122715bomb blastಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg122715bomb blastಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg122715bomb blastಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು/news/2009/09/08/madhurai-explosion-near-rahul-gandhi-meeting-venue.htmlಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 39062http://kannada.oneindia.com/img/2009/09/08-safdar-jung-hospital1.jpg122715bomb blastಕಾಬೂಲ್: ಭಾರತೀಯ ಎಂಬೆಸ್ಸಿ ಬಳಿ ಸ್ಫೋಟ/news/2009/10/08/large-blast-near-indian-embassy-in-kabul.htmlಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ. 39574http://kannada.oneindia.com/img/2009/10/08-kabul-blast1.jpg122715bomb blastಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg344920terror attackಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg344920terror attackನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg344920terror attackಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg344920terror attackನ್ಯೂಯಾರ್ಕ್ ನಲ್ಲಿ ಗುಂಡಿನ ದಾಳಿಗೆ 13 ಬಲಿ/news/2009/04/04/gunman-shoots-himself-after-killing-13-in-us.htmlನ್ಯೂಯಾರ್ಕ್ ಎ 4: ಇಲ್ಲಿನ ಬಿಂಗ್ ಹ್ಯಾಮ್ಟನ್ ಪ್ರದೇಶದ ಅಮೇರಿಕನ್ ಸಿವಿಕ್ ಅಸೋಸಿಯೇಷನ್ ನಲ್ಲಿ ನಡೆದ ಶೂಟೌಟ್ ಗೆ ಸುಮಾರು 13 ಜನ ಬಲಿ ಯಾಗಿದ್ದು, 40 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳಿಗಿಸಿಕೊಂಡ ಘಟನೆ ನಡೆದಿದೆ. ಗುಂಡಿನ ಮಳೆಗೆರೆದವನನ್ನು ಥೈಲಾಂಡ್ ಮೂಲದ 40ರ ಆಸುಪಾಸಿನ ವ್ಯಕ್ತಿ ಜಿವರ್ಲಿ ವೂಂಗ್ ಎಂದು ಗುರುತಿಸಲಾಗಿದೆ ಅತ್ಯಾಧುನಿಕ ಶಸ್ತ್ರಾಸ್ತ್ರ 35720http://kannada.oneindia.com/img/2009/04/04-new-york-shoot-out1.jpg448990ಬಾಂಬ್ ಸ್ಫೋಟಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg448990ಬಾಂಬ್ ಸ್ಫೋಟಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg448990ಬಾಂಬ್ ಸ್ಫೋಟಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು/news/2009/06/14/blast-rocks-dera-ismail-khan-kills-eight.htmlಲಾಹೋರ್, ಜೂ. 14 : ತಾಲಿಬಾನಿ ಉಗ್ರರು ನಿರಂತರವಾಗಿ ಪಾಕಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಗಳನ್ನು ನಡೆಸುತ್ತಿದ್ದು, ಇಂದು ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ದೇರಾ ಇಸ್ಮಾಯಿಲ್ ನಗರದ ಬಸ್ ನಿಲ್ದಾಣ ಬಳಿ ಇರುವ 37333http://kannada.oneindia.com/img/2009/06/14-dera-ismail-khan-blast.jpg448990ಬಾಂಬ್ ಸ್ಫೋಟಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು/news/2009/09/08/madhurai-explosion-near-rahul-gandhi-meeting-venue.htmlಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 39062http://kannada.oneindia.com/img/2009/09/08-safdar-jung-hospital1.jpg448990ಬಾಂಬ್ ಸ್ಫೋಟಪೇಶಾವರದಲ್ಲಿ ಭೀಕರ ಸ್ಫೋಟ 44 ಸಾವು/news/2009/10/09/deadly-blast-hits-pakistan-city-peshawar.htmlಪೇಶಾವರ, ಅ. 9 : ನಗರದ ಪ್ರಮುಖ ಕೇಂದ್ರ ಖೈಬರ್ ಬಜಾರ್ ರಸ್ತೆಯ ಬದಿಯಲ್ಲಿ ಸ್ಪೋಟಕಗಳನ್ನು ಇರಿಸಲಾಗಿದ್ದ ಅತ್ಮಾಹುತಿ ಕಾರು ಬಾಂಬರ್ ಸ್ಫೋಟಗೊಂಡಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. 100 ಹೆಚ್ಚೂ ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಅಮೆರಿಕ ಸೇನಾಪಡೆ ತಾಲಿಬಾನ್ ಮತ್ತು ಆಲ್ ಖೈದಾ ಹಿಡಿತದಲ್ಲಿರುವ ವಾಜರೀಸ್ತಾನದ ಮೇಲೆ ದಾಳಿ ಸೇನಾ ದಾಳಿ 39605http://kannada.oneindia.com/img/2009/10/09-pakistan2.jpgnews"> ಅಸ್ಸಾಂನಲ್ಲಿ ಪ್ರಬಲ ಬಾಂಬ್ ಸ್ಫೋಟ, 1 ಸಾವು | Assam bomb blast | Pranab Mukherjee | Terror attack | Guwahati | ಅಸ್ಸಾಂನಲ್ಲಿ ಪ್ರಬಲ ಬಾಂಬ್ ಸ್ಫೋಟ, 1 ಸಾವು - Kannada Oneindia

ಅಸ್ಸಾಂನಲ್ಲಿ ಪ್ರಬಲ ಬಾಂಬ್ ಸ್ಫೋಟ, 1 ಸಾವು

ಗುವಹಾಟಿ, ಮಾ. 31: ಇಲ್ಲಿನ ಮಾರುಕಟ್ಟೆ ಸಮೀಪ ಇಂದು ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದ ಲಾಲ್ ಗಣೇಶ್ ಪ್ರದೇಶದಿಂದ ಮೂರು ಕಿ.ಮೀ ದೂರದಲ್ಲಿ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ.

ಸಂಜೆ ವೇಳೆ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿರುತ್ತದೆ ಎಂದು ತಿಳಿದು ಬಾಂಬ್ ಅನ್ನು ಇಡಲಾಗಿತ್ತು. ಮಾರುಕಟ್ಟೆ ಸಮೀಪದಲ್ಲಿ ನಿಲ್ಲಿಸಿದ್ದ ಮೋಟರ್ ಸೈಕಲ್ ನಲ್ಲಿದ್ದ ಬಾಂಬ್ ಸ್ಫೋಟಗೊಂಡಿತು ಎಂದು ಪೊಲೀಸರು ಹೇಳಿದ್ದಾರೆ. ಪಾನ್ ಬಜಾರ್ ನ ಹೋಟೆಲ್ ವೊಂದರಲ್ಲಿ ಪ್ರಣಬ್ ಮುಖರ್ಜಿ ಸುದ್ದಿಗೋಷ್ಠಿ ನಡೆಸಿದ್ದರು. ಉಗ್ರರ ದಾಳಿ ಇದಾಗಿರಬಹುದು ಎಂದು ಸಚಿವ ಪ್ರಣಬ್ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ಉಗ್ರರ ತಂತ್ರಗಳನ್ನು ವಿಫಲಗೊಳಿಸಲು ಸಿದ್ಧರಾಗಿರುವುದಾಗಿ ಹೇಳಿದರು.
(ಏಜೆನ್ಸೀಸ್)

ನವರಂಗ್ ಬಳಿ ಸಿಕ್ಕ ಬಾಂಬ್ ನಿಷ್ಕ್ರಿಯ : ಪೊಲೀಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+