36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg150286aiccಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg150286aiccಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg150286aiccರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg150286aiccಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpgnews"> ಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ | Devegowda | JD(S) | Yeddyurappa | Sonia Gandhi | Lok sabha election 2009 | Congress | ಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ - Kannada Oneindia

ಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ

HD Devegowda
ದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಮತ್ತು ಬಿಜೆಪಿ ವರಿಷ್ಠರಿಗೆ ಪಂಥಾಹ್ವಾನ ನೀಡುತ್ತಿದ್ದೇನೆ ಎಂದು ಜೆಡಿಎಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಆಪರೇಷನ್ ಕಮಲದಂತಹ ಅಶ್ಲೀಲ ರಾಜಕಾರಣದ ತಡೆಗೆ ಜನಪ್ರತಿನಿಧಿ ಕಾಯಿದೆಗೆ ತಿದ್ದುಪಡಿ ತರುವ ಅಗತ್ಯವಿದೆ. ಅಧಿಕಾರದ ಆಸೆಗೆ ಪಕ್ಷದಿಂದ ಪಕ್ಷಕ್ಕೆ ನೆಗೆಯುವವರ ಸಂಖ್ಯೆ ಹೆಚ್ಚಿದರೂ ಏನೂ ಮಾಡಲಾಗುತ್ತಿಲ್ಲ. ತೃತೀಯರಂಗದಲ್ಲಿ ಪ್ರಧಾನಿಗಳೇ ತುಂಬಿದ್ದಾರೆ ಎಂದರೆ, ಅದು ತೃತೀಯರಂಗದ ಬಲ, ಕಾಂಗ್ರೆಸ್ ನಲ್ಲಿ ಅಂತ ಪ್ರಭಾವಿಗಳಿಲ್ಲವೆಂದರೆ ಅದು ಅವರ ಬಲಹೀನತೆ ಎಂದು ದೇವೇಗೌಡ ಲೇವಡಿ ಮಾಡಿದರು.

ಜನತಾದಳದ ಅಭ್ಯರ್ಥಿಗಳನ್ನು ಕುರಿಗಳೆಂದು ಮುಖ್ಯಮಂತ್ರಿ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ನಿಮ್ಮ ಆಶೀರ್ವಾದವಿರಲಿ, ಇದೇ ಕುರಿಗಳು ಟಗರುಗಳಾಗಿ ಇಂತಹ ಹೇಳಿಕೆ ನೀಡಿದವರ ಮರ್ಮಾ೦ಗವನ್ನು ಒದೆಯುತ್ತವೆ ಎಂದು ದೇವೇಗೌಡ ಹುಬ್ಬಳ್ಳಿ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಕಿಡಿಕಾರಿದರು.

ನಾನು ಕೂಡಾ ಒಬ್ಬ ಹಿಂದೂ. ರಾಜ್ಯದಲ್ಲಿ ಮತ್ತು ಪಕ್ಕದ ತಮಿಳುನಾಡಿನಲ್ಲಿ ಹಲವಾರು ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದವನು. ಆರ್ಎಸ್ಎಸ್ ಮತ್ತು ಸಂಘ ಪರಿವಾರದಿಂದ ಬಂದವರು ಮಾತ್ರ ಹಿಂದೂಗಳು ಎನ್ನುವ ತಪ್ಪು ಭಾವನೆ ಬಿಜೆಪಿ ಬಿತ್ತಿದೆ. ನಾನು ಒಬ್ಬ ಅಪ್ಪಟ ಹಿಂದೂ ಎಂದು ಬಿಜೆಪಿಗೆ ಖಂಡಿತ ತೋರಿಸಿ ಕೊಡುತ್ತೇನೆ ಎಂದು ವಿಭಿನ್ನ ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತೃತೀಯ ರಂಗಕ್ಕೆ ಅಸ್ತಿತ್ವ ಇಲ್ಲ : ಎಲ್ ಕೆ ಅಡ್ವಾಣಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+