453385jaswant singhಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ/news/2009/06/13/bjp-rules-out-action-against-jaswant-singh.htmlನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ 37313http://kannada.oneindia.com/img/2009/06/13-jaswant-singh1.jpg453385jaswant singhಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ/news/2009/06/16/bjp-sinks-further-after-jaitleys-resignation.htmlನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ 37374http://kannada.oneindia.com/img/2009/06/16-arun-jaitley2.jpg453385jaswant singhಬಿರುಗಾಳಿಯಲ್ಲಿ ಸಿಲುಕಿರುವ ಬಿಜೆಪಿ /news/2009/08/19/bjp-needs-young-blood-rss.htmlನವದೆಹಲಿ, ಆ. 19 : ಒಳಜಗಳ ಹಾಗೂ ಗುಂಪುಗಾರಿಕೆಯನ್ನು ಬದಿಗಿರಿಸಿ ಅಡ್ವಾಣಿಯ ಉತ್ತರಾಧಿಕಾರಿಯಾಗಿ ಸಮರ್ಥ ಯುವ ನಾಯಕನೊಬ್ಬರನ್ನು ಆಯ್ಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸಂಘ ಸಲಹೆ ನೀಡಿದೆ. ಶಿಮ್ಲಾದಲ್ಲಿ ಇಂದು ಬಿಜೆಪಿಯ ಚಿಂತನಾ ಬೈಠಕ್ ಆರಂಭಿಸಿದ್ದು, ಮಂಗಳವಾರ ಆರ್ಎಸ್ಎಸ್ ಪ್ರಮುಖ ಮೋಹನ್ ಭಾಗ್ವಾತ್ ಅವರು ಖಾಸಗಿ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕೆಲ 38712http://kannada.oneindia.com/img/2009/08/19-mohan-bhagwat1.jpg453385jaswant singhಬಿಜೆಪಿಯಿಂದ ಜಸ್ವಂತ್ ಸಿಂಗ್ ಉಚ್ಚಾಟನೆ/news/2009/08/19/bjp-expels-jaswant-singh-for-praising-jinnah.htmlಶಿಮ್ಲಾ, ಆ. 19 : ಪಾಕಿಸ್ತಾನದ ರಾಷ್ಟ್ರಪಿತ ಮೊಹ್ಮದ್ ಅಲಿ ಜಿನ್ನಾ ಅವರನ್ನು ದೇಶಭಕ್ತರೆಂದು ಗುಣಗಾನ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರನ್ನು ಪಕ್ಷ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ.ಸಿಮ್ಲಾದಲ್ಲಿ ನಡೆದ ಬಿಜೆಪಿ ಚಿಂತನೆ ಬೈಠಕ್ ನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿನ್ನಾ ಇಂಡಿಯಾ ಪಾರ್ಟಿಶನ್ ಎಂಬ ಪುಸ್ತಕ ಬರೆದಿದ್ದ ಜಸ್ವಂತ್ ಸಿಂಗ್ ಪಾಕಿಸ್ತಾನದ 38713http://kannada.oneindia.com/img/2009/08/19-jaswanth-singh5.jpg453385jaswant singhಬಿಜೆಪಿ ಪಾಲಿಗೆ ರಾವಣನಾದೆ : ಜಸ್ವಂತ್ ಸಿಂಗ್/news/2009/08/19/from-bjps-hanuman-i-am-now-its-ravana-jaswant.htmlಶಿಮ್ಲಾ, ಆ. 19 : ಕಳೆದ ಮೂರು ದಶಕಗಳಿಂದ ಬಿಜೆಪಿಯಲ್ಲಿ ನಾನು ಹನುಮಾನ್ ಆಗಿದ್ದೆ. ಬದಲಾದ ಪರಿಸ್ಥಿತಿಯಲ್ಲಿ ನನ್ನನ್ನು ಬಿಜೆಪಿ ರಾವಣನ ರೂಪದಲ್ಲಿ ನಡೆಸಿಕೊಂಡಿತು ಎಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಭಾವುಕರಾಗಿ ಹೇಳಿದರು. ಇಲ್ಲಿ ನಡೆದಿರುವ ಬಿಜೆಪಿಯ ಚಿಂತನಾ ಬೈಠಕ್ ನಲ್ಲಿ ತಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ ಕ್ರಮದಿಂದ ತೀವ್ರವಾಗಿ ನೊಂದಿರುವ ಅವರು, 38724http://kannada.oneindia.com/img/2009/08/19-jaswant-singh4.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpgnews"> ರಾಜಸ್ಥಾನ : ವೋಟಿಗಾಗಿ ನೋಟು ಹಂಚಿದ ಬಿಜೆಪಿ | Jaswant Singh | BJP | LS polls 2009 | Rajasthan | Barmer | Manvendra Singh | ರಾಜಸ್ಥಾನ : ವೋಟಿಗಾಗಿ ನೋಟು ಹಂಚಿದ ಬಿಜೆಪಿ - Kannada Oneindia

ರಾಜಸ್ಥಾನ : ವೋಟಿಗಾಗಿ ನೋಟು ಹಂಚಿದ ಬಿಜೆಪಿ

ನವದೆಹಲಿ. ಏ. 1 : ವೋಟಿಗಾಗಿ ನೋಟು ಹಂಚಿಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಗೆ ಚುನಾವಣೆ ಆಯೋಗ ನೋಟಿಸ್ ನೀಡಿರುವ ಬೆನ್ನಲ್ಲೇ ಬಿಜೆಪಿ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಅವರು ರಾಜಸ್ಥಾನದ ಬರ್ಮಾರ್ ಲೋಕಸಭಾ ಕ್ಷೇತ್ರದಲ್ಲಿ ನೋಟು ಹಂಚಿ ಸಿಕ್ಕಿಬಿದ್ದಿರುವ ಪ್ರಕರಣ ಮಂಗಳವಾರ ನಡೆದಿದೆ.

ರಾಜಸ್ಥಾನದ ಬರ್ಮಾರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಜಸ್ವಂತ್ ಸಿಂಗ್ ಮಗ ಮನ್ವೇಂದ್ರ ಸಿಂಗ್ ಪರ ಪ್ರಚಾರ ಕಾರ್ಯ ಕೈಗೊಂಡಿದ್ದ ಸಂದರ್ಭದಲ್ಲಿ ಜಸ್ವಂತ್ ಸಿಂಗ್ ಹಣ ಹಂಚಿದ್ದಾರೆ. ಮತದಾರರಿಗೆ ಲಂಚ ನೀಡುವ ದೃಶ್ಯ ಸ್ಪಷ್ಟವಾಗಿ ಕ್ಯಾಮರಾದಲ್ಲಿ ದಾಖಲಾಗಿದೆ. ಸಮಾವೇಶದಲ್ಲಿ ಭಾಗವಹಿಸಿದ ಮಹಿಳೆಯೊಬ್ಬರಿಗೆ ಜಸ್ವಂತ್ ಸಿಂಗ್ 10 ಸಾವಿರ ರುಪಾಯಿ ನೀಡುತ್ತಿರುವುದು ದೃಶ್ಯ ನೇರವಾಗಿ ಕಂಡು ಬಂದಿದೆ. ಹಣ ಹಂಚುವ ದೃಶ್ಯವಿರುವ ವಿಡಿಯೋ ಚಿತ್ರೀಕರಣವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+