375065bengaluru southಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg375065bengaluru southಬೆಂಗಳೂರು ದಕ್ಷಿಣದಿಂದ ಅನಂತ್ ನಾಮಪತ್ರ ಸಲ್ಲಿಕೆ/news/2009/03/30/bengaluru-south-ananth-kumar-files-nomination.htmlಬೆಂಗಳೂರು, ಮಾ. 30 : ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸತತ ಐದನೇ ಬಾರಿ ಆಯ್ಕೆಯಾಗುವ ವಿಶ್ವಾಸ ವ್ಯಕ್ತಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್ಎನ್ ಅನಂತ ಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.ಮಧ್ಯಾಹ್ನ ನಾಮಪತ್ರ ಸಲ್ಲಿಸುವ ಮುನ್ನ ಬನಶಂಕರಿ ಎರಡನೇ ಹಂತದಲ್ಲಿರುವ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದರು. ಸಚಿವ ಆರ್ ಅಶೋಕ್, ಹಿರಿಯ ನಾಯಕ ವೆಂಕಯ್ಯ ನಾಯ್ಡು 35602http://kannada.oneindia.com/img/2009/03/30-anantha-kumar2.jpg375065bengaluru southನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg375065bengaluru southವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg375065bengaluru southಅನಂತಕುಮಾರ್ ಪರ ನಟಿ ತಾರಾ ಖಡಕ್ ಪ್ರಚಾರ!/movies/heroine/2009/04/03-actress-tara-campaigns-for-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಉರುಫ್ ಅನುರಾಧಾ ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್ ಪರ ಮತ ಯಾಚಿಸಲು ಹಮ್ಮಿಕೊಂಡಿದ್ದ 'ರಂಗಯಾತ್ರೆ' ಜನಜಾಗೃತಿ ಬೀದಿ ನಾಟಕ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಭಾರತೀಯ ಜನತಾ ಪಕ್ಷ ಸೇರಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರು, ತಾನು ಯಾವುದೇ ಷರತ್ತಿಲ್ಲದೆ ಬಿಜೆಪಿ 35698http://kannada.oneindia.com/img/2009/04/03-tara3.jpg399290captain gopinathನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg399290captain gopinathಜಾತಿ ನೋಡಿ ಮತಹಾಕಬೇಡಿ, ಕ್ಯಾಪ್ಟನ್ ಗೋಪಿನಾಥ್/news/2009/04/08/when-the-captain-gopinath-gets-on-to-the-bus.htmlಬೆಂಗಳೂರು, ಏ. 8 : ಸ್ವಾಮಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? ಜಾತಿ ನೋಡಬೇಡಿ. ಉತ್ತಮ ಅಭ್ಯರ್ಥಿಗೆ ಮತ ಹಾಕಿ. ಇದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕ್ಯಾಪ್ಟನ್ ಗೋಪಿನಾಥ್ ಅವರ ಪ್ರಚಾರ ವೈಖರಿ. ಬಿಎಂಟಿಸಿ ಬಸ್ ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ತೆರಳಿ ಗೋಪಿನಾಥ್ ಪ್ರಚಾರ ಮಾಡುತ್ತಾರೆ. ಒಬ್ಬೊಬ್ಬರನ್ನೇ ಮಾತನಾಡಿಸಿ 35805http://kannada.oneindia.com/img/2009/04/08-captain-gopinath2.jpg399290captain gopinathಬೆಂಗಳೂರು ದಕ್ಷಿಣ ಕ್ಷೇತ್ರದ ಸಂಪೂರ್ಣ ವಿವರ/news/2009/04/08/bengaluru-south-lok-sabha-segment-profile.htmlಬೆಂಗಳೂರು, ಏ. 8 : ರಾಜ್ಯದ ಪ್ರತಿಷ್ಠಿತ ಕಣ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಎಚ್ ಎನ್ ಅನಂತಕುಮಾರ್, ಕಾಂಗ್ರೆಸ್ ನಿಂದ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ, ಜೆಡಿಎಸ್ ನಿಂದ ಪ್ರೊ. ರಾಧಾಕೃಷ್ಣ, ಪಕ್ಷೇತರ ಅಭ್ಯರ್ಥಿಯಾಗಿ ಡೆಕ್ಕನ್ ಏವಿಯೇಷನ್ ನ ಕ್ಯಾಪ್ಟನ್ ಗೋಪಿನಾಥ್ ಕಣದಲ್ಲಿರುವ ಪ್ರಮುಖ ಹುರಿಯಾಳುಗಳು. ಬಿಎಂಎಸ್ 35810http://kannada.oneindia.com/img/2009/04/08-krishna-byregowda1e.jpg399290captain gopinathಕ್ಯಾಪ್ಟನ್ ವೇದಿಕೆ ಇದೀಗ ನಾಗರಿಕ ಶಕ್ತಿ/news/2009/05/11/captain-gopinath-changes-his-oraganisation-name.htmlಬೆಂಗಳೂರು, ಮೇ. 11 : ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನ ಸೆಳೆದ ಉದ್ಯಮಿ ಕ್ಯಾಪ್ಟನ್ ಗೋಪಿನಾಥ್ ಅವರು ಚುನಾವಣಾ ಪ್ರಚಾರದ ವೇಳೆ ಹುಟ್ಟು ಹಾಕಿದ್ದ ನಾಗರಿಕ ವೇದಿಕೆಯನ್ನು ನಾಗರಿಕ ಶಕ್ತಿಯನ್ನಾಗಿ ಬದಲಾಯಿಸಲು ನಿರ್ಧರಿಸಿದ್ದಾರೆ. ಮತದಾನದ ನಂತರ ಕರೆಯಲಾಗಿದ್ದ ವೇದಿಕೆಯ ಪ್ರಥಮ ಸಭೆಯಲ್ಲಿ ವೇದಿಕೆಗೆ ನಾಗರಿಕ ಶಕ್ತಿ ಎಂದು ಹೆಸರಿಡಲಾಯಿತು. ಹೆಬ್ಬಾಳ ಬಳಿಯ 36514http://kannada.oneindia.com/img/2009/05/11-captain-gopinath2.jpg399290captain gopinathಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg110253politicsಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg110253politicsಮಾದೇಗೌಡರ ಮೇಲೆ ಬಿಜೆಪಿ ಜನರ ಹಲ್ಲೆ/news/2008/12/30/bjp-activists-attack-g-madegowda-in-maddur.htmlಮದ್ದೂರು, ಡಿ. 30 : ಬಿಜೆಪಿ ಅಭ್ಯರ್ಥಿ ಡಿ.ಸಿ.ತಮ್ಮಣ್ಣ ವಿರುದ್ಧವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಹಿರಿಯ ರಾಜಕಾರಣಿ ಜಿ. ಮಾದೇಗೌಡರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಮಾದೇಗೌಡರಿದ್ದ ಗಾಂಧಿ ಸ್ಮಾರಕ ಭವನಕ್ಕೆ ನುಗ್ಗಿದ ದುಷ್ಕರ್ಮಿಗಳು ಭವನದ ಕಿಟಕಿ ಗಾಜು, ಕುರ್ಚಿ ಮೇಜುಗಳನ್ನು ನುಚ್ಚುನೂರು ಮಾಡಿದ್ದಾರೆ ಮತ್ತು ಮಾದೇಗೌಡರಿಗೆ ಸೇರಿದ ಕಾರನ್ನು ಜಖಂಗೊಳಿಸಿದ್ದಾರೆ.'ಮಾದೇಗೌಡರು 33778http://kannada.oneindia.com/img/2008/12/30-madegowda1e.jpg110253politicsಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg110253politicsಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg110253politicsನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpgnews"> ನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್ | Captain Gopinath | Deccan Aviation | Bengaluru South | Lok Sabha election 2009 | Politcal Website | ನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್ - Kannada Oneindia

ನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್

Capt Gopinath
ಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.

ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ ಹುರಿಯಾಳುಗಳು ಬದಲಾಗುತ್ತಿರುವುದು ಸರ್ವೇಸಾಮಾನ್ಯ ದೃಶ್ಯವಾಗಿದೆ. ಇತ್ತೀಚೆಗೆ ಪ್ರತಿ ಅಭ್ಯರ್ಥಿಗಳೂ ಸ್ವಂತ ವೆಬ್ ಸೈಟ್ ಹೊಂದುವ ಮೂಲಕ ಮುಂದುವರೆದ ಜನರ ಮತಗಳು ಗಳಿಸುವ ತಂತ್ರವನ್ನು ಪಾಲಿಸುತ್ತಿದ್ದಾರೆ.

ಕಡಿಮೆ ದರದ ಮೂಲಕ ಸಾಮಾನ್ಯರಿಗೂ ವಿಮಾನದಲ್ಲಿ ಓಡಾಡುವ ಅವಕಾಶ ಕಲ್ಪಿಸಿಕೊಟ್ಟಿರುವ ಡೆಕ್ಕನ್ ಏವಿಯೇಷನ್ ಮುಖ್ಯಸ್ಥ ಕ್ಯಾಪ್ಟನ್ ಗೋಪಿನಾಥ್ ಅವರು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕಿದ್ದಾರೆ. ಈ ಹಿನ್ನೆಲೆಯಲ್ಲಿ ನೆಟ್ ಸ್ಯಾವಿ ಜನಸಾಮಾನ್ಯರಿಗೆ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಯ ಗುರಿ, ಯೋಜನೆಗಳು ಜನರಿಗೆ ತಲುಪಬೇಕು ಎನ್ನುವ ದೃಷ್ಟಿಯಿಂದ ಅನೇಕ ಮಹತ್ವದ ಸಂಗತಿಗಳನ್ನು ಒಳಗೊಂಡಿರುವ ನೂತನ ವೆಬ್ ಸೈಟನ್ನು ಆರಂಭಿಸಿದ್ದಾರೆ.

