52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpgnews"> ತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ | Tumkur University | Siddaganga Seer| Shivakumara Swamiji | Yeddyurappa | Kumaraswamy| ತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ - Kannada Oneindia

ತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ

Siddaganga Seer
ತುಮಕೂರು, ಮಾ 31: "ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಬಳಿ ಪ್ರಸ್ತಾಪಿಸದೇ ನಿರ್ಧಾರ ತೆಗೆದುಕೊಂಡಿದ್ದಾರೆ, ತುಮಕೂರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡಬೇಡಿ" ಎಂದು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಸರಕಾರಕ್ಕೆ ತಿಳಿಸಿದ್ದಾರೆ.

ಸರಕಾರಕ್ಕೆ ಈ ಸಂಬಂಧ ಪತ್ರ ಬರೆಯುವೆ, ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಈ ವಿಷಯದ ಬಗ್ಗೆ ನನ್ನ ಬಳಿ ಮಾತನಾಡಿದ್ದರು ಅವರಿಗೂ ನನ್ನ ನಿರ್ಧಾರದ ಬಗ್ಗೆ ತಿಳಿಸಿದ್ದೆ. ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸ್ವಾಮೀಜಿಯವರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡುವುದಕ್ಕೆ ನನ್ನ ವಿರೋಧವಿದೆ ಹಾಗು ಇದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+