣಿಸಿದ್ದಾರೆ.

id="toptextpromo">

ಇತ್ತ,

ಬೆಂಗಳೂರು
ಸೆಂಟ್ರಲ್
ಕ್ಷೇತ್ರದ
ಜನತಾದಳ
ಅಭ್ಯರ್ಥಿ
ಜಮೀರ್
ಅಹ್ಮದ್
ಖಾನ್
ಹಿಂದೂ
ಸಂಪ್ರದಾಯದ
ಧಾರ್ಮಿಕ
ವಿಧಿವಿಧಾನಗಳ
ಮೂಲಕ
ತಮ್ಮ
ಗೆಲುವಿಗೆ
ವಿಶೇಷ
ಹೋಮ
ನಡೆಸಿದರು.
ಪಕ್ಷದ
ಕಾರ್ಯಕರ್ತರೊಬ್ಬರ
ಮನೆಯಲ್ಲಿ
ಸುದರ್ಶನ
ಮತ್ತು
ಕಾರ್ಯಸಿದ್ಧಿ
ಹೋಮ
ನಡೆಸಿದ
ಜಮೀರ್,
ಪೂಜಾ
ಕಾರ್ಯಗಳಲ್ಲಿ
ಖುದ್ದು
ಪಾಲ್ಗೊಂಡು
ಹೋಮದ
ಪೂರ್ಣಾಹುತಿ
ಸಲ್ಲಿಸಿದರು.
ಹಿಂದಿನಿಂದಲೂ
ಹಿಂದೂ
ಸಂಪ್ರದಾಯ,
ವಿಧಿವಿಧಾನಗಳಲ್ಲಿ
ನನಗೆ
ನಂಬಿಕೆ
ಎಂದು
ಜಮೀರ್
ಹೇಳಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+