233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಬೀದರನಲ್ಲಿ ಚುನಾವಣಾ ವೆಬ್‌ಸೈಟ್ ಆರಂಭ | Bidar Election Website | Election Commissioner | Harsha Gupta | Lok Sabha Election 2009 | ಬೀದರನಲ್ಲಿ ಚುನಾವಣಾ ವೆಬ್‌ಸೈಟ್ ಆರಂಭ - Kannada Oneindia

ಬೀದರನಲ್ಲಿ ಚುನಾವಣಾ ವೆಬ್‌ಸೈಟ್ ಆರಂಭ

ಬೀದರ, ಏ. 1 : ಬೀದರ್ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯ ಮಾಹಿತಿಗಳನ್ನು ಒದಗಿಸಲು ವೆಬ್‌ಸೈಟ್ ಆರಂಭಿಸಲಾಗಿದೆ. www.bidarelections.com ನಲ್ಲಿ ಚುನಾವಣಾ ಮಾಹಿತಿಗಳನ್ನು ನೀಡಲಾಗುತ್ತಿದೆ. ಮತದಾರರ ಪಟ್ಟಿ, ನಾಮಪತ್ರ ಸಲ್ಲಿಕೆ ವಿವರಗಳು, ಅಭ್ಯರ್ಥಿಗಳ ಸ್ವಯಂ ಘೋಷಣೆ ಪತ್ರದ ವಿವರಗಳು, ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಮಾಹಿತಿ, ಕ್ಷೇತ್ರದ ನಕಾಶೆ, ಮತದಾರರ ವಿವರಗಳು ಸೇರಿದಂತೆ ಹಲವು ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಗಳ 2008ರ ರಾಜ್ಯ ವಿಧಾನಸಭೆ ಚುನಾವಣೆ ಮಾಹಿತಿಗಳು ಸಹ ಇದರಲ್ಲಿ ಲಭ್ಯವಿದ್ದು, ಸಾರ್ವಜನಿಕರಿಗೆ ತ್ವರಿತವಾಗಿ ಮಾಹಿತಿಯನ್ನು ಒದಗಿಸಲು ಇದರಿಂದ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಹರ್ಷಗುಪ್ತಾ ಅವರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+