37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg39183ಬೆಳಗಾವಿಬೆಳಗಾವಿ ಗಡಿಯಲ್ಲಿ ಕನ್ನಡದ ಬೆಳ್ಳಿ ಬೆಡಗು!/movies/headlines/2009/01/03-gadi-kannada-film-festival-belgaum.htmlಗಡಿ ಜಿಲ್ಲೆ ಬೆಳಗಾವಿಯಲ್ಲಿ ಶುಕ್ರವಾರ 'ಗಡಿ ಕನ್ನಡ ಚಲನ ಚಿತ್ರೋತ್ಸವ'ಕ್ಕೆ ಚಾಲನೆ ನೀಡಲಾಯಿತು. ಉದ್ಘಟನಾ ಸಮಾರಂಭದಲ್ಲಿ ಕೆ ಎಲ್ ಇ ಸೊಸೈಟಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಭಾಕರ ಬಿ ಕೋರೆ ಮಾತನಾಡುತ್ತಾ, ಉತ್ತಮ ಕನ್ನಡಚಿತ್ರಗಳನ್ನು ಪ್ರೋತ್ಸಾಹಿಸಿ ಎಂದು ಕರೆ ಕೊಟ್ಟರು. ಬೆಳಗಾವಿ ಜಿಲ್ಲೆ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಕನ್ನಡ ಭಾಷೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು 33857http://kannada.oneindia.com/img/2009/01/03-prabhakar-kore1e.jpg39183ಬೆಳಗಾವಿಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg39183ಬೆಳಗಾವಿಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು/movies/headlines/2009/01/belgaum-session-theatres-show-only-kannada-films.htmlಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು 34092http://kannada.oneindia.com/img/2009/01/16-ganesh-birthday1e.jpg39183ಬೆಳಗಾವಿಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg39183ಬೆಳಗಾವಿಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpgnews"> ಎ ಬಿ ಪಾಟೀಲರಿಗೆ ಜೆಡಿಎಸ್ ನಿಂದ ಉಡುಗೊರೆ | AB Patil | JDS | Working President | Belgaum | HD Kumarswamy | Congress | ಎ ಬಿ ಪಾಟೀಲರಿಗೆ ಜೆಡಿಎಸ್ ನಿಂದ ಉಡುಗೊರೆ - Kannada Oneindia

ಎ ಬಿ ಪಾಟೀಲರಿಗೆ ಜೆಡಿಎಸ್ ನಿಂದ ಉಡುಗೊರೆ

AB Patil
ಬೆಂಗಳೂರು, ಏ. 1 : ಮಂಗಳವಾರವಷ್ಟೇ ಜೆಡಿಎಸ್ ಸೇರ್ಪಡೆಗೊಂಡಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಎಬಿ ಪಾಟೀಲ್ ಅವರನ್ನು ಮುಂಬೈ ಕರ್ನಾಟಕದ ಜೆಡಿಎಸ್ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಎಂದೇ ಪರಿಚಿತವಾಗಿರುವ ಕಾಂಗ್ರೆಸ್ ನಲ್ಲಿ ಒಳಜಗಳಗಳಿಂದ ಬೇಸತ್ತು ಜೆಡಿಎಸ್ ಸೇರಿಕೊಂಡಿದ್ದಾರೆ. ಇದನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿರುವ ಜೆಡಿಎಸ್ ನಾಯಕರು ಲಿಂಗಾಯಿತರ ಮತಗಳನ್ನು ಪಡೆಯಲು ಎ ಬಿ ಪಾಟೀಲ್ ರಿಗೆ ಜೆಡಿಎಸ್ ಕಾರ್ಯಾಧ್ಯಕ್ಷ ಸ್ಥಾನ ನೀಡಿದೆ. ಉತ್ತರ ಕರ್ನಾಟಕದಲ್ಲಿ ಅಭ್ಯರ್ಥಿಗಳಲ್ಲಿದೆ ಕಂಗಾಲಾಗಿದ್ದ ಜೆಡಿಎಸ್ ಪಕ್ಷಕ್ಕೆ ಇದೀಗ ಸ್ವಲ್ಪ ಶಕ್ತಿ ಬಂದಂತಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಉತ್ತರ ಕರ್ನಾಟರ ಭಾಗದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಪಾಟೀಲ್ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಹುಕ್ಕೇರಿ ಕ್ಷೇತ್ರದ ಶಾಸಕರಾಗಿದ್ದ ಇವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ಉಮೇಶ ಕತ್ತಿ ಎದುರು ಪರಾಭವಗೊಂಡಿದ್ದರು. ನಂತರ ಕತ್ತಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ನಂತರ ನಡೆದ ಉಪಚುನಾವಣೆಯಲ್ಲಿ ಪಾಟೀಲ್ ಸ್ಪರ್ಧಿಸಿರಲಿಲ್ಲ. ಉಮೇಶ ಕತ್ತಿ ಅವರಿಗೆ ದಾಖಲೆ ಜಯ ಲಭಿಸಿತ್ತು. ಇತ್ತೀಚೆಗೆ ಉಮೇಶ್ ಕತ್ತಿ ಅವರೆದುರು ಪಾಟೀಲ್ ಆಟ ಕುಂಠಿತಗೊಂಡಿತ್ತು.

(ದಟ್ಸ್ ಕನ್ನಡ ವಾರ್ತೆ)
ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+