99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಹೆಚ್ ಎ ಎಲ್ ನ ಚುಕ್ಕಾಣಿ ಹಿಡಿದ ಕನ್ನಡಿಗ ನಾಯಕ್ | HAL chairman |Ashok Nayak | Honnavara | Bangalore | ಹೆಚ್ ಎ ಎಲ್ ನ ಚುಕ್ಕಾಣಿ ಹಿಡಿದ ಕನ್ನಡಿಗ ನಾಯಕ್ - Kannada Oneindia

ಹೆಚ್ ಎ ಎಲ್ ನ ಚುಕ್ಕಾಣಿ ಹಿಡಿದ ಕನ್ನಡಿಗ ನಾಯಕ್

ಬೆಂಗಳೂರು,

ಮಾ.
31:
ಭಾರತದ
ಹೆಮ್ಮೆಯ
ಸಂಸ್ಥೆ
ಹಿಂದೂಸ್ತಾನ್
ಏರೋನಾಟಿಕಲ್
ಲಿಮಿಟೆಡ್
(ಹೆಚ್
ಎಲ್)ನ
ಮುಖ್ಯಸ್ಥರಾಗಿ
ಕನ್ನಡಿಗ
ಅಶೋಕ್
ನಾಯಕ್
ಅಧಿಕಾರ
ವಹಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ
ಸಂಸ್ಥೆಯ
ಕೇಂದ್ರ
ಕಚೇರಿಯಲ್ಲಿ
ಅಶೋಕ್
ಅವರು
15
ನೇ
ಮುಖ್ಯ
ಅಧಿಕಾರಿಯಾಗಿ
ಪದಗ್ರಹಣ
ಮಾಡಿದರು.ಪದಚ್ಯುತ
ಮುಖ್ಯಸ್ಥ
ಅಶೋಕ್
ಬವೇಜಾ
ಅವರು
ನಾಯಕ್
ಗೆ
ಶುಭಕೋರಿದರು.

id="toptextpromo">

ಕರ್ನಾಟಕದ

ಹೊನ್ನಾವರಮೂಲದ
ಅಶೋಕ್
ನಾಯಕ್
,
ಬೆಂಗಳೂರು
ವಿಶ್ವವಿದ್ಯಾಲಯದಿಂದ
ಮೆಕ್ಯಾನಿಕಲ್
ಇಂಜಿನಿಯರ್
ಆಗಿ
ಹೊರಬಂದರು.
1973
ರಲ್ಲಿ
ಮ್ಯಾನೇಜ್
ಮೆಂಟ್
ಟ್ರೈನಿ
ಆಗಿ
ಹೆಚ್
ಎಲ್
ಸೇರಿದರು.
ಮೂರು
ದಶಕಗಳ
ತಮ್ಮ
ವೃತ್ತಿ
ಜೀವನದಲ್ಲಿ
ಅನೇಕ
ಸ್ಥಾನ
ಮಾನಗಳನ್ನು
ಕಂಡವರು.
ಉತ್ಪಾದನೆ
,
ಗುಣಮಟ್ಟ
,
ಯೋಜನೆ
,
ಗ್ರಾಹಕ
ನಿರ್ವಹಣೆ,
ಸೇವಾ
ವಿಭಾಗ
ಹೀಗೆ
ಎಲ್ಲಾ
ವಿಭಾಗಗಳಲ್ಲಿ
ಪರಿಣತಿ
ಹೊಂದಿದ್ದಾರೆ
ಅಶೋಕ್
ನಾಯಕ್.

id='are-slot-1'
class='oiad
oi-axt
oiadv'>
id='top-searched-articles'>

ಏರ್

ಕ್ರಾಫ್ಟ್
ವಿಭಾಗದ
ಪ್ರಧಾನ
ವ್ಯವಸ್ಥಾಪಕ,
ಸಂಸ್ಥೆಯ
ವ್ಯವಸ್ಥಾಪಕ
ನಿರ್ದೇಶಕರಾಗಿ
ಕೂಡ
ಸೇವೆ
ಸಲ್ಲಿಸಿದ್ದಾರೆ.
ಹೆಚ್
ಎಲ್
ಉತ್ಪನ್ನಗಳ
ರಫ್ತು
ಹೆಚ್ಚಳ
ಸಾಧನೆ
ಕಾರಣರಾದ
ಅಶೋಕ್
ಹಾಗೂ
ಅವರ
ತಂಡ
ಜಗ್ವಾರ್,
ಲಕ್ಷ್ಯ
,
ಹಾಕ್
ಮುಂತಾದ
ಯುದ್ಧ
ವಿಮಾನ,
ಲಘು
ವಿಮಾನ
ವಿನ್ಯಾಸ,
ತಯಾರಿಸಿ
ದೇಶಕ್ಕೆ
ಉತ್ತಮ
ಕೊಡಗೆ
ನೀಡಿದೆ.
(ದಟ್ಸ್
ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+