37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg153148ಆತ್ಮಹತ್ಯೆಹೈಬ್ರಿಡ್ ರೈತನಿಗೆ ದಾರಿಬಿಡಿ!/column/majavani/2009/0223-karnataka-need-to-grow-good-breed-of-farmers.htmlನವ ದೆಹಲಿ ಫೆ.23: ದೇಶದ ರೈತರ ಬವಣೆ ಮತ್ತು ಆತ್ಮಹತ್ಯೆಗಳಿಂದ ರೋಸಿಹೋಗಿರುವ ಕೇಂದ್ರ ಸರ್ಕಾರ, ಉತ್ತಮ ತಳಿಯ ರೈತರ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಂಡಿದೆ.ಪಾಟಿಯಾಲಾದ ಗ್ಯಾನಿ ಜೈಲ್ ಸಿಂಗ್ ಕೃಷಿ ಸಂಶೋಧನಾಲಯದ ನೂತನ ಪ್ರಯೋಗ ಶಾಲೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಕೇಂದ್ರ ಕೃಷಿ ಸಚಿವ ಶರದ್ ಪವಾರ್, ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಹಳ್ಳಿ-ಹಳ್ಳಿಗಳಲ್ಲೂ ಉತ್ತಮ ತಳಿಯ ರೈತರು 34810http://kannada.oneindia.com/img/2009/02/23-majavani-farmers1.jpg153148ಆತ್ಮಹತ್ಯೆಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg153148ಆತ್ಮಹತ್ಯೆಎರಡು ಜೋಡಿ ಯುವಪ್ರೇಮಿಗಳ ದುರಂತ ಅಂತ್ಯ/news/2009/05/03/young-lovers-meet-tragic-end.htmlಬೆಂಗಳೂರು, ಮೇ 3 : ಹೆತ್ತವರ ಅಣತಿಯನ್ನು ಮೀರಿ ಮದುವೆಯಾಗ ಬಯಸಿದ್ದ ಎರಡು ಯುವ ಜೋಡಿಗಳು ದುರಂತಮಯ ಅಂತ್ಯ ಕಂಡ ಹೃದಯವಿದ್ರಾವಕ ಘಟನೆ ಬೆಂಗಳೂರು ಮತ್ತು ಬಾರ್ಕೂರಿನಲ್ಲಿ ನಿನ್ನೆ ರಾತ್ರಿ ಜರುಗಿದೆ.ಎರಡೂ ಘಟನೆಗಳಲ್ಲಿ ಸಾಮ್ಯತೆಯೇನೆಂದರೆ ಎರಡೂ ಜೋಡಿಗಳು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಅದರಲ್ಲಿ ಒಂದು ಜೋಡಿ ಬಾರ್ಕೂರಿನಲ್ಲಿ ಸತ್ತಿದ್ದರೆ, ಇನ್ನೊಂದು ಜೋಡಿ ಬದುಕುಳಿದೂ ಸತ್ತಂತಾಗಿದ್ದಾರೆ. ದುರಾದೃಷ್ಟವೆಂದರೆ, 36364http://kannada.oneindia.com/img/2009/05/03-railway-track1.jpg153148ಆತ್ಮಹತ್ಯೆಸಚ್ ಕಾ ಸಾಮ್ನಾ ಪ್ರೇರಣೆ; ಯುವಕ ಆತ್ಮಹತ್ಯೆ/movies/tv/2009/08/17-husband-hangs-by-wifes-truth.htmlಸ್ಟಾರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ 'ಸಚ್ ಕಾ ಸಾಮ್ನಾ' ಮುಗ್ಧರ ಮೇಲೆ ಎಷ್ಟು ಪ್ರಭಾವ ಬೀರುತ್ತದೆ ಎಂಬುದಕ್ಕೆ ಇಲ್ಲಿದೆ ಒಂದು ನಿದರ್ಶನ. ಈ ಕಾರ್ಯಕ್ರಮವನ್ನು ಅನುಸರಿಸಿದ ಯುವಕನೊಬ್ಬ ಪತ್ನಿಯ ಮೇಲೆ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. 'ಸಚ್ ಕಾ ಸಾಮ್ನಾ' ಟಿವಿ ಶೋನಿಂದ ಸ್ಪೂರ್ತಿಗೊಂಡ ಸುರೀಂದರ್ 38669http://kannada.oneindia.com/img/2009/08/17-sach-ka-samna1.jpg153148ಆತ್ಮಹತ್ಯೆರೈತರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ:ಗೌಡ/news/2009/08/25/deve-gowda-come-down-in-favour-of-farmers.htmlಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ 38802http://kannada.oneindia.com/img/2009/08/25-hd-devegowda9.jpgnews"> ಅಮೆರಿಕಾದಲ್ಲಿ ಐವರು ಭಾರತೀಯರ (ಆತ್ಮ)ಹತ್ಯೆ? | Santa Clara | Suicide Deaths | San Francisco| ಅಮೆರಿಕಾದಲ್ಲಿ ಐವರು ಭಾರತೀಯರ (ಆತ್ಮ)ಹತ್ಯೆ? - Kannada Oneindia

ಅಮೆರಿಕಾದಲ್ಲಿ ಐವರು ಭಾರತೀಯರ (ಆತ್ಮ)ಹತ್ಯೆ?

ಸಾಂತಾಕ್ಲಾರಾ, ಮಾ.31:ಅಮೆರಿಕಾದಲ್ಲಿನ ಬೇ ಏರಿಯಾ ಪ್ರಾಂತ್ಯದ ಸಾಂಟಾಕ್ಲಾರಾ ಎಂಬ ಪ್ರದೇಶದಲ್ಲಿ ಐದು ಮಂದಿ ಭಾರತೀಯರು ಅನುಮಾನಾಸ್ಪದ ರೀತಿಯಲ್ಲಿ ದಾರುಣ ಹತ್ಯೆಗೆ ಗುರಿಯಾಗಿದ್ದಾರೆ.

ಸ್ಥಳೀಯ ಪೊಲೀಸ್ ಅಧಿಕಾರಿ ಫಿಲ್ ಕುಕ್ ಪ್ರಕಾರ, ಈ ಹತ್ಯೆ ಪ್ರಕರಣ ಮಾರ್ಚ್.29ರ ರಾತ್ರಿ 8.30 ನಡೆದಿರಬಹುದು ಎಂದು ತಿಳಿಸಿದ್ದಾರೆ. ಕುಟುಂಬದ ಮುಖ್ಯಸ್ಥನೇ ಮೊದಲು ಐದು ಮಂದಿಯನ್ನು ಗುಂಡಿಕ್ಕಿ ಕೊಂದು ನಂತರ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಮೃತಪಟ್ಟ ದುರ್ದೈವಿಗಳೆಲ್ಲರೂ ಕೇರಳದವರೆಂದು ಶಂಕಿಸಲಾಗಿದೆ. ಆದರೆ ಪೊಲೀಸರು ಇದನ್ನು ಖಚಿತಪಡಿಸಿಲ್ಲ. ಸತ್ತವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿರುವ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆಕೆ ಸಾವುಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ ಕೊ ಕ್ರಾನಿಕಲ್ ಪತ್ರಿಕೆ ತಿಳಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+