276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg108218raichurರಾಯಚೂರಿನಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ/news/2009/10/10/manmohan-singh-to-visit-flood-hit-raichur.htmlಬೆಂಗಳೂರು, ಅ.10: ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಅವರು ರಾಯಚೂರಿ ಯರಮರಸ್ ಹೆಲಿಪ್ಯಾಡ್ ಗೆ ಬಂದಿಳಿದರು. ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ ಆರಂಭವಾಗಿದೆ. ದೆಹಲಿಯಿಂದ ಬೆಳಗ್ಗೆ 9ಕ್ಕೆ ಹೈದರಾಬಾದ್ ಗೆ ಆಗಮಿಸಿದ ಅವರು ಹೆಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸಿ ಇದೀಗ 39613http://kannada.oneindia.com/img/2009/10/10-manmohan-singh4.jpg108218raichurರಾಜ್ಯಕ್ಕೆ ಸಾವಿರ ಕೋಟಿ ರು. ನೆರೆ ಪರಿಹಾರ/news/2009/10/10/pm-announces-rs-1000-cr-flood-relief-to-karnataka.htmlರಾಯಚೂರು, ಅ.10: ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ (ಅ.10) ರಾಜ್ಯಕ್ಕೆ ರು.1 ಸಾವಿರ ಕೋಟಿಯ ನೆರೆ ಪರಿಹಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದೂ ಮನಮೋಹನ್ ಸಿಂಗ್ ಘೋಷಿಸಿದರು.ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಪ್ರಧಾನ 39618http://kannada.oneindia.com/img/2009/10/10-pm-aerial-survey1.jpg108218raichurನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpg108218raichurನೆರೆ ಪರಿಹಾರ ಹೆಚ್ಚಿಸಲು ಕೇಂದ್ರ ತಂಡ ಶಿಫಾರಸು/news/2009/10/22/central-team-to-recommend-more-flood-relief.htmlಕೊಪ್ಪಳ ಅ. 22 : ಅತಿವೃಷ್ಠಿಯಿಂದ ರಾಜ್ಯದಲ್ಲಿ ಅಪಾರ ನಷ್ಟ ಉಂಟಾಗಿದೆ. ಇದರ ಅಂದಾಜು ವರದಿ ತಯಾರಿಸಿ ಶೀಘ್ರದಲ್ಲೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ಮುಖ್ಯಸ್ಥರಾದ ಕೇಂದ್ರ ಗೃಹಮಂತ್ರಾಲಯದ ಜಂಟಿ ಕಾರ್ಯದರ್ಶಿ ಒ. ರವಿ ಅವರು ಹೇಳಿದ್ದಾರೆ.ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಯಲಬುರ್ಗಾ ತಾಲೂಕು 39815http://kannada.oneindia.com/img/2009/10/22-rain-central-team1.jpg108218raichurಸುಶಮೀಂದ್ರರ ಕಳಾಕರ್ಷಣೆಗೆ ಭಕ್ತರ ದಂಡು ?/news/2009/11/05/mantralaya-pontiffs-body-intact-six-months-after.htmlಶಾಂತ ಚಿತ್ತಳಾಗಿದ್ದ ತುಂಗಭದ್ರೆ ತಟದಲ್ಲಿ ಭಕ್ತರ ಮಹಾಪೂರ. ಚಿತ್ಕಳೆ ಕಂಡು ಭಾವೋದ್ವೇಗಕ್ಕೆ ಒಳಗಾದವರ ಆನಂದಭಾಷ್ಪ. ಕೀರ್ತಿಶೇಷ ಸುಶಮೀಂದ್ರತೀರ್ಥರ ಕಳಾಕರ್ಷಣೆ' ಕಾರ್ಯಕ್ರಮದ ಮುಖ್ಯಾಂಶ.ತುಂಗಭದ್ರೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ವರ್ಚಸ್ಸು ಬುಧವಾರ ಮರಳಿ ಗಳಿಸಿಕೊಂಡಿತು. ದುಃಖ-ದುಮ್ಮಾನ ಗಳನ್ನು ರಾಯರ ಸನ್ನಿಧಾನಕ್ಕೆ ಅರ್ಪಿಸಿದ ಜನಸ್ತೋಮ ಪಾವನವಾಯಿತು. ತಾತ್ಕಾಲಿಕ ವೃಂದಾವನದಲ್ಲಿ ಇರಿಸಿದ್ದ ಸುಶಮೀಂದ್ರ ತೀರ್ಥರ ಭೌತಿಕ ಕಾಯ ಶಿರ 40062http://kannada.oneindia.com/img/2009/11/05-sushamindra-swami-kalakashr.jpgnews"> ಎಸ್ ಎಸ್ ಎಲ್ ಸಿ ಪರೀಕ್ಷೆ : 8 ವಿದ್ಯಾರ್ಥಿಗಳು ಡಿಬಾರ್ | SSLC Exams | Students | Malpractice| Debar | Teachers | Raichur | KEA| ಎಸ್ ಎಸ್ ಎಲ್ ಸಿ ಪರೀಕ್ಷೆ : 8 ವಿದ್ಯಾರ್ಥಿಗಳು ಡಿಬಾರ್ - Kannada Oneindia

ಎಸ್ ಎಸ್ ಎಲ್ ಸಿ ಪರೀಕ್ಷೆ : 8 ವಿದ್ಯಾರ್ಥಿಗಳು ಡಿಬಾರ್

ರಾಯಚೂರು, ಏ. 1 : ಎಸ್ಎಸ್ಎಲ್ ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ನಗರದ ವಿವಿಧ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳನ್ನು ಹೊರಕಳುಹಿಸಲಾಗಿದೆ. ಹಾಗೂ ಪರೀಕ್ಷಾ ಕರ್ತವ್ಯದ ಲೋಪದ ಕಾರಣ ನಗರದ ವಿವಿಧ ಶಾಲೆಯ ಐದು ಜನ ಕೊಠಡಿ ಮೇಲ್ವಿಚಾರಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ ಘಟನೆ ಇಂದು ಜರುಗಿದೆ.

ಮಂಗಳವಾರದಂದು ಎಸ್ ಎಸ್ ಎಲ್ ಸಿ ಗಣಿತ ವಿಷಯ ಕುರಿತಂತೆ ಜಿಲ್ಲೆಯ 61 ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ 20,420 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 19,821 ವಿದ್ಯಾರ್ಥಿಗಳು ಹಾಜರಾಗಿದ್ದು 599 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ನಗರದ ಕೆ ಇ ಬಿ ಶಾಲೆಯ ನಾಲ್ಕು ವಿದ್ಯಾರ್ಥಿಗಳು, ಪೊಲೀಸ್ ಕಾಲೋನಿ ಮತ್ತು ಮುನ್ನೂರುವಾಡಿ ಪ್ರೌಢ ಶಾಲೆಯ ತಲಾ ಎರಡು ವಿದ್ಯಾರ್ಥಿಗಳು ಸೇರಿದಂತೆ 8 ಜನ ವಿದ್ಯಾರ್ಥಿಗಳನ್ನು ಹೊರಹಾಕಲಾಗಿದೆ.

ಪರೀಕ್ಷಾ ಕರ್ತವ್ಯದ ಲೋಪದ ಕಾರಣ ರಾಯಚೂರು ನಗರದ ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರಾದ ಶಿಕ್ಷಕಿಯರಾದ ಸೌಭಾಗ್ಯ, ಶಹಿದಾಬಿ, ಮಾಣಿಕ್ ನಗರ ಸ ಕಿ ಪ್ರಾ ಶಾಲಾ ಕೇಂದ್ರದ ಕೊಠಡಿ ಮೇಲ್ವಿಚಾರಕಿ ತಿರುಮಲಮ್ಮ, ಹಿಂದಿ ವರ್ದಮಾನ ಪ್ರೌಢ ಶಾಲೆಯ ಕೊಠಡಿ ಮೇಲ್ವಿಚಾರಕ ಹನುಮಂತ ಹಾಗೂ ಚಂದ್ರಬಂಡಾ ಪ್ರೌಢಶಾಲೆಯ ಸರಿತ ಇವರನ್ನು ಪರೀಕ್ಷಾ ಕಾರ್ಯದಿಂದ ಬಿಡುಗಡೆಗೊಳಿಸಿ ಹೊರಹಾಕಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ಎಸ್‌ಎಸ್‌ಎಲ್‌ಸಿ ಪರೀಕ್ಷೆ: 44 ವಿದ್ಯಾರ್ಥಿಗಳ ಡಿಬಾರ್
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8.58 ಲಕ್ಷ ವಿದ್ಯಾರ್ಥಿಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+