431919ಕೆಎಸ್ ಇಇಬಿಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg431919ಕೆಎಸ್ ಇಇಬಿಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg431919ಕೆಎಸ್ ಇಇಬಿಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg431919ಕೆಎಸ್ ಇಇಬಿಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg398846ಚಿಕ್ಕಬಳ್ಳಾಪುರಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg398846ಚಿಕ್ಕಬಳ್ಳಾಪುರನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg398846ಚಿಕ್ಕಬಳ್ಳಾಪುರಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg398846ಚಿಕ್ಕಬಳ್ಳಾಪುರರಾಘವೇಂದ್ರ ರಾಜ್ ಕುಮಾರ್ ಕಾರು ಅಪಘಾತ/movies/hero/2009/08/07-raghavendra-rajkumar-met-with-accident.htmlನಟ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ(ಆ.7) ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ಊನಗಲ್ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು. ಅವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದರು. ರಾಘವೇಂದ್ರ ರಾಜ್ ಕುಮಾರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು?ಸಾಮೂಹಿಕ ವಿವಾಹ ಸಮಾರಂಭಕ್ಕೆ ಹಾಜರಾಗಲು 38479http://kannada.oneindia.com/img/2009/08/07-raghavendra-rajkumar1.jpg398846ಚಿಕ್ಕಬಳ್ಳಾಪುರ'ತವರಿನ ಋಣ' ತೀರಿಸಲು ಪೂಜಾಗಾಂಧಿ ಸಿದ್ಧ/movies/heroine/2009/08/28-pooja-gandhi-new-film-tavarina-runa.htmlಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ 38877http://kannada.oneindia.com/img/2009/08/28-pooja-gandhi3.jpg39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpgnews"> ಎಸ್‌ಎಸ್‌ಎಲ್‌ಸಿ ಪರೀಕ್ಷೆ: 44 ವಿದ್ಯಾರ್ಥಿಗಳ ಡಿಬಾರ್ | SSLC Exam | Malpractice | KSEEB | Kolar - ಎಸ್‌ಎಸ್‌ಎಲ್‌ಸಿ ಪರೀಕ್ಷೆ: 44 ವಿದ್ಯಾರ್ಥಿಗಳ ಡಿಬಾರ್ - Kannada Oneindia

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 44 ವಿದ್ಯಾರ್ಥಿಗಳ ಡಿಬಾರ್

ಬೆಂಗಳೂರು,ಮಾ.31: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೊದಲ ದಿನವಾದ ಸೋಮವಾರ(ಮಾ.30) ಪರೀಕ್ಷೆಯಲ್ಲಿ ಅಕ್ರಮ ಎಸಗಿದ 44 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಕೋಲಾರ ಜಿಲ್ಲೆ 22, ಚಿಕ್ಕಬಳ್ಳಾಪುರ ಜಿಲ್ಲೆ 2, ಬೆಳಗಾವಿ 4, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 4, ಬಿಜಾಪುರ ಜಿಲ್ಲೆ 10 ಹಾಗೂ ಗುಲ್ಬರ್ಗಾ ಜಿಲ್ಲೆಯಲ್ಲಿ 2 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+