"ನಾನು ರಾಜಕೀಯಕ್ಕೆ ಇಳಿಯಬೇಕು ಎನ್ನುವುದು ನನ್ನ ಜೀವನ ಬಹುದೊಡ್ಡ ನಿರ್ಣಯವಾಗಿದೆ. ಅನೇಕ ಜನ ಮಿತ್ರರು, ಮಾಧ್ಯಮದ ಗೆಳೆಯರು, ಬಂಧು ಬಾಂಧವರು, ಹಾಗೂ ಆಪ್ತ ವಲಯದ ಸ್ನೇಹಿತರ ಸಲಹೆ ಮೇರೆಗೆ ನಾನು ರಾಜಕೀಯ ಚದುರಂಗದೊಳಗೆ ಪ್ರವೇಶಿಸಿರುವೆ. ಇಂದಿನ ರಾಜಕಾರಣ, ರಾಜಕೀಯ ನಾಯಕರ ವರ್ತನೆ ಅಸಹ್ಯ ಹುಟ್ಟಿಸುವಂತಿದೆ. ಇದರಿಂದ ತೀವ್ರ ಬೇಸತ್ತಿರುವ ನಾನು ಈ ನಿರ್ಧಾರ ಕೈಗೊಂಡಿರುವೆ.

"ನಾನು ರಾಜಕೀಯ ಪ್ರವೇಶಿಸುವೆ ಎಂದಾಕ್ಷಣ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಮನೆ ಬಾಗಿಲಿಗೆ ಬಂದು ನನ್ನನ್ನು ಆಹ್ವಾನಿಸಿದವು. ಆದರೆ, ಸದೃಢ ದೇಶವನ್ನು ಕಟ್ಟಬೇಕು ಎಂಬ ಸಂಕಲ್ಪದಿಂದ ನಾನು ರಾಜಕೀಯಕ್ಕೆ ಇಳಿಯುತ್ತಿರುವ ಹಿನ್ನೆಲೆಯಲ್ಲಿ ಅನೇಕ ಪಕ್ಷಗಳ ಆಹ್ವಾನವನ್ನು ಸಾರಾಸಗಟಾಗಿ ನಿರಾಕರಿಸಿದೆ. ಉತ್ತಮ ದೇಶ, ಸದೃಢ ದೇಶ, ಅಭಿವೃದ್ಧಿಪರ ದೇಶ, ತಂತ್ರಜ್ಞಾನದ ಹೊಂದಿರುವ ದೇಶ ಕಟ್ಟಬೇಕು ಎನ್ನುವ ಮಹದಾಸೆ ಹೊಂದಿರುವೆ. ಅಲ್ಲದೆ ನನ್ನಂತೆ ಅನೇಕ ವಿದ್ಯಾವಂತರು ರಾಜಕೀಯಕ್ಕೆ ಧುಮುಕಲು ತುದಿಗಾಲ ಮೇಲೆ ನಿಂತಿದ್ದಾರೆ.

"ಆದರೆ, ಇಲ್ಲಿನ ವ್ಯವಸ್ಥೆ ಕಂಡು ವಾಕರಿಕೆಯಿಂದ ಅವರು ದೂರ ನಿಂತು ದೇಶದ ಅಧಃಪತನವನ್ನು ಕಂಡು ಮರುಗುತ್ತಿದ್ದಾರೆ. ಇಂತಹ ಸಂಧಿಗ್ಧ ಸ್ಥಿತಿಯಲ್ಲಿ ಹೊಲಸು ರಾಜಕಾರಣವನ್ನು ಬದಿಗೊತ್ತಿ ಉತ್ತಮ ಸಮಾಜ, ದೇಶದ ಕಟ್ಟುವ ಕನಸು ಕಾಣುತ್ತಿದ್ದೇನೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ನಿಮ್ಮ ಅಮೂಲ್ಯ ಮತ ನೀಡಿ ಆರಿಸಿ ತರಬೇಕು ಎಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ."

ಸಂಪರ್ಕಕ್ಕೆ : 080-3292 6102 ಅಥವಾ [email protected].

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+