273978islamabadಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg273978islamabadಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ 35 ಸಾವು /news/2009/04/05/suicide-bomb-blast-in-pak-35-killed.htmlಇಸ್ಲಾಮಾಬಾದ್, ಏ. 5 : ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಸಮಯದಲ್ಲಿ ಆತ್ಮಾಹುತಿ ದಾಳಿ ನಡೆದುಸುಮಾರು 35 ಜನರು ಮೃತಪಟ್ಟಿದ್ದು, 200 ಹೆಚ್ಚೂ ಮಂದಿ ಗಾಯಗೊಂಡಿರುವ ದಾರುಣ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಶಿಯಾ ಸಮುದಾಯ ಮುಸ್ಲಿಮರು ವರ್ಷಕ್ಕೊಮ್ಮೆ ಧಾರ್ಮಿಕ ಕಾರ್ಯಕ್ರಮವನ್ನು ಪಂಜಾಬ್ ನ ಟೆಕ್ವಾಲ್ ಪ್ರದೇಶದ ಸಾರಾ ಪಾರ್ಕ್ ಬಳಿ ಇರುವ 35739http://kannada.oneindia.com/img/2009/04/05-pak-blast1.jpg273978islamabadಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg273978islamabadಮುಂಬೈ ದಾಳಿ ರುವಾರಿ ಸಯೀದ್ ಬಿಡುಗಡೆ/news/2009/06/02/jud-chief-hafiz-saeed-released-in-pakistan.htmlಇಸ್ಲಾಮಾಬಾದ್, ಜೂ. 2: ಇಸ್ಲಾಂ ಸಂಘಟನೆ ಜಮಾತ್ ಉದ್ ದವಾದ ಮುಖ್ಯಸ್ಥ, ಮುಂಬೈ ಉಗ್ರರ ದಾಳಿಯ ರುವಾರಿ ಹಫೀಜ್ ಸಯೀದ್ ನನ್ನು ಬಿಡುಗಡೆ ಮಾಡಲು ಲಾಹೋರ್ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ."ಗೃಹಬಂಧನದಲ್ಲಿದ್ದ ಜಮಾತ್ ಮುಖ್ಯಸ್ಥ ಹಫೀಜ್ ರನ್ನು ಬಂಧಮುಕ್ತಗೊಳಿಸಬೇಕು. ಅವರು ಉಗ್ರಗಾಮಿಯಲ್ಲ" ಎಂದು ಲಹೋರ್ ಹೈ ಕೋರ್ಟ್ ಆದೇಶ ನೀಡಿದೆ ಎಂದು ಜಮಾತ್ ಸಂಘಟನೆಯ ವಕ್ತಾರ ಸುದ್ದಿಗಾರರಿಗೆ 37052http://kannada.oneindia.com/img/2009/06/02-hafeez1e.jpg273978islamabadಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg135842maharashtraಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg135842maharashtraಮತದಾರರನ್ನು ಮರೆತ ರಾಹುಲ್ ಗಾಂಧಿ/news/2009/06/10/rahul-gandhi-too-busy-to-meet-kalavati.htmlನವದೆಹಲಿ, ಜೂ. 10 : ನಿಮಗೆ ನೆನಪಿರಬಹುದು, ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದ ಕಾಲವದು, ಕಾಂಗ್ರೆಸ್ ಪಕ್ಷದ ಯುವನಾಯಕ ಹಾಗೂ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ದಿಗ್ವಿಜಯಕ್ಕೆ ಕಾರಣರಾಗಿರುವ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿದರ್ಭ ಗ್ರಾಮದ ಕಲಾವತಿ ಎಂಬ ವಿಧವೆಗೆ ಜೀವನದ ಬಗ್ಗೆ ಭಾಷಣ ಬಿಗಿದಿದ್ದರು. ಇಂತಹ ಅಸಹಾಯಕ ಮಹಿಳೆಯರ ಜೀವನಕ್ಕೆ ಕಾಯಕಲ್ಪ ಜೀವನ 37264http://kannada.oneindia.com/img/2009/06/10-rahul-kalavati.jpg135842maharashtraಎಲೆಕ್ಟ್ರಾನಿಕ್ ಮತಯಂತ್ರ ನಿಷೇಧಿಸಿ : ಅಡ್ವಾಣಿ/news/2009/07/05/advani-wants-ballot-papers-back.htmlನವದೆಹಲಿ, ಜು. 5 : ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಮುಂದಿನ ಚುನಾವಣೆಗಳ ಹೊತ್ತಿಗೆ ಅವುಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗವನ್ನು ಒತ್ತಾಯಿಸಿದ್ದಾರೆ. ಬ್ಯಾಲೆಟ್ ಪೇಪರ್ ಗಳನ್ನು ಮತ್ತೆ ಮರುಜಾರಿಗೊಳಿಸಬೇಕು. ಇದೇ ವರ್ಷ ಮಹಾರಾಷ್ಟ್ರ ಸೇರಿ ಮೂರು ವಿಧಾನಸಭೆ ರಾಜ್ಯಗಳ 37787http://kannada.oneindia.com/img/2009/07/05-advani.jpg135842maharashtraಮರಾಠಿಗರ ಗುಣಗಾನ ಮಾಡಿದ ದೇವೇಗೌಡ/news/2009/07/27/gowda-praises-maharashtrians-says-jds-to-fight.htmlಮುಂಬೈ, ಜು. 26 : ಮರಾಠಿಗರು ತುಂಬಾ ವಿಶಾಲಹೃದಯಿಗಳು, ದೇಶದ ಎಲ್ಲಾ ಭಾಗಗಳ ಜನರಿಗೆ ಹೊಟ್ಟೆ ಹೊರೆಯಲು ತಮ್ಮ ನೆಲದಲ್ಲಿ ಅವಕಾಶ ನೀಡಿದ್ದಾರೆ. ತಮ್ಮ ಪಕ್ಷ ಬಡವರ ಮತ್ತು ಭೂರಹಿತರ ಏಳಿಗೆಗಾಗಿ ಶ್ರಮಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ ನೀಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ 38222http://kannada.oneindia.com/img/2009/07/27-hd-devegowda3.jpg135842maharashtraಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg37672ಅಜ್ಮಲ್ ಅಮೀರ್ ಕಸಬ್ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg37672ಅಜ್ಮಲ್ ಅಮೀರ್ ಕಸಬ್ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ನನ್ನು ನೇಣಿಗೇರಿಸಿ : ಬಾಳಾ ಠಾಕ್ರೆ/news/2009/04/17/hang-kasab-publicly-bal-thackeray.htmlಮುಂಬೈ, ಏ. 17 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನಿಗೆ ಕಾನೂನು ನೆರವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಉಗ್ರನನ್ನು ಮುಂಬೈನ ಗೇಟ್ ವೇ ಆಫ್ ಇಂಡಿಯಾದ ಮುಂಭಾಗದಲ್ಲಿ ಸಾರ್ವಜನಿಕವಾಗಿ ನೇಣಿಗೇರಿಸಿ ಎಂದು ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ಗುಡುಗಿದ್ದಾರೆ. ಕಸಬ್ ಪರ ವಿಚಾರಣೆ ನಡೆಸಿ ಪ್ರಯೋಜನವಿಲ್ಲ. ವಿಚಾರಣೆ 36031http://kannada.oneindia.com/img/2009/04/17-kasab2.jpg37672ಅಜ್ಮಲ್ ಅಮೀರ್ ಕಸಬ್ಕಸಬ್ ಬಾಲಾಪರಾಧಿ : ಪರೀಕ್ಷೆಗೆ ಕೋರ್ಟ್ ಆದೇಶ /news/2009/04/24/inquiry-ordered-to-determine-kasabs-age.htmlಮುಂಬೈ, ಏ. 24 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ ವಯಸ್ಸಿನ ಸಮಸ್ಯೆ ಎದುರಾಗಿದೆ. ಕಸಬ್ ಬಾಲಾಪರಾಧಿಯಾಗಿದ್ದು, ಆತನನ್ನು ಬಾಲಾಪರಾಧಿ ನ್ಯಾಯಾಲಯದಡಿ ವಿಚಾರಣೆ ನಡೆಸಬೇಕು ಎಂದು ಕಸಬ್ ಪರ ವಕೀಲ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇಂದು ಮುಂಬೈ ವಿಶೇಷ ನ್ಯಾಯಾಲಯ ವೈದ್ಯಕೀಯ ತಪಾಸಣೆಗೆ ಆದೇಶಿಸಿದೆ. ಏಪ್ರಿಲ್ 28ರೊಳಗೆ ಆ 36185http://kannada.oneindia.com/img/2009/04/24-kasab2.jpg37672ಅಜ್ಮಲ್ ಅಮೀರ್ ಕಸಬ್ಉರ್ದು ಪತ್ರಿಕೆ, ಸುಗಂಧ ತೈಲಕ್ಕೆ ಕಸಬ್ ಬೇಡಿಕೆ/news/2009/04/30/kasab-demands-urdu-newspaper-perfume-in-jail.htmlಮುಂಬೈ, ಏ.30: ದೇಶವೇ ತಲೆತಗ್ಗಿಸುವಂತೆ ಮುಂಬೈ ಉಗ್ರರ ಕೃತ್ಯದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಉಗ್ರ, ಪಾತಕಿ ಅಜ್ಮಲ್ ಅಮೀರ್ ಕಸಬ್‌ ತನಗೆ ಓದಲು ಉರ್ದು ಟೈಮ್ಸ್ ದಿನಪತ್ರಿಕೆ, ಪರ್ಫ್ಯೂಮ್ ಮತ್ತು ಫ್ಲೇವರ್ ಇರುವ ಟೂತ್‌ಪೇಸ್ಟ್ ಮುಂತಾದ ವಸ್ತುಗಳನ್ನು ತನ್ನ ದೇಶ ಪಾಕಿಸ್ತಾನದಿಂದಲೇ ತರಿಸಿ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಅಷ್ಟೇ ಅಲ್ಲದೆ ಸಂಜೆಯ ವೇಳೆ ತಾನು 36312http://kannada.oneindia.com/img/2009/04/30-kasab2.jpgnews"> ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ | Anjali Waghmare | Azmal Amir Kasab | Mumbai Terror Attacks 2008 | Islamabad | ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ - Kannada Oneindia

ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ

Anjali Waghmare
ಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ.

ಕಸಬ್ ಪರವಾಗಿ ಅಂಜಲಿ ವಾಗ್ಮೋರೆ ಪ್ರಕರಣ ಕೈಗೆತ್ತಿಕೊಂಡಿರುವುದಕ್ಕೆ ತೀವ್ರ ವಿರೋಧ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದ ಶಿವಸೇನೆ ಕಾರ್ಯಕರ್ತರು ಮುಂಬೈಯ ವೊರ್ಲಿಯಲ್ಲಿರುವ ಅಂಜಲಿ ಅವರ ನಿವಾಸದ ಮೇಲೆ ಮಂಗಳವಾರ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಯಗೊಂಡಿದ್ದ ಅಂಜಲಿ ಅವರು ಪ್ರಕರಣ ಕೈಗೆತ್ತಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಒಂದು ದಿನ ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ಇಂದು ನ್ಯಾಯಾಲಯಕ್ಕೆ ತೆರಳಿದ ಅಂಜಲಿ ಅವರು ಉಗ್ರ ಕಸಬ್ ಪರವಾಗಿ ವಕಾಲತ್ತು ವಹಿಸುವೆ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಮೂರ್ತಿ ಎಂ ಎಲ್ ತಹಿಲ್ ಯಾನಿ ಅವರೆದುರು ಒಪ್ಪಿಕೊಂಡಿದ್ದಾರೆ. ಅಂಜಲಿ ಸಹಾಯಕರಾಗಿ ಕೆ ಪಿ ಪವಾರ್ ಕಾರ್ಯನಿರ್ವಹಿಸಲಿದ್ದಾರೆ. ಅಂಜಲಿ ಅವರಿಗೆ ಝಡ್ ದರ್ಜೆಯ ಭದ್ರತೆ ಒದಗಿಸುವ ಸಾಧ್ಯತೆ ಇದೆ. ನಮ್ಮ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಅಂಜಲಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಕಳೆದ ವರ್ಷ ನವೆಂಬರ್ ತಿಂಗಳು 26 ರಂದು ನಡೆದ ಮುಂಬೈ ಭಯೋತ್ಪಾದನೆಯಲ್ಲಿ 180 ಮಂದಿ ಮೃತಪಟ್ಟು, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪಾಕ್ ಮೂಲದ ಲಷ್ಕರ್ ಇ ತೊಯ್ಬಾ ಈ ಕೃತ್ಯ ಎಸಗಿತ್ತು.

(ದಟ್ಸ್ ಕನ್ನಡ ವಾರ್ತೆ)
ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+