384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg239492dawood ibrahimಡಿ ಗ್ಯಾಂಗ್ ನ ಛೋಟಾ ಶಕೀಲ್ ನಿಂದ ಬೆದರಿಕೆ ಕರೆ/news/2009/04/02/chhota-shakeel-threat-call-to-bengaluru-blast.htmlಮಂಗಳೂರು, ಏ. 2: ಇತ್ತೀಚೆಗೆ ಮಂಗಳೂರು ಪೊಲೀಸರಿಂದ ಬಂಧಿತನಾಗಿರುವ ಛೋಟಾ ಶಕೀಲ್ ಸಹಚರ ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡದಿದ್ದಲ್ಲಿ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಲಾಗುವುದು ಎಂಬ ಬೆದರಿಕೆ ಕರೆ ಮಂಗಳೂರಿನ ಪತ್ರಿಕಾ ಕಚೇರಿಯೊಂದಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ. ರಶೀದ್ ಮಲಬಾರಿಯನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೆ ಬೆಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ತಾನು ಛೋಟಾ ಶಕೀಲ್ ಎಂದು 35661http://kannada.oneindia.com/img/2009/04/02-rashid-malabari1.jpg239492dawood ibrahimದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpg239492dawood ibrahimಭೂ ಮಾಫಿಯಾ ಅನೀಸ್ ದಾಳಿಗೆ ಕಾರಣ ?/news/2009/06/05/did-rs-500-crore-land-deal-spark-attack-on-dawood.htmlಮುಂಬೈ, ಜೂ. 5 : ಕಳೆದ ಗುರುವಾರ ತಡರಾತ್ರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಸ್ ಮೇಲೆ ಅಪರಿಚಿತ ವ್ಯಕ್ತಿಗಳ ನಡೆಸಿದ ಗುಂಡಿನ ದಾಳಿ ಘಟನೆ ಹೊಸ ರೂಪ ಪಡೆಯತೊಡಗಿದ್ದು, ಕರಾಚಿಯಲ್ಲಿರುವ ಭೂ ಮಾಫಿಯಾಗೆ ಸಂಬಂಧಿಸಿದಂತೆ ಅವರ ಮೇಲೆ ಹತ್ಯೆ ಯತ್ನ ನಡೆದಿದೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ, ಮುಂಬೈ ಹಸೀನಾ ಪಾರ್ಕ್ 37155http://kannada.oneindia.com/img/2009/06/05-dawood1.jpg239492dawood ibrahimದಾವೂದ್ ಹಸ್ತಾಂತರಿಸಲು ಪಾಕ್ ನಕಾರ : ಕೃಷ್ಣ/news/2009/07/30/pak-refuses-to-hand-over-dawood-says-krishna.htmlನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು. ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ, 38323http://kannada.oneindia.com/img/2009/07/30-sm-krishna1.jpg239492dawood ibrahimಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpgnews"> ವರುಣ್ ಗಾಂಧಿ ಹತ್ಯೆಗೆ ಛೋಟಾ ಶಕೀಲ್ ಸಂಚು | Chota Shakeel |Varun Gandhi | BJP | Chhota Shakeel | Dawood Ibrahim | LS polls 2009 | ವರುಣ್ ಗಾಂಧಿ ಹತ್ಯೆಗೆ ಛೋಟಾ ಶಕೀಲ್ ಸಂಚು - Kannada Oneindia

ವರುಣ್ ಗಾಂಧಿ ಹತ್ಯೆಗೆ ಛೋಟಾ ಶಕೀಲ್ ಸಂಚು

ನವದೆಹಲಿ, ಏ.1 : ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಗಾಂಧಿ ಮನೆತನ ಕೊಂಡಿ ಹಾಗೂ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಹತ್ಯೆಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಛೋಟಾ ಶಕೀಲ್ ಸಂಚು ರೂಪಿಸಿರುವ ಆಘಾತಕಾರಿ ಅಂಶವನ್ನು ಗುಪ್ತಚರ ಇಲಾಖೆ ಬಹಿರಂಗಗೊಳಿಸಿದೆ.

ಇದೇ ಕಾರಣದಿಂದ ವರುಣ್ ಗಾಂಧಿ ಅವರನ್ನು ಪಿಲಿಭಿತ್ ಜೈಲಿನಿಂದ ಇಟಾ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಪಿಲಿಭಿತ್ ಜಿಲ್ಲಾ ಜೈಲಿನ ಜೈಲು ಅಧಿಕಾರಿ ಮುಖೇಶ್ ಅರೋರಾ ಸ್ಪಷ್ಟಪಡಿಸಿದ್ದಾರೆ. ವರುಣ್ ಗಾಂಧಿ ಹತ್ಯೆಗೆ ಕುಖ್ಯಾತ ಶಾರ್ಪ್ ಶೂಟರ್ ರಶೀದ್ ಮಾಲ್ ಬರಿಯನ್ನು ಛೋಟಾ ಶಕೀಲ್ ನೇಮಿಸಿದ್ದಾನೆ ಎಂದು ಮಾರ್ಚ್ 22 ರಂದು ಕೇಂದ್ರ ಗುಪ್ತಚರ ಇಲಾಖೆಯು ಉತ್ತರ ಪ್ರದೇಶ ಗೃಹ ಇಲಾಖೆಗೆ ಎಚ್ಚರಿಕೆ ನೀಡಿದೆ.

(ದಟ್ಸ್ ಕನ್ನಡ ವಾರ್ತೆ)
ಛೋಟಾ ಶಕೀಲ್ ನ ಐವರು ಸಹಚರರ ಬಂಧನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+