208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ | Janata Dal-S | SMS | E-Campaign| HD Kumaraswamy | BJP | Congress | ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ - Kannada Oneindia

ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ

Janata Dal-S to Use SMSes to Reach Voters
ಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.

ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ ನೆಟ್ ಸಂಪರ್ಕ ಹೊಂದಿದ್ದಾರೆ. ಶೇ. 95ರಷ್ಟು ಜನ ಮೊಬೈಲ್ ಬಳಸುತ್ತಿದ್ದಾರೆ. ಇದರ ಲಾಭ ಪಡೆಯಲು ಜೆಡಿಎಸ್ ಕಾರ್ಯತಂತ್ರ ರೂಪಿಸಿದ್ದು, ಸದ್ಯದಲ್ಲೇ ತನ್ನ ಅಧಿಕೃತ ವೆಬ್ ತಾಣವನ್ನು ಅನಾವರಣಗೊಳಿಸಲಿದೆ. ನಂತರ ಮತದಾರರಿಗೆ ಎಸ್ ಎಂಎಸ್ ಸಂದೇಶಗಳು, ಇ ಮೇಲ್ ಗಳ ಹಾವಳಿ ಆರಂಭವಾಗುತ್ತದೆ.

ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಪ್ರತ್ಯೇಕ ಐಟಿ ವಿಭಾಗವಿದೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಇ ಪ್ರಚಾರದಿಂದ ಪಕ್ಷಕ್ಕೆ ಸಾಕಷ್ಟು ಲಾಭವಾಯಿತು ಎನ್ನುತ್ತಾರೆ ತಜ್ಞರು. ಪ್ರತಿ ದಿನಕ್ಕೆ ಕನಿಷ್ಠವೆಂದರೂ ಸುಮಾರು 6 ಸಾವಿರಕ್ಕೂ ಅಧಿಕ ಹಿಟ್ಸ್ ಬಿಜೆಪಿಯ ವೆಬ್ ಸೈಟ್ ಪಡೆಯುತ್ತಿದೆ. ಆಡಿಯೋ ವಿಡಿಯೋ ವಿಭಾಗ, ಪ್ರತಿದಿನ ಪ್ರಚಾರ ವಿವರ, ಸುದ್ದಿ ಗೋಷ್ಠಿ ವಿವರಗಳು ಲಭ್ಯವಾಗುತ್ತಿದೆ. ಕೃಷ್ಣಭೈರೇಗೌಡರಂಥ ಟೆಕ್ಕಿ ರಾಜಕಾರಣಿ ಇದ್ದೂ ಸಹ ಇ ಪ್ರಚಾರದಲ್ಲಿ ಕಾಂಗ್ರೆಸ್ ಕೊಂಚ ಹಿಂದುಳಿದಿದೆ ಎನ್ನಬಹುದು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಸ್ವಂತ ವೆಬ್ ಸೈಟ್ ಇತ್ತೀಚೆಗೆ ಆರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಬಿಜೆಪಿಯ ಅನಂತ ಕುಮಾರ್ , ವಿಎಸ್ ಆಚಾರ್ಯ(ಬ್ಲಾಗ್) ಪ್ರತ್ಯೇಕ ವೆಬ್ ಸೈಟ್ ಹೊಂದಿದ್ದಾರೆ. ಪಕ್ಷದ ಚಟುವಟಿಕೆಯ ಪ್ರಚಾರಕ್ಕೆ ಪ್ರಾದೇಶಿಕ ವಲಯದ ತಾಣಗಳೂ ಚಾಲ್ತಿಯಲ್ಲಿವೆ. ಕಾಂಗ್ರೆಸ್ ಕೂಡ ತನ್ನ ಅದೇ ಹಳೇ ವೆಬ್ ಸೈಟ್ ಗೆ ಸ್ವಲ್ಪ ಸುಣ್ಣ ಬಣ್ಣ ಬಳಿದಿದೆ. ಆದರೆ, ಕಾಂಗ್ರೆಸ್ಸಿಗರು ಪ್ರತ್ಯೇಕ ವೆಬ್ ಸೈಟ್ ಅವಶ್ಯಕತೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಬಿಜೆಪಿಯ ಎಲ್ ಕೆ ಅಡ್ವಾಣಿ ಅವರ ವೆಬ್ ತಾಣ ಎಲ್ಲಾ ವೆಬ್ ಸೈಟ್ ಗಳನ್ನು ಮೀರಿಸಿದ್ದು ಮುಂಚೂಣಿಯಲ್ಲಿದೆ. ದೇಶದಾದ್ಯಂತ ದಿನಕ್ಕೊಂದರಂತೆ ಎಸ್ ಎಂಎಸ್ ಗಳನ್ನು ಬಿಜೆಪಿ ಎಲ್ಲರಿಗೂ ಕಳಿಸುತ್ತಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+