159762ಸಂಜಯ್ ದತ್ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg159762ಸಂಜಯ್ ದತ್ಸಂಜು ಹೊಸ ಚಿತ್ರ ಜಾನಿ ಜಾನಿ ಎಸ್ ಪಾಪಾ!/movies/bollywood/2009/03/10-sanjay-johnny-johnny-yes-papa.htmlಜಾನಿ ಜಾನಿ ಎಸ್ ಪಾಪಾ...ಎಂಬ ಹೆಸರಿನ ಹಿಂದಿ ಚಿತ್ರವೊಂದು ಸೆಟ್ಟೇರಲಿದೆ. ಚಿತ್ರದ ನಾಯಕ ನಟ ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೊ ಮುನ್ನಾಭಾಯ್ ಚಿತ್ರಗಳ ಖ್ಯಾತಿಯ ಸಂಜಯ್ ದತ್. ಮುನ್ನಾ ಭಾಯ್ ಸರಣಿಯಲ್ಲಿ 'ಮುನ್ನಾಭಾಯ್ ಚಲೆ ಅಮೆರಿಕಾ' ಚಿತ್ರ ತೆರೆಗೆ ಬರಬೇಕಿದೆ. ಆದರೆ ಮುನ್ನಾಭಾಯ್ ಚಿತ್ರಗಳ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಪ್ರಸ್ತುತ 'ತ್ರಿ ಇಡಿಯಟ್ಸ್' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. 35127http://kannada.oneindia.com/img/2009/03/10-sanjay-dutt.jpg159762ಸಂಜಯ್ ದತ್ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159762ಸಂಜಯ್ ದತ್ನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್ | Sanjay Dutt | Lok Sabha Elections 2009 | Samajwadi Party | TADA | 93 Mumbai Blast | ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್ - Kannada Oneindia

ಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್

Sanjay Dutt cannot contest LS polls: SC
ನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.

1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು ವರ್ಷಗಳಿಗಿ೦ತ ಅಧಿಕ ಬಾರಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅಂತಹ ಅಭ್ಯರ್ಥಿಗಳು ಸ್ಪರ್ಧಿಸಲು ಅನರ್ಹರು ಎಂದು ಆದೇಶ ನೀಡಿದೆ. ಸಂಜಯ್ ದತ್ತ್ ಈಗಾಗಲೆ ಲಕ್ನೋ ಕ್ಷೇತ್ರದಲ್ಲಿ ಚುನಾವಣ ಪ್ರಚಾರ ಭರದಿಂದ ನಡೆಸುತ್ತಿದ್ದರು.
(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+