235342ls polls 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg235342ls polls 2009ನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg235342ls polls 2009ಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg235342ls polls 2009ಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg235342ls polls 2009ಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg136928veerappa moilyನಿತೀಶ್ ವಿರುದ್ಧದ ಹೇಳಿಕೆಗೆ ಬೆಲೆತೆತ್ತ ಮೊಯ್ಲಿ/news/2009/05/09/congress-highcommand-sacks-veerappa-moily.htmlನವದೆಹಲಿ, ಮೇ 09 : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿದೆ.ಪ್ರಸ್ತುತ 15ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ ಅನ್ಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಆ ಪಕ್ಷಗಳಲ್ಲಿ 36500http://kannada.oneindia.com/img/2009/05/09-veerappa-moily2e.jpg136928veerappa moilyಕಾಂಗ್ರೆಸ್ ಸೋತಿದ್ದು ಏಕೆ ? ಸೋನಿಯಾ/news/2009/05/24/no-one-will-be-blamed-for-party-debacle-deshpande.htmlಬೆಂಗಳೂರು, ಮೇ. 24 : ಲೋಕಸಭೆ ಚುನಾವಣೆಯಲ್ಲಿ ದೇಶದ್ಯಾಂತ ಜಯಭೇರಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕೆ ದಯನೀಯ ಸ್ಥಿತಿ ತಲುಪಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಅಸಮಾಧಾನಗೊಂಡಿದೆ. ಸೋಲಿಗೆ ಸೂಕ್ತ ಕಾರಣಗಳನ್ನು ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ನಾಯಕರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೆಪಿಸಿಸಿ ಅಧ್ಯಕ್ಷೆ ಆರ್ 36857http://kannada.oneindia.com/img/2009/05/24-deshpande-rv1e.jpg136928veerappa moilyಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ/news/2009/06/01/most-karnataka-mps-took-oath-in-kannada.htmlನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್ 37043http://kannada.oneindia.com/img/2009/06/01-deve-gowda4e.jpg136928veerappa moilyನ್ಯಾಯಮೂರ್ತಿಗಳ ಆಸ್ತಿ ಮೇಲೆ ಸರಕಾರದ ಕಣ್ಣು/news/2009/06/27/judges-may-have-to-declare-their-assets-soon.htmlನವದೆಹಲಿ, ಜೂ. 27 : ನ್ಯಾಯಮೂರ್ತಿಗಳ ಆಸ್ತಿಪಾಸ್ತಿಯ ಒಟ್ಟು ಮೌಲ್ಯವನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅನುವು ಮಾಡಿಕೊಡುವ ನೂತನ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ಸರಕಾರದ ಮೊದಲ ನೂರನ ದಿನಗಳ ಯೋಜನೆಯ ಭಾಗವಾಗಿ ಅವರು ನ್ಯಾಯಮೂರ್ತಿಗಳ ವಿರುದ್ದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವ ಮತ್ತೊಂದು ಮಸೂದೆಯನ್ನು 37615http://kannada.oneindia.com/img/2009/06/27-veerapa-moily.jpg136928veerappa moilyಸಲಿ೦ಗರತಿಗಳ ಶೋಷಣೆ ಬೇಡ : ಮೊಯ್ಲಿ/news/2009/08/03/veerappa-moily-appeal-not-to-condemn-homosex.htmlನವದೆಹಲಿ, ಆ. 3 : ಪರಸ್ಪರ ಸಮ್ಮತಿ ಮೇರೆಗೆ ನಡೆಯುವ ಸಲಿ೦ಗರತಿ ಅಪರಾಧವಲ್ಲ ಎ೦ದು ತೀರ್ಪು ನೀಡಿರುವ ದೆಹಲಿ ಉಚ್ಚನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ ದಾಖಲಾತಿಗಳನ್ನು ಗುರುತಿಸಿರುವ ತೀರ್ಪು. ಸಲಿ೦ಗರತಿಯನ್ನು ನಿಷೇಧಿಸುವ ಭಾರತೀಯ ದ೦ಡ ಸ೦ಹಿತೆ ಕಲ೦ 377 ಸಲಿಂಗಕಾಮಿಗಳನ್ನು ಶೋಷಣೆ ಮಾಡುವ ಸಾಧನವಾಗಬಾರದು ಎ೦ದು ಕೇ೦ದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಅಭಿಪ್ರಾಯಪಟಿದ್ದಾರೆ.ಈ ಹಿ೦ದೆ ಕೂಡಾ 38373http://kannada.oneindia.com/img/2009/08/03-veerapp-moily3e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಪಟ್ಟಿ | Margaret Alva | Veerappa Moily | Krishna Byregowda | Congress | LS polls 2009 | ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಪಟ್ಟಿ - Kannada Oneindia

ತೀವ್ರ ಕುತೂಹಲ ಕೆರಳಿಸಿದ ಕಾಂಗ್ರೆಸ್ ಪಟ್ಟಿ

ಬೆಂಗಳೂರು, ಏ.1 : ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ಬಿಡುಗಡೆಯಾಗಿದೆ. ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಾಸಕ ಕೃಷ್ಣ ಬೈರೇಗೌಡ ಅಖಾಡಕ್ಕಿಳಿದ್ದಾರೆ. ಆದರೆ, ವಿಶ್ವಾಸಮತದ ಸಂದರ್ಭದಲ್ಲಿ ಕೇಂದ್ರದ ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿದ್ದ ಚಾಮರಾಜನಗರ ಜೆಡಿಎಸ್ ಸಂಸದ ಶಿವಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿರುವುದು ತೀವ್ರ ಅಚ್ಚರಿಗೆ ಕಾರಣವಾಗಿದೆ. ಮಂಡ್ಯ ಲೋಕಸಕ್ಷೆ ಕ್ಷೇತ್ರ ಇನ್ನೂ ನಿಗೂಢವಾಗಿ ಉಳಿದಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮಾರ್ಗ್ ರೇಟ್ ಆಳ್ವ, ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ, ಮಾಜಿ ಶಾಸಕ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಯಲಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕೆ ತೀವ್ರ ಮನನೊಂದ ಮಾತನಾಡಿದ ಶಿವಣ್ಣ, ಹಿಂದೆ ಕೆರೆ, ಮುಂದೆ ಭಾವಿ ಯಾವುದಕ್ಕೆ ಬೀಳುವುದು. ಯಾಕೆ ಹೀಗೆ ಮಾಡಿದರು. ನನಗ ಟಿಕೆಟ್ ತಪ್ಪಿಸಿದವರಿಗೆ ಅವರು ಕುಟುಂಬಕ್ಕೆ ಒಳ್ಳೆಯದಾಗಲಿ ಎಂದು ಶಿವಣ್ಣ ದುಃಖದಿಂದ ಹೇಳಿದರು. ನೋವು ತಡೆದುಕೊಳ್ಳಲಾರದ ಅವರು, ಒಂದು ಹಂತದಲ್ಲಿ ಮಕ್ಕಳಂತೆ ಗಳಗಳನೆ ಅತ್ತರು.

ಬೆಂಗಳೂರು ದಕ್ಷಿಣ : ಕೃಷ್ಣ ಬೈರೇಗೌಡ
ಚಾಮರಾಜನಗರ :ದ್ರುವನಾರಾಯಣ
ಉಡುಪಿ :ಜಯಪ್ರಕಾಶ್ ಹೆಗ್ಡೆ
ಉತ್ತರ ಕನ್ನಡ : ಮಾರ್ಗ್ ರೇಟ್ ಆಳ್ವ
ಚಿಕ್ಕಬಳ್ಳಾಪುರ : ಎಂ ವೀರಪ್ಪ ಮೊಯ್ಲಿ

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+