208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg39565ತೃತೀಯ ರಂಗತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg39565ತೃತೀಯ ರಂಗಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg39565ತೃತೀಯ ರಂಗಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg39565ತೃತೀಯ ರಂಗಬಿಜೆಪಿ ಸೋಲಿಸಲು ಪ್ರಕಾಶ್ ಕಾರಟ್ ಮನವಿ/news/2009/03/12/donot-make-karnataka-like-gujarat-prakash-karat.htmlದಾಬಸ್ ಪೇಟೆ, ಮಾ.12: ದಕ್ಷಿಣ ಭಾರತದ ಪ್ರತಿಷ್ಠಿತ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕ ಕೋಮುವಾದಿ ಭಾರತೀಯ ಜನತಾ ಪಕ್ಷದ ಕೈಯಲ್ಲಿ ಸಿಕ್ಕಿರುವುದು ದುರದೃಷ್ಟಕರ ಸಂಗತಿ. ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲೇ ತನ್ನ ನಿಜ ಸ್ವರೂಪ ಏನೆಂಬುದನ್ನು ಪ್ರಸ್ತುತಪಡಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಜನಮಾನಸದಿಂದ ಇನ್ನೂ ಅಳಿಸಿಲ್ಲ ಎಂದು ಸಿಪಿಐ(ಎಂ) ಪ್ರದಾನ ಕಾರ್ಯದರ್ಶಿ 35176http://kannada.oneindia.com/img/2009/03/12-prakash-karat2.jpg39565ತೃತೀಯ ರಂಗನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpgnews"> ತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ | LK Advani | General Elections 2009 | UPA | NDA | Congress | Muslim Votes | ತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ - Kannada Oneindia

ತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ

There is no 'third front': Advani
ನವದೆಹಲಿ, ಮಾ. 31:"ಹಲವು ಸಣ್ಣ ಪುಟ್ಟ ಪಕ್ಷಗಳು ಸೇರಿ ಮಾಡಿರುವ ತೃತೀಯ ರಂಗಕ್ಕೆ ಅಸ್ತಿತ್ವವಿಲ್ಲ. ಎನ್ ಡಿಎ ಅಧಿಕಾರಿಕ್ಕೆ ಬಂದರೆ, ಸರ್ಕಾರ ರಚನೆಗೆ ಇದೇ ಸಣ್ಣ ಪಕ್ಷಗಳು ಸಹಾಯ ಮಾಡಲಿವೆ " ಎಂದು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಹೇಳಿದ್ದಾರೆ.

ದೇಶದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅನ್ನು ಹೊರತು ಪಡಿಸಿ ಉಳಿದ ರಾಜಕೀಯ ಪಕ್ಷಗಳು ಒಂದೆಡೆ ಸೇರಿ ತೃತೀಯ ರಂಗ ರಚನೆ, ಅಧಿಕಾರದ ಕನಸು ಕಾಣುತ್ತಿದ್ದಾರೆ. ಇದು ಸಾಧ್ಯವಿಲ್ಲ ಎಂದು ಅಡ್ವಾಣಿ ಹೇಳಿದರು.

ಮುಸ್ಲಿಂ ಮತಗಳನ್ನು ಪಡೆಯಲು ಪ್ರಾದೇಶಿಕ ಪಕ್ಷಗಳು ಅನೇಕ ತಂತ್ರಗಳನ್ನು ಹೂಡಿವೆ. ಆದರೆ ಚುನಾವಣೆ ನಂತರ ಆ ಪಕ್ಷಗಳು ಎನ್ ಡಿಎಯೊಂದಿಗೆ ವಿಲೀನವಾಗುವುದು ಖಂಡಿತಾ. ಕಾಂಗ್ರೆಸ್ ಪಕ್ಷದ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಬಿಜೆಪಿ ಉದಯವಾಯಿತು. ಆಗಿನಿಂದಲೂ ರಾಷ್ಟ್ರೀಯ ಮಟ್ಟದಲ್ಲಿ ಈ ಎರಡು ಪಕ್ಷಗಳೇ ಪ್ರಮುಖ ಪಾತ್ರ ವಹಿಸಿವೇ ಹೊರತು ಇತರ ಪಕ್ಷಗಳಲ್ಲ. ಅವಕಾಶವಾದಿಗಳೆಲ್ಲ ಒಂದೆಡೆ ಸೇರಿದ ತಕ್ಷಣ ಅಧಿಕಾರ ಸಿಕ್ಕ ಹಾಗೆ ಎಂದೆನಿಸುವುದು ತಪ್ಪು ಎಂದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಛಿದ್ರಗೊಳ್ಳುತ್ತಿದ್ದು, ಆರ್ ಜೆಡಿ, ಎಲ್ ಜೆಪಿ ಹಾಗೂ ಎಸ್ ಪಿ ಉತ್ತರಪ್ರದೇಶದಲ್ಲಿ ಕೈ ಜೋಡಿಸಿರುವುದು ಮುಂಬರುವ ಚುನಾವಣಾ ದೃಷ್ಟಿಯಿಂದ ಯುಪಿಎಗೆ ಶುಭಸೂಚನೆ ಅಲ್ಲ ಎಂದು ಅಡ್ವಾಣಿ ನುಡಿದರು.

(ಏಜೆನ್ಸೀಸ್)
ಆಡ್ವಾಣಿ ಪ್ರಧಾನಿಯಾದರೆ ಲಾಲೂ ನಿವೃತ್ತಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